ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ. ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, […]

ಕೆಲವೇ ಕ್ಷಣಗಳಲ್ಲಿ.. CBI ನಿಂದ ಡಿಕೆ ಶಿವಕುಮಾರ್ ಅರೆಸ್ಟ್, ಗಂಗಾನಗರ ಕಚೇರಿಗೆ ಶಿಫ್ಟ್​?
ಸಾಧು ಶ್ರೀನಾಥ್​

Updated on: Oct 05, 2020 | 3:52 PM

ಇದು ಬೆಳಗ್ಗೆ ಕರ್ನಾಟಕ ಕಾಂಗ್ರೆಸ್​ ಅಧ್ಯಕ್ಷ ಡಿಕೆ ಶಿವಕುಮಾರ್ ಅವರ ಸದಾಶಿವನಗರದ ನಿವಾಸದ ಮೇಲೆ ದಾಳಿ ನಡೆಸಿ, ತಪಾಸಣೆ ನಡೆಸಿದ್ದಾರೆ. ಪ್ರಕರಣದ ಸಂಬಂಧ ಈಗಾಗಲೇ CBI ಎಫ್​ ಐ ಆರ್ ದಾಖಲಿಸಿದೆ. ಜೊತೆಗೆ ಸುಮಾರು 50 ಲಕ್ಷ ರೂ ನಗದು ಸಹ ಶಿವಕುಮಾರ್ ಮನೆಯಲ್ಲಿ ದೊರೆತಿದೆ.

ಈ ಹಿನ್ನೆಲೆಯಲ್ಲಿ ಡಿಕೆ ಶಿವಕುಮಾರ್ ಅವರನ್ನು CBI  ವಶಕ್ಕೆ ಪಡೆದಿದ್ದು, ಕೆಲವೇ ಕ್ಷಣಗಳಲ್ಲಿ ಅರೆಸ್ಟ್ ಸಹ ಮಾಡಬಹುದು ಎಂದು ತಿಳಿದುಬಂದಿದೆ. ತನ್ನಿಮಿತ್ತ ಗಂಗಾನಗರದಲ್ಲಿರುವ ಸಿಬಿಐ ಕಚೇರಿಗೆ ಬಿಗಿ ಬಂದೋಬಸ್ತ್​ ಹಾಕಲಾಗಿದ್ದು, ಶಿವಕುಮಾರ್ ಅವರನ್ನು ಗಂಗಾನಗರಕ್ಕೆ ಶಿಫ್ಟ್​ ಮಾಡುವ ಸಾಧ್ಯತೆಯಿದೆ.

Amid raids, CBI may arrest DK Shivakumar at any moment

Published On - 11:14 am, Mon, 5 October 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us