AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ

ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ನಲ್ಲಿ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳ ಗ್ರಾಮದ ರಮೇಶ್ ಹೆರಕಲ್ ಎಂಬುವವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

FDA ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌: KPSCಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ SDA ಸಿಸಿಬಿ ವಶಕ್ಕೆ
ರಮೇಶ್ ಹೆರಕಲ್
KUSHAL V
|

Updated on:Jan 24, 2021 | 11:24 PM

Share

ಬಾಗಲಕೋಟೆ: ಪ್ರಶ್ನೆಪತ್ರಿಕೆ ಸೋರಿಕೆ ಕೇಸ್‌ನಲ್ಲಿ ಮತ್ತೊಬ್ಬ ಆರೋಪಿಯನ್ನು ವಶಕ್ಕೆ ಪಡೆಯಲಾಗಿದೆ. ಜಿಲ್ಲೆಯ ಬೀಳಗಿ ತಾಲೂಕಿನ ಬೂದಿಹಾಳ ಗ್ರಾಮದ ರಮೇಶ್ ಹೆರಕಲ್ ಎಂಬುವವನನ್ನು ಸಿಸಿಬಿ ಪೊಲೀಸರು ವಶಕ್ಕೆ ಪಡೆದಿದ್ದಾರೆ.

KPSCಯಲ್ಲಿ SDA ಆಗಿರುವ ರಮೇಶ್ ಹೆರಕಲ್ ಪ್ರಶ್ನೆಪತ್ರಿಕೆ ಸೋರಿಕೆ ವಿಷಯ ಬಹಿರಂಗವಾದ ಬೆನ್ನಲ್ಲೇ ಜಮಖಂಡಿ ತಾಲೂಕಿನ ಚಿಕ್ಕಪಡಸಲಗಿ ಗ್ರಾಮಕ್ಕೆ ತೆರಳಿದ್ದನು. ಹೀಗಾಗಿ, ಆರೋಪಿಯ ಬೆನ್ನತ್ತಿದ್ದ ಸಿಸಿಬಿ ತಂಡ ರಮೇಶ್​ನನ್ನು ಚಿಕ್ಕಪಡಸಲಗಿಯಲ್ಲಿ ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ.

FDA ಪ್ರಶ್ನೆ ಪತ್ರಿಕೆ ಸೋರಿಕೆ: ಕಿಂಗ್ ಪಿನ್ ಚಂದ್ರು ಸಿಸಿಬಿ ಪೊಲೀಸರಿಗೆ ಲಾಕ್ ಆಗಿದ್ದು ಹೇಗೆ? ಆ್ಯಕ್ಸಿಡೆಂಟ್​ ಹಿಂದಿನ ರೋಚಕ ಕಥೆ

Published On - 9:46 pm, Sun, 24 January 21

Follow Us
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ವಾರ ಭವಿಷ್ಯ: ಗ್ರಹಗಳ ಸ್ಥಾನಪಲ್ಲಟ, ದ್ವಾದಶ ರಾಶಿಗಳ ಮೇಲೆ ಪ್ರಭಾವ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ರವಿ ಕನ್ಯಾ ರಾಶಿಯಲ್ಲಿ, ಚಂದ್ರ ಧನು ರಾಶಿಯಲ್ಲಿ ಸಂಚಾರ: ದಿನ ಭವಿಷ್ಯ ಇಲ್ಲಿದ
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
ಮನೆ ಕಟ್ಟುವವರಿಗೆ ಗುಡ್​ನ್ಯೂಸ್: ನಿಮಿಷಗಳಲ್ಲಿ ಸಿಗಲಿದೆ ಪ್ಲಾನ್ ಅಪ್ರೂವಲ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
7ನೇ ಕ್ಲಾಸ್ ವಿದ್ಯಾರ್ಥಿಗಳಿಗೆ ವರ್ಣಮಾಲೆ ಗೊತ್ತಿಲ್ಲ:ಶಿಕ್ಷಕರಿಗೆ ನೊಟೀಸ್
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಪ್ರಚೋದನಕಾರಿ ಭಾಷಣ: ಪ್ರತಾಪ್ ಸಿಂಹ ಸೇರಿ ಹಲವರ ವಿರುದ್ಧ ಕೈ ದೂರು
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಸಿದ್ದರಾಮಯ್ಯ ಪ್ರತಿಮೆ ತೆರವು ಸಮರ್ಥಿಸಿಕೊಂಡ ಪ್ರಿಯಾಂಕ್ ಖರ್ಗೆ
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಕಲಬುರಗಿ ಯುವತಿಯನ್ನ ಬಾಂಗ್ಲಾದೇಶಕ್ಕೆ ಕರೆದೊಯ್ದು ಟಾರ್ಚರ್
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಗರ್ಭಿಣಿ ಹಸುವನ್ನು ಅರ್ಧ ತಿಂದು ರೈತನನ್ನು ಬೆನ್ನಟ್ಟಿದ ಹುಲಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಸಂಘಟನೆಗೆ ಮತ್ತಷ್ಟು ಬಲ‌ ತುಂಬಲು ಕಾಂಗ್ರೆಸ್ ಪ್ಲ್ಯಾನ್: ಹೊಸ ಸಮಿತಿ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ
ಬಿಸಿಯೂಟ ಮೆನುಗೆ ಚಿಕನ್ ಬಿರಿಯಾನಿ ಸೇರ್ಪಡೆಗೆ ತಮಿಳುನಾಡು ಸರ್ಕಾರ ಚಿಂತನೆ