ಸಂಸದ ಕಟೀಲು ಕಚೇರಿಗೆ ಮುತ್ತಿಗೆ ಯತ್ನ: ಪೊಲೀಸರು, CFI ಕಾರ್ಯಕರ್ತರ ನಡುವೆ ತಳ್ಳಾಟ ನೂಕಾಟ
ನಗರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.
ಮಂಗಳೂರು: ನಗರದಲ್ಲಿ ಸಂಸದ ನಳಿನ್ ಕುಮಾರ್ ಕಟೀಲು ಕಚೇರಿಗೆ ಮುತ್ತಿಗೆ ಹಾಕಲು ಕ್ಯಾಂಪಸ್ ಫ್ರಂಟ್ ಆಫ್ ಇಂಡಿಯಾ ಸಂಘಟನೆಯ ಕಾರ್ಯಕರ್ತರಿಂದ ಯತ್ನ ನಡೆಯಿತು. PFI ಮುಖಂಡರ ಮೇಲೆ ED ತನಿಖೆ ವಿರೋಧಿಸಿ ಧರಣಿ ನಡೆಸುತ್ತಿದ್ದ CFI ಕಾರ್ಯಕರ್ತರು ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ, ಪೊಲೀಸರು ಹಾಗೂ CFI ಕಾರ್ಯಕರ್ತರ ಮಧ್ಯೆ ತಳ್ಳಾಟ ನೂಕಾಟ ಉಂಟಾಯಿತು.
ಬಳಿಕ CFI ಕಾರ್ಯಕರ್ತರು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆಗೆ ಮುಂದಾದರು. ಹಾಗಾಗಿ, ಜಿಲ್ಲಾಧಿಕಾರಿ ಕಚೇರಿಗೆ ಬಿಗಿ ಪೊಲೀಸ್ ಬಂದೋಬಸ್ತ್ ಒದಗಿಸಲಾಯಿತು.
BDA ಸೈಟ್ ಹಂಚಿಕೆಯಲ್ಲಿ ಅವ್ಯವಹಾರ ಪ್ರಕರಣ: ತನಿಖೆ ಕೋರಿ ಪತ್ರ ಬರೆದಿದ್ದ ಉಪಕಾರ್ಯದರ್ಶಿಗೂ ನೋಟಿಸ್
Published On - 12:46 pm, Sat, 26 December 20