ಅಂಬೇಡ್ಕರ್ ನಿಗಮದಲ್ಲಿ ಲಂಚಾವತಾರ, ಭ್ರಷ್ಟ ಮ್ಯಾನೇಜರ್ ಎಸಿಬಿ ವಶಕ್ಕೆ
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಡಿಸ್ಟಿಕ್ ಮ್ಯಾನೇಜರ್ ಸರೋಜ ದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸರೋಜ ದೇವಿಯನ್ನ ವಶಕ್ಕೆ ಪಡೆದಿದ್ದಾರೆ. ಹನುಮಂತ ಎಂಬ ಮಧ್ಯವರ್ತಿಯ ಮೂಲಕ ಐರಾವತ ಎಂಬ ಯೋಜನೆಯಡಿ ವಾಹನ ನೀಡಲು ಸರೋಜ ದೇವಿ 35 ಸಾವಿರ ಬೇಡಿಕೆ ಇಟ್ಟಿದ್ದರು. ಫಲಾನುಭವಿಯಿಂದ 25 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನ ವಶಕ್ಕೆ ಪಡೆದ […]
ಬೆಂಗಳೂರು: ಲಂಚ ಸ್ವೀಕರಿಸುತ್ತಿದ್ದ ಡಿಸ್ಟಿಕ್ ಮ್ಯಾನೇಜರ್ ಸರೋಜ ದೇವಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ ಅಧಿಕಾರಿಗಳು, ಲಂಚ ಸ್ವೀಕರಿಸುತ್ತಿದ್ದ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಸರೋಜ ದೇವಿಯನ್ನ ವಶಕ್ಕೆ ಪಡೆದಿದ್ದಾರೆ.
ಹನುಮಂತ ಎಂಬ ಮಧ್ಯವರ್ತಿಯ ಮೂಲಕ ಐರಾವತ ಎಂಬ ಯೋಜನೆಯಡಿ ವಾಹನ ನೀಡಲು ಸರೋಜ ದೇವಿ 35 ಸಾವಿರ ಬೇಡಿಕೆ ಇಟ್ಟಿದ್ದರು. ಫಲಾನುಭವಿಯಿಂದ 25 ಸಾವಿರ ಲಂಚ ಪಡೆಯುವಾಗ ಎಸಿಬಿ ಬಲೆಗೆ ಬಿದ್ದಿದ್ದಾರೆ. ಆರೋಪಿಗಳನ್ನ ವಶಕ್ಕೆ ಪಡೆದ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.