AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹಾಸ್ಟೆಲ್ ಹುಡುಗೀರಿಗೆ ತೊಂದ್ರೆಯಾಗುತ್ತೆಂದು ವಿಷವಿಟ್ಟರಾ? ನಾಯಿಗೆ ಪಾರ್ಸೆಲ್ ಎಸೆದ ದೃಶ್ಯ CCTVಯಲ್ಲಿ ಸೆರೆ

ಬೆಂಗಳೂರು: ನಗರದ ಎಂ.ಎಸ್.ರಾಮಯ್ಯ ಸಿಟಿ ಬಳಿ ನಾಯಿಗಳಿಗೆ ವಿಷವುಣಿಸಿ ಅಮಾನವೀಯವಾಗಿ ಕೊಂದ ಘಟನೆ ನಡೆದಿತ್ತು. ಇಂದು ಆ ಘಟನೆಗೆ ಕಾರಣವಾದ ಸಾಕ್ಷ್ಯಾಧಾರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಪತ್ತೆಯಾಗಿದೆ. ಜೀಪ್‌ನಲ್ಲಿ ಬಂದ ದುಷ್ಕರ್ಮಿಗಳು ವಿಷ ಹಾಕಿದ್ದ ಪಾರ್ಸೆಲ್​ನನ್ನು ಬೀದಿಯಲ್ಲಿ ಎಸೆದು ಹೋಗಿದ್ದಾರೆ. ಬಿಸಾಕಿದಂತಹ ಪದಾರ್ಥವನ್ನು ತಿಂದ ಬೀದಿ ನಾಯಿಗಳು ಮೃತಪಟ್ಟಿವೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾಸ್ಟೆಲ್‌ ಹುಡುಗಿಯರಿಗೆ ನಾಯಿಗಳಿಂದ ತೊಂದರೆಯಾಗುತ್ತೆ ಎಂದು ವಿಷವುಣಿಸಿದ್ರಾ? ಎಂಬ ಪ್ರಶ್ನೆ ಉ ದ್ಭವಿಸಿದೆ. ಇನ್ನು ಈ ಸಂಬಂಧ ಸ್ಥಳೀಯರು ಪುಟ್ಟೇನಹಳ್ಳಿ ಪೊಲೀಸ್ […]

ಹಾಸ್ಟೆಲ್ ಹುಡುಗೀರಿಗೆ ತೊಂದ್ರೆಯಾಗುತ್ತೆಂದು ವಿಷವಿಟ್ಟರಾ? ನಾಯಿಗೆ ಪಾರ್ಸೆಲ್ ಎಸೆದ ದೃಶ್ಯ CCTVಯಲ್ಲಿ ಸೆರೆ
ಸಾಧು ಶ್ರೀನಾಥ್​
|

Updated on:Feb 01, 2020 | 4:32 PM

Share

ಬೆಂಗಳೂರು: ನಗರದ ಎಂ.ಎಸ್.ರಾಮಯ್ಯ ಸಿಟಿ ಬಳಿ ನಾಯಿಗಳಿಗೆ ವಿಷವುಣಿಸಿ ಅಮಾನವೀಯವಾಗಿ ಕೊಂದ ಘಟನೆ ನಡೆದಿತ್ತು. ಇಂದು ಆ ಘಟನೆಗೆ ಕಾರಣವಾದ ಸಾಕ್ಷ್ಯಾಧಾರ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿರುವುದು ಪತ್ತೆಯಾಗಿದೆ. ಜೀಪ್‌ನಲ್ಲಿ ಬಂದ ದುಷ್ಕರ್ಮಿಗಳು ವಿಷ ಹಾಕಿದ್ದ ಪಾರ್ಸೆಲ್​ನನ್ನು ಬೀದಿಯಲ್ಲಿ ಎಸೆದು ಹೋಗಿದ್ದಾರೆ.

ಬಿಸಾಕಿದಂತಹ ಪದಾರ್ಥವನ್ನು ತಿಂದ ಬೀದಿ ನಾಯಿಗಳು ಮೃತಪಟ್ಟಿವೆ. ಈ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಹಾಸ್ಟೆಲ್‌ ಹುಡುಗಿಯರಿಗೆ ನಾಯಿಗಳಿಂದ ತೊಂದರೆಯಾಗುತ್ತೆ ಎಂದು ವಿಷವುಣಿಸಿದ್ರಾ? ಎಂಬ ಪ್ರಶ್ನೆ ಉ ದ್ಭವಿಸಿದೆ. ಇನ್ನು ಈ ಸಂಬಂಧ ಸ್ಥಳೀಯರು ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಮುಂದೆ ಪೊಲೀಸರು ದುಷ್ಕರ್ಮಿಗಳ ವಿರುದ್ಧ ಏನು ಕ್ರಮ ಕೈಗೊಳ್ಳುತ್ತಾರೆ ಎಂದು ಕಾದು ನೋಡಬೇಕಿದೆ.

Published On - 7:14 pm, Tue, 28 January 20

ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಸ್ಮಶಾನ, ಕೆರೆ ಜಮೀನು ಕೃಷ್ಣಭೈರೇಗೌಡರ ಪಿತ್ರಾರ್ಜಿತ ಆಸ್ತಿಯಾ?
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಶಕ್ತಿ ಯೋಜನೆಗೆ 4 ಸಾವಿರ ಕೋಟಿ ಬಾಕಿ ಒಪ್ಪಿಕೊಂಡ ಸಾರಿಗೆ ಸಚಿವ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಕೆಪಿಸಿಸಿ ಅಧ್ಯಕ್ಷರ ಬದಲಾವಣೆಗೆ ಆ ಪತ್ರವೇ ಸಾಕ್ಷಿ! ರಾಜಣ್ಣ
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್
ಬಿಗ್ ಬಾಸ್ ಮುಗಿದ ಬಳಿಕ ಬರಲಿರೋ ಧಾರಾವಾಹಿ ಯಾವುದು? ಪ್ರೋಮೋ ರಿಲೀಸ್