AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ

ಈಗಾಗಲೇ ಕೊರೊನಾದಿಂದ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸಿದ್ದೀರಿ. ಹೀಗಾಗಿ, ಸುಮ್ಮನೇ ಹಣ ಖರ್ಚು ಮಾಡಿಕೊಂಡು ದೂರದ ಊರುಗಳಿಂದ ಹುಟ್ಟುಹಬ್ಬದ ಆಚರಣೆಗೆ ಬೆಂಗಳೂರಿಗೆ ಬರಬೇಡಿ ಎಂದು ಚಾಲೆಂಜಿಗ್ ಸ್ಟಾರ್ ಮನವಿ ಮಾಡಿದ್ದಾರೆ.

ದೂರದ ಊರುಗಳಿಂದ ನನ್ನ ಹುಟ್ಟುಹಬ್ಬಕ್ಕೆಂದೇ ಬೆಂಗಳೂರಿಗೆ ಆಗಮಿಸಬೇಡಿ: ಚಾಲೆಂಜಿಂಗ್ ಸ್ಟಾರ್ ದರ್ಶನ್ ಮನವಿ
ಚಾಲೆಂಜಿಂಗ್ ಸ್ಟಾರ್​ ದರ್ಶನ್
guruganesh bhat
| Edited By: |

Updated on:Jan 10, 2021 | 1:21 PM

Share

ಫೆಬ್ರವರಿ 15 ರಿಂದ 18 ರವರೆಗೂ ನಾನು ಊರಲ್ಲಿರುವುದಿಲ್ಲ. ಹೀಗಾಗಿ, ಫೆಬ್ರವರಿ 16ರಂದು ನನ್ನ ಹುಟ್ಟುಹಬ್ಬವನ್ನು ದೂರದ ಊರುಗಳಿಂದ ಬೆಂಗಳೂರಿಗೆ ಆಗಮಿಸಿ ಆಚರಿಸುವುದು ಬೇಡ ಎಂದು ದರ್ಶನ್ ತೂಗುದೀಪ್ ಅಭಿಮಾನಿಗಳಲ್ಲಿ ಮನವಿ ಮಾಡಿದ್ದಾರೆ.

ಈಗಾಗಲೇ ಕೊರೊನಾದಿಂದ ಸಾಕಷ್ಟು ಆರ್ಥಿಕ ನಷ್ಟ ಅನುಭವಿಸಿದ್ದೀರಿ. ಹೀಗಾಗಿ, ಸುಮ್ಮನೇ ಹಣ ಖರ್ಚು ಮಾಡಿಕೊಂಡು ದೂರದ ಊರುಗಳಿಂದ ಹುಟ್ಟುಹಬ್ಬದ ಆಚರಣೆಗೆ ಬೆಂಗಳೂರಿಗೆ ಬರಬೇಡಿ ಎಂದಿದ್ದಾರೆ  ದರ್ಶನ್.

ರಾಬರ್ಟ್ ಬಿಡುಗಡೆ ದಿನಾಂಕ ಘೋಷಣೆ ರಾಬರ್ಟ್ ಸಿನಿಮಾವನ್ನು ಮಾರ್ಚ್ 11ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿದೆ. 1 ವಾರ ಹೆಚ್ಚು ಕಡಿಮೆ ಆಗಬಹುದು ಎಂದು ಅವರು ತಿಳಿಸಿದರು.ಓಟಿಟಿ ಕುರಿತು ಅಭಿಮಾನಿಯೋರ್ವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ಓಟಿಟಿ ಹಿಂದೆ 5ಜಿ ಯ ಕೈವಾಡವಿದೆ ಎಂದು ವೈಯಕ್ತಿಕವಾಗಿ ಅನಿಸುತ್ತಿದೆ. 5ಜಿಯಂತಹ ಒಳ್ಳೆಯ ಅಂತರ್ಜಾಲ ವ್ಯವಸ್ಥೆಯಿದ್ದರೆ ಮಾತ್ರ ಮೊಬೈಲ್​ಗಳಲ್ಲಿ ಸಿನಿಮಾ ನೋಡಲು ಸಾಧ್ಯ. ಹೀಗಾಗಿ ವೈಯಕ್ತಿಕವಾಗಿ ಓಟಿಟಿ ಹಿಂದೆ ಟೆಲಿಕಾಂ ಕಂಪನಿಗಳ ಕೈವಾಡವಿದೆ ಎಂದು ನನಗೆ ಅನಿಸುತ್ತದೆ ಎಂದು ಅವರು ಹೇಳಿದರು.

ರಾಬರ್ಟ್ ಸಿನಿಮಾ ಪೋಸ್ಟರ್

ಕನ್ನಡ ಚಿತ್ರರಂಗ ಅಂದ್ರೆ ಆ ನಾಲ್ವರು -ಚಂದನವನದ ಆಧಾರ ಸ್ತಂಭಗಳನ್ನು ನೆನೆದ ದರ್ಶನ್​

Published On - 11:39 am, Sun, 10 January 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್