ಸ್ಯಾಂಡಲ್​ವುಡ್ ಡ್ರಗ್ ಕೇಸ್ ಪ್ರಕರಣ: CCB ವಿಚಾರಣೆಗೆ ಹಾಜರಾದ A1 ಆರೋಪಿ ಶಿವಪ್ರಕಾಶ್ ಚಿಪ್ಪಿ

ಕಳೆದ ಒಂದು ಗಂಟೆಯಿಂದ ಶಿವಪ್ರಕಾಶ್ ಚಿಪ್ಪಿಯನ್ನು, ಸಿಸಿಬಿ ಇನ್ಸ್​ಪೆಕ್ಟರ್​ ಪುನೀತ್ ವಿಚಾರಣೆ ಮಾಡುತ್ತಿದ್ದಾರೆ. ಫೋನ್ ಹಾಗೂ ಲೆಟರ್ ಮುಖಾಂತರ ಶಿವಪ್ರಕಾಶ್ ಚಿಪ್ಪಿಗೆ ನೋಟಿಸ್ ನೀಡಲಾಗಿತ್ತು. ಸಿಸಿಬಿ ಪೊಲೀಸರು ಚಿಪ್ಪಿಗಾಗಿ ಹುಡುಕಾಟ ನಡೆಸಿದ್ದರು.

ಸ್ಯಾಂಡಲ್​ವುಡ್ ಡ್ರಗ್ ಕೇಸ್ ಪ್ರಕರಣ: CCB ವಿಚಾರಣೆಗೆ ಹಾಜರಾದ A1 ಆರೋಪಿ ಶಿವಪ್ರಕಾಶ್ ಚಿಪ್ಪಿ
ಶಿವಪ್ರಕಾಶ್ ಚಿಪ್ಪಿ
Follow us
ಪೃಥ್ವಿಶಂಕರ
| Updated By: ಆಯೇಷಾ ಬಾನು

Updated on:Jan 07, 2021 | 12:49 PM

ಬೆಂಗಳೂರು: ಸ್ಯಾಂಡಲ್​ವುಡ್​ಗೆ ಡ್ರಗ್ಸ್​ ಜಾಲದ ನಂಟು ಆರೋಪ ಕೇಸ್​ಗೆ ಸಂಬಂಧಿಸಿದಂತೆ ಪ್ರಕರಣದ ಎ1 ಆರೋಪಿಯಾಗಿರುವ ಶಿವಪ್ರಕಾಶ್ ಚಪ್ಪಿ ಸಿಸಿಬಿ ವಿಚಾರಣೆಗೆ ಹಾಜರಾಗಿದ್ದಾರೆ.

ಕಳೆದ ಒಂದು ಗಂಟೆಯಿಂದ ಶಿವಪ್ರಕಾಶ್ ಚಿಪ್ಪಿಯನ್ನು, ಸಿಸಿಬಿ ಇನ್ಸ್​ಪೆಕ್ಟರ್​ ಪುನೀತ್ ವಿಚಾರಣೆ ಮಾಡುತ್ತಿದ್ದಾರೆ. ಫೋನ್ ಹಾಗೂ ಲೆಟರ್ ಮುಖಾಂತರ ಶಿವಪ್ರಕಾಶ್ ಚಿಪ್ಪಿಗೆ ನೋಟಿಸ್ ನೀಡಲಾಗಿತ್ತು. ಸಿಸಿಬಿ ಪೊಲೀಸರು ಚಿಪ್ಪಿಗಾಗಿ ಹುಡುಕಾಟ ನಡೆಸಿದ್ದರು. ಈ ನಡುವೆ ಕೊರ್ಟ್​ನಿಂದ ಚಿಪ್ಪಿ 15 ದಿನಗಳ ಹಿಂದೆ ನೋ ಕ್ವೋರ್ಸಿವ್ ಆರ್ಡರ್ ಪಡೆದಿದ್ದ.

ಅದಾದ ಬಳಿಕ ಎರಡು ದಿನಗಳ ಹಿಂದೆ  ಸಂಜೆ 6:30ರ ಸಂದರ್ಭದಲ್ಲಿ ಚಾಮರಾಜಪೇಟೆ ಸಿಸಿಬಿ ಕಚೇರಿಗೆ ಶಿವ ಪ್ರಕಾಶ್ ಚಿಪ್ಪಿ ಬಂದಿದ್ದ. ಈ ವೇಳೆ ತನಿಖಾಧಿಕಾರಿ ಇಲ್ಲದ ಕಾರಣ ವಾಪಾಸ್ ತೆರಳಿದ್ದ. ಬಳಿಕ ಮತ್ತೆ ಸಿಸಿಬಿಯಿಂದ ಶಿವಪ್ರಕಾಶ್​ಗೆ ನೋಟಿಸ್ ನೀಡಲಾಗಿತ್ತು. ನೋಟಿಸ್​ ಜಾರಿ ಮಾಡಿರುವ ಹಿನ್ನೆಲೆಯಲ್ಲಿ ಇಂದು ತಮ್ಮ ವಕೀಲರ ಜೊತೆ ಶಿವ ಪ್ರಕಾಶ್ ಚಿಪ್ಪಿ ವಿಚಾರಣೆಗೆ ಹಾಜರಾಗಿದ್ದಾನೆ.

ಡ್ರಗ್ಸ್​ ಕೇಸ್​: ಶಿವಕುಮಾರ್ ಚಿಪ್ಪಿ ಯಾವುದೇ ಕ್ಷಣ CCB ಯಿಂದ ಬಂಧನ

Published On - 12:48 pm, Thu, 7 January 21

ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಬೆಂಗಳೂರಲ್ಲಿದ್ದರೂ ಬಿಜೆಪಿ ಸಭೆಗೆ ಹಾಜರಾಗದ ಬಸನಗೌಡ ಪಾಟೀಲ್ ಯತ್ನಾಳ್
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಪ್ರತಿಭಟನೆಕಾರರು ಆಟೋರಿಕ್ಷಾ ಬೆನ್ನಟ್ಟಿದ್ದರೂ ಪೊಲೀಸ್ ಮೂಕ ಪ್ರೇಕ್ಷಕ ಮಾತ್ರ
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ಕುಂಭಕೋಣಂ ಪ್ರತ್ಯಂಗಿರಾ ದೇವಿ ದರ್ಶನ ಪಡೆದ ಡಿಕೆ ಶಿವಕುಮಾರ್
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರೈಲು ಹತ್ತಲು ಹೋಗಿ ಪ್ಲಾಟ್​ಫಾರಂ ಕೆಳಗೆ ಬೀಳುತ್ತಿದ್ದ ಪ್ರಯಾಣಿಕನ ರಕ್ಷಣೆ
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ರಸ್ತೆಗಳಲ್ಲಿ ವಾಹನ ಸಂಚಾರ ಕಂಡುಬರುತ್ತಿಲ್ಲ, ಶಾಲೆಗಳು ಬಂದ್ ಆಗಿವೆ: ಪೊಲೀಸ್
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ವೈಕುಂಠದ್ವಾರ ಸರ್ವದರ್ಶನಕ್ಕಾಗಿ ಟೋಕನ್ ಪಡೆಯಲು ನಡೆದ ದುರಂತ
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ನಂಬಿ ಮೋಸ ಹೋದ್ರಾ ಧನರಾಜ್; ಮಿಸ್ ಆಯ್ತು ಬಿಗ್ ಬಾಸ್ ಫಿನಾಲೆ ಟಿಕೆಟ್
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
ಮಹಿಳೆಯರು ಮುಡಿ ಕಟ್ಟದೆ ದೇವಾಲಯಕ್ಕೆ ಹೋಗಬಹುದಾ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
Daily horoscope: ಗುರುವಾರದ ದಿನ ಭವಿಷ್ಯ ತಿಳಿಯಿರಿ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ
‘ಸಂಜು ವೆಡ್ಸ್​ ಗೀತಾ 2’ ಸಿನಿಮಾದ ಕಥೆಯೇ ಬೇರೆ: ರಚಿತಾ ರಾಮ್ ಸ್ಪಷ್ಟನೆ