AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bribe 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ED ಅಧಿಕಾರಿ CBI ವಶಕ್ಕೆ

Bribe: ಹೋಟೆಲ್ ಮಾಲೀಕನ ಬಳಿ 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ EDಅಧಿಕಾರಿಯನ್ನು CBI ತಂಡ ಬಂಧಿಸಿದೆ. ED ಅಧಿಕಾರಿ ಚನ್ನಕೇಶವುಲು ಎಂಬುವವರನ್ನು CBI ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

Bribe 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟ ED ಅಧಿಕಾರಿ CBI ವಶಕ್ಕೆ
ಪ್ರಾತಿನಿಧಿಕ ಚಿತ್ರ
KUSHAL V
|

Updated on: Feb 15, 2021 | 7:58 PM

Share

ದೆಹಲಿ: ಹೋಟೆಲ್ ಮಾಲೀಕನ ಬಳಿ 2 ಕೋಟಿ ರೂಪಾಯಿ ಲಂಚಕ್ಕೆ ಬೇಡಿಕೆಯಿಟ್ಟ EDಅಧಿಕಾರಿಯನ್ನು CBI ತಂಡ ಬಂಧಿಸಿದೆ. ED ಅಧಿಕಾರಿ ಚನ್ನಕೇಶವುಲು ಎಂಬುವವರನ್ನು CBI ಅಧಿಕಾರಿಗಳು ಅರೆಸ್ಟ್​ ಮಾಡಿದ್ದಾರೆ.

ಕಳೆದ ಕೆಲವು ದಿನಗಳ ಹಿಂದೆ, ಬೆಂಗಳೂರಿನ ಹೋಟೆಲ್ ಮೇಲೆ ED ತಂಡವೊಂದು ದಾಳಿ ನಡೆಸಿತ್ತು. ಈ ವೇಳೆ, ಚೆನ್ನಕೇಶವುಲು ಹೋಟೆಲ್​ ಮಾಲೀಕನ ಬಳಿ 2 ಕೋಟಿ ಲಂಚಕ್ಕೆ ಬೇಡಿಕೆಯಿಟ್ಟಿದ್ದರು ಎಂದು ಹೇಳಲಾಗಿದೆ. ಇದೀಗ, ಡಿ.ಚೆನ್ನಕೇಶವುಲು ಜೊತೆಗೆ ವೀರೇಶ್ ಎಂಬಾತನನ್ನು CBI ತಂಡ ಅರೆಸ್ಟ್​ ಮಾಡಿದೆ.

ಇದನ್ನೂ ಓದಿ: Vinay Kulkarni ಯೋಗೀಶ್ ಗೌಡ ಹತ್ಯೆ ಕೇಸ್: ವಿನಯ್​​​ ಸಾಕ್ಷ್ಯನಾಶ ಪ್ರಕರಣ ಜನಪ್ರತಿನಿಧಿಗಳ ಕೋರ್ಟ್​​ಗೆ ವರ್ಗಾವಣೆ

Follow Us
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಧಾರವಾಡ: ಎಪಿಎಂಸಿಯಲ್ಲಿ ಅಕ್ರಮ ಮರದ ದಿಮ್ಮಿಗಳ ಸಂಗ್ರಹ
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಗಣೇಶ ಪ್ರತಿಷ್ಠಾಪನೆಯಿಂದ ವಿಸರ್ಜನೆ ವರೆಗೆ ಖಡಕ್ ರೂಲ್ಸ್
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಕೆಂಪೇಗೌಡ ಏರ್‌ಪೋರ್ಟ್ ಟೋಲ್‌ನಲ್ಲಿ ಆ್ಯಂಬುಲೆನ್ಸ್ ಸುಗಮ ಸಂಚಾರಕ್ಕೆ ಸಮಸ್ಯೆ
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಇನ್ಸ್​ಸ್ಟಾ ಚೆಲುವೆಯ ಸಾವಿನ ಸುತ್ತ-ಅನುಮಾನದ ಹುತ್ತ!
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಬಿಜೆಪಿ ನಾಯಕರಿಗೆ ಓಪನ್​​ ಚಾಲೆಂಜ್​​ ಹಾಕಿದ ಗೃಹ ಸಚಿವ ಪ್ರಿಯಾಂಕ್​​ ಖರ್ಗೆ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಕೋಲಾರಮ್ಮನಿಗೆ 10,108 ತಾವರೆ ಹೂವಿನ ಅಲಂಕಾರ
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಪರಪ್ಪನ ಅಗ್ರಹಾರ ಜೈಲಲ್ಲೇ ಮಾರಾಟವಾಗುತ್ತಿತ್ತು ಫೋನ್! 1 ಲಕ್ಷ ರೂ.ಗೆ ಸೇಲ್
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ