AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

‘ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ CET ಬರೆಯಲು ಅವಕಾಶವಿದೆ’

ಬೆಂಗಳೂರು: ಈ ಬಾರಿ CET ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್ ಇರಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಶ್ವಥ್ ನಾರಾಯಣ್ ದಾಖಲಾತಿ ಪರಿಶೀಲನೆ ಇಂದ ಹಿಡಿದು ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾಗೋವರೆಗೂ ಎಲ್ಲಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್​ನಲ್ಲಿ ನಡೆಯಲಿದೆ ಎಂದಿದ್ದಾರೆ. CET ಪರೀಕ್ಷೆ ಮುಗಿದ 20-25 ದಿನಗಳಲ್ಲಿ ರಿಸಲ್ಟ್ ಸಹ ನೀಡುತ್ತೇವೆ. ಪರೀಕ್ಷೆ ಪ್ರವೇಶ ಪತ್ರ ಆನ್​ಲೈನ್​ನಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ನೀಡಿದ್ದಾರೆ. KEA ವೆಬ್​ಸೈಟ್​ಗೆ ಹೋಗಿ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ. […]

‘ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ CET ಬರೆಯಲು ಅವಕಾಶವಿದೆ’
KUSHAL V
| Edited By: |

Updated on:Jul 22, 2020 | 8:07 PM

Share

ಬೆಂಗಳೂರು: ಈ ಬಾರಿ CET ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್ ಇರಲಿದೆ ಎಂದು ಡಿಸಿಎಂ ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿದ ಅಶ್ವಥ್ ನಾರಾಯಣ್ ದಾಖಲಾತಿ ಪರಿಶೀಲನೆ ಇಂದ ಹಿಡಿದು ವಿದ್ಯಾರ್ಥಿಗಳು ಕಾಲೇಜಿಗೆ ದಾಖಲಾಗೋವರೆಗೂ ಎಲ್ಲಾ ಪ್ರಕ್ರಿಯೆ ಸಂಪೂರ್ಣವಾಗಿ ಆನ್​ಲೈನ್​ನಲ್ಲಿ ನಡೆಯಲಿದೆ ಎಂದಿದ್ದಾರೆ.

CET ಪರೀಕ್ಷೆ ಮುಗಿದ 20-25 ದಿನಗಳಲ್ಲಿ ರಿಸಲ್ಟ್ ಸಹ ನೀಡುತ್ತೇವೆ. ಪರೀಕ್ಷೆ ಪ್ರವೇಶ ಪತ್ರ ಆನ್​ಲೈನ್​ನಲ್ಲಿ ಲಭ್ಯವಿರಲಿದೆ ಎಂಬ ಮಾಹಿತಿ ನೀಡಿದ್ದಾರೆ. KEA ವೆಬ್​ಸೈಟ್​ಗೆ ಹೋಗಿ ಪ್ರವೇಶ ಪತ್ರ ಡೌನ್​ಲೋಡ್ ಮಾಡಿಕೊಳ್ಳಬಹುದು ಎಂದಿದ್ದಾರೆ.

ಇನ್ನು, ನಿಗದಿಯಂತೆ ಜುಲೈ 30 ಹಾಗೂ 31 ರಂದು ಪರೀಕ್ಷೆ ನಡೆಯಲಿದೆ ಹಾಗೂ ಆಗಸ್ಟ್ 1ರಂದು ಗಡಿನಾಡು ಕನ್ನಡಿಗರಿಗೆ ಪರೀಕ್ಷೆ ನಿಗದಿ ಪಡಿಸಲಾಗಿದೆ ಎಂದು ತಿಳಿಸಿದರು. ಎಂದಿನಂತೆ ದಿನಕ್ಕೆ ಎರಡು ವಿಷಯಗಳ ಪರೀಕ್ಷೆ ಇರಲಿದ್ದು SSLC ಪರೀಕ್ಷೆ ಮಾದರಿಯಲ್ಲೇ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುತ್ತೇವೆ ಎಂದು ಡಾ.ಅಶ್ವಥ್ ನಾರಾಯಣ್ ತಿಳಿಸಿದ್ದಾರೆ.

ಕೊರೊನಾ ಪಾಸಿಟಿವ್​ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ ಹೊರ ರಾಜ್ಯದಿಂದ ಪರೀಕ್ಷೆ ಬರೆಯಲು ಆಗಮಿಸುವ ವಿದ್ಯಾರ್ಥಿಗಳು ಮತ್ತು ಅವರ ಪೋಷಕರಿಗೆ ಕ್ವಾರಂಟೈನ್ ನಿಯಮಗಳಿಂದ ವಿನಾಯ್ತಿ ಸಹ ನೀಡಲಾಗಿದೆ. ಜೊತೆಗೆ, ಕೊರೊನಾ ಪಾಸಿಟಿವ್​ ಇರುವ ವಿದ್ಯಾರ್ಥಿಗಳಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಹೇಳಿದ್ದಾರೆ.

Published On - 5:35 pm, Tue, 21 July 20

Follow Us
KUSHAL V
KUSHAL V
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು
ಅಲ್ಪಸಂಖ್ಯಾತ ಮತದಾರರ ವೋಟ್ ಡಿಲಿಟ್, BJP ಮುಖಂಡರ ಮೇಲೆ FIR ದಾಖಲು