AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Borrowings ಕರ್ನಾಟಕಕ್ಕೆ 9,018 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಒಪ್ಪಿಗೆ

Borrowings ಕರ್ನಾಟಕಕ್ಕೆ ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಒಪ್ಪಿಗೆ ಸೂಚಿಸಿದೆ. 9,018 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಪಡೆಯಲು ಒಪ್ಪಿಗೆ ನೀಡಲಾಗಿದೆ. ರಾಜ್ಯ ಸಾಲ ಪಡೆಯಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ.

Borrowings ಕರ್ನಾಟಕಕ್ಕೆ 9,018 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಒಪ್ಪಿಗೆ
ವಿಧಾನ ಸೌಧ
KUSHAL V
|

Updated on:Feb 15, 2021 | 10:43 PM

Share

ಬೆಂಗಳೂರು: ಕರ್ನಾಟಕಕ್ಕೆ ಹೆಚ್ಚುವರಿ ಸಾಲ ಪಡೆಯಲು ಕೇಂದ್ರ ಒಪ್ಪಿಗೆ ಸೂಚಿಸಿದೆ. 9,018 ಕೋಟಿ ರೂಪಾಯಿ ಹೆಚ್ಚುವರಿ ಸಾಲ ಪಡೆಯಲು ಒಪ್ಪಿಗೆ ನೀಡಲಾಗಿದೆ. ರಾಜ್ಯ ಸಾಲ ಪಡೆಯಲು ಕೇಂದ್ರ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ.

GST ನಷ್ಟ ಪರಿಹಾರದ ಪೈಕಿ ವಿಶೇಷ ರೂಪದಲ್ಲಿ ಸಾಲಪಡೆದು ಕರ್ನಾಟಕಕ್ಕೆ ಈವರೆಗೂ 11,634 ಕೋಟಿ ರೂ. ನೀಡಲಾಗಿದೆ. ಸದ್ಯ, ರಾಜ್ಯಗಳಿಗೆ ಕೇಂದ್ರ ಸರ್ಕಾರ1.10 ಲಕ್ಷ ಕೋಟಿ GST ನಷ್ಟ ಪರಿಹಾರ ನೀಡಬೇಕಿದೆ.

ಇದನ್ನೂ ಓದಿ: ‘ಉಮೇಶ್ ಕತ್ತಿಯವ್ರೇ.. ನಿಮ್ಮದೇ ಒಂದು ರಾಜ್ಯ ಕಟ್ಟಿ; ಅಲ್ಲಿ ನೀವೇ ಸಿಎಂ ಆದಾಗ ಇಂಥ ತುಘಲಕ್​​ ದರ್ಬಾರ್​ ನಡೆಸಿ’

Published On - 10:36 pm, Mon, 15 February 21

Follow Us
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಅತ್ಯಂತ ದುರಾದೃಷ್ಟಕರ ರೀತಿಯಲ್ಲಿ ಔಟಾದ ರಹಾನೆ, ರಘುವಂಶಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಬಂಗಾಳದ ರಾಜ್ಯಪಾಲರ ಬಳಿ ಸರ್ಕಾರ ರಚನೆಗೆ ಹಕ್ಕು ಮಂಡಿಸಿದ ಸುವೇಂದು ಅಧಿಕಾರಿ
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ಮೂರನೇ ಬಾರಿ ರಾಜ್ಯಪಾಲರನ್ನು ಭೇಟಿ ಮಾಡಿದ ಟಿವಿಕೆ ಮುಖ್ಯಸ್ಥ ವಿಜಯ್
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ತಮಿಳುನಾಡಿನಲ್ಲಿ ಹೇಗಿದೆ ವಿಜಯ್ ಕ್ರೇಜ್: ಕಣ್ಣಾರೆ ನೋಡಿದ ವಜ್ರಾಂಗ್ ಮಾತು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ಮ್ಯಾಜಿಕ್ ನಂಬರ್ ಗಿಂತಲೂ ಹೆಚ್ಚಿನ ಬೆಂಬಲ: ವಿಜಯ್​​ ಕೈ ಹಿಡಿದ ಪಕ್ಷಗಳಾವುವು
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ತಮಿಳುನಾಡಿನಲ್ಲಿ TVK ಸರ್ಕಾರ ಫಿಕ್ಸ್‌, ಮ್ಯಾಜಿಕ್ ನಂಬರ್ ಹೊಂದಿಸಿದ ವಿಜಯ್
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ವಿಜಯ್ ಜೊತೆ ನಟಿಸಿರುವ ಕನ್ನಡದ ನಟ ವಜ್ರಾಂಗ್ ದಳಪತಿ ಬಗ್ಗೆ ಹೇಳಿದ್ದೇನು?
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ನನ್ನ ಎಲ್ಲಾ ಅಸ್ತಿ ಅನಾಥ ಆಶ್ರಮಕ್ಕೆ ಕೊಡ್ತೇನೆ ಎಂದ ತಾಯಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ತಮಿಳುನಾಡಿನ ಒಳರಾಜಕೀಯನ ಎಳೆಎಳೆಯಾಗಿ ಬಿಚ್ಚಿಟ್ಟ ಕಾಂಗ್ರೆಸ್ ಉಸ್ತುವಾರಿ
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​
ಆಪ್ತ ಸಹಾಯಕನ ಅರಿಶಿಣ ಶಾಸ್ತ್ರದಲ್ಲಿ ಪತ್ನಿ ಜೊತೆ ಶರಣು ಸಲಗರ ಡ್ಯಾನ್ಸ್​​