ಇದು ಕರ್ನಾಟಕದ ಗಡಿ ಗ್ರಾಮವಾದರೂ ತಮಿಳು ಸೂಚನಾಫಲಕಗಳು ರಾರಾಜಿಸುತ್ತಿದೆ. ಹಾಗಾಗಿ, ಇವುಗಳನ್ನು ಸುತ್ತಿಗೆಯಿಂದ ಬಡಿದು ತೆರವುಗೊಳಿಸಿದ್ದೇನೆ ಎಂದು ವಾಟಾಳ್ ನಾಗರಾಜ್ ಹೇಳಿದರು. ...
ಜಿಲ್ಲೆಯ ಉಮ್ಮತ್ತೂರಿನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಸಂಕ್ರಾಂತಿ ಹಬ್ಬದ ಪ್ರಯುಕ್ತ ಇಂದು ಸುಗ್ಗಿ ಹುಗ್ಗಿ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಈ ವೇಳೆ, ಮಾಜಿ ಸಚಿವ N.ಮಹೇಶ್ ಭರ್ಜರಿ ಸ್ಟೆಪ್ ಹಾಕಿ ನೆರದವರಲ್ಲಿ ಅಚ್ಚರಿ ...
ಒಂದನೇ ತರಗತಿಯಿಂದ ರೆಗ್ಯುಲರ್ ಕ್ಲಾಸ್ ಆರಂಭ ಮಾಡುವ ಬಗ್ಗೆ ತಜ್ಞರ ವರದಿ ಕೇಳಲಾಗುವುದು. 15ರನಂತರ ತಜ್ಞರ ವರದಿಯನ್ನು ಆಧರಿಸಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸುರೇಶ್ ಕುಮಾರ್ ಮಾಹಿತಿ ನೀಡಿದರು. ...
ಕಳೆದ ಎರಡು ದಿನಗಳ ಹಿಂದೆಯಷ್ಟೆ ಕಾಲೇಜು ವಸತಿನಿಯದಲ್ಲಿ ಪ್ರತ್ಯಕ್ಷವಾಗಿದ್ದ ಚಿರತೆ ಮತ್ತೆ ಕಾಲೇಜಿನಲ್ಲಿ ಕಂಡುಬಂದಿದೆ. ವಿದ್ಯಾರ್ಥಿಯೋರ್ವನ ಮೊಬೈಲ್ನಲ್ಲಿ ದೃಶ್ಯ ಸೆರೆಯಾಗಿದೆ. ...
ಕರ್ನಾಟಕದಲ್ಲಿ ಸೂಚನಾ ಫಲಕಗಳು ಕನ್ನಡದಲ್ಲೇ ಇರಬೇಕು ಎಂದು ಜಿಲ್ಲೆಯ ಕೋಳಿಪಾಳ್ಯದ ರಾ.ಹೆ.209ಬಳಿ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗರಾಜ್ ಪ್ರತಿಭಟನೆ ನಡೆಸಿದರು. ಇದೇ ವೇಳೆ, ತಮಿಳು ಭಾಷೆಯಲ್ಲಿ ಬರೆಯಲಾಗಿದ್ದ ಸೂಚನಾ ಫಲಕಗಳನ್ನು ಕಿತ್ತೊಗೆದು ವಾಟಾಳ್ ...
ಸಾಲಬಾಧೆಯಿಂದ ಮನನೊಂದು ರೈತನೊಬ್ಬ ವಿಷಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಜ್ಯೋತಿಗೌಡನಪುರದಲ್ಲಿ ನಡೆದಿದೆ. 33 ವರ್ಷದ ರೈತ ಬಸಪ್ಪ ಆತ್ಮಹತ್ಯೆಗೆ ಶರಣಾಗಿದ್ದಾರೆ. ...
ಬೆಳಗಿನ ಜಾವ 4.30ರ ವೇಳೆಗೆ ತಮಿಳುನಾಡಿನ ತಿರುಪುರ್ ನಿಂದ ಮೈಸೂರಿಗೆ ಬರುತ್ತಿದ್ದ ಟಿಟಿ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದಾಚೆಗೆ ಉರುಳಿದೆ. ಈ ಪರಿಣಾಮ ಸ್ಥಳದಲ್ಲಿಯೇ ಮೂವರು ಮೃತಪಟ್ಟಿದ್ದು, 11 ಮಂದಿಗೆ ಗಂಭೀರ ಗಾಯಾಗಳಾಗಿವೆ. ...
ಜನಪ್ರತಿನಿಧಿಗಳು ಇಲ್ಲದ ಸಂದರ್ಭದಲ್ಲಿ ಅಧಿಕಾರಿಗಳು ದರ್ಬಾರ್ ಮಾಡಿದ್ದಾರೆ. ಸರ್ಕಾರದ ನಿಯಮದ ಪ್ರಕಾರ ಮೊದಲು ಎಂಆರ್ ಪ್ರತಿ ತಯಾರು ಮಾಡಬೇಕು. ಅದಾದ ಬಳಿಕ ಕಾರ್ಮಿಕರನ್ನು ಗುರುತಿಸಿ, ಕೆಲಸ ಕೊಡಬೇಕು. ಪ್ರತಿಯೊಬ್ಬ ಕಾರ್ಮಿಕರ ಖಾತೆಗೆ ಹಣವನ್ನು ವರ್ಗಾವಣೆ ...
ಅಪಘಾತ ಸಂಭವಿಸಿ ಮೈಸೂರು ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಲೆ ಮಹದೇಶ್ವರ ಠಾಣೆ ಪೊಲೀಸ್ ಕಾನ್ಸ್ಟೇಬಲ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ...
ನಮ್ಮ ಜಮೀನನ್ನು ಖರೀದಿ ಮಾಡಲಾಗಿದೆ. ಜಮೀನು ಕಳೆದುಕೊಂಡು ನಾವು ನಿರುದ್ಯೋಗಿಗಳಾಗಿದ್ದೇವೆ. ಕೈಗಾರಿಕೆಗಳಲ್ಲಿ ಸ್ಥಳೀಯರಿಗೆ ಮಾತ್ರ ಕೆಲಸ ಕೊಡುತ್ತಿಲ್ಲ. ಆದರೆ ಬೇರೆ ಜಿಲ್ಲೆ, ರಾಜ್ಯದವರಿಗೂ ಕೆಲಸ ಕೊಡಲಾಗುತ್ತಿದೆ. ...