AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಹೆಣ್ಣಾನೆ ಸಾವು

ಚಾಮರಾಜನಗರ ಜಿಲ್ಲೆ ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಕಾಡಾನೆ ಸಾವನ್ನಪ್ಪಿದೆ. ಹೆಣ್ಣಾನೆ ಸಾವು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಈ ಕಾರಣಕ್ಕೆ ಪಶು ವೈದ್ಯಾಧಿಕಾರಿಗಳು ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ್ರು. ಮರಣೋತ್ತರ ಪರೀಕ್ಷೆಯಲ್ಲಿ ಹೆಣ್ಣಾನೆ ಸಾವಿಗೆ ನಿಜವಾದ ಕಾರಣ ಬಯಲಾಗಿದೆ.

ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಹೆಣ್ಣಾನೆ ಸಾವು
ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ ಹೆಣ್ಣಾನೆ ಸಾವು
TV9 Web
| Edited By: ಆಯೇಷಾ ಬಾನು|

Updated on: Mar 24, 2024 | 7:46 AM

Share

ಚಾಮರಾಜನಗರ, ಮಾರ್ಚ್​.24: ಬಿಳಿಗಿರಿರಂಗನ ಬೆಟ್ಟ ಹುಲಿಸಂರಕ್ಷಿತ ಅರಣ್ಯದಲ್ಲಿ (BR Tiger Reserve and Wildlife Sanctuary) ಕಾಡಾನೆ ಮೃತಪಟ್ಟಿದೆ. ಚಾಮರಾಜನಗರ ಜಿಲ್ಲೆ ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿ ಕೆಂಕೆರೆ ಕೆರೆ ಸಮೀಪ ಹೆಣ್ಣಾನೆ (Elephant Death) ಮೃತಪಟ್ಟಿದ್ದು ಹಲವು ಅನುಮಾನಗಳಿಗೆ ಎಡೆಮಾಡಿಕೊಟ್ಟಿತ್ತು. ಸದ್ಯ ಹೆಣ್ಣಾನೆಯ ಮರಣೋತ್ತರ ಪರೀಕ್ಷೆ ನಡೆಸಿದ ಪಶು ವೈದ್ಯಾಧಿಕಾರಿಗಳು ಮರಣೋತ್ತರ ಪರೀಕ್ಷೆಯಲ್ಲಿ ಸಹಜವಾಗಿ ಮೃತಪಟ್ಟಿದೆ ಎಂದು ದೃಢಪಟ್ಟಿದೆ.

ಗ್ರಾಮಕ್ಕೆ ನುಗ್ಗಿದ ಕಾಡಾನೆ, ಜನರಲ್ಲಿ ಆತಂಕ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಕಸಬಾನಂದಗಡ ಗ್ರಾಮದಲ್ಲಿ ಕಾಡಾನೆ ಪ್ರತ್ಯಕ್ಷವಾಗಿದ್ದು, ಜನರಲ್ಲಿ ಆತಂಕ ಮೂಡಿಸಿದೆ. ಕಾಡಾನೆಯು ಪಶ್ಚಿಮಘಟ್ಟ ಅರಣ್ಯ ಪ್ರದೇಶದಿಂದ ನಾಡಿಗೆ ಬಂದಿದೆ. ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು, ಪೊಲೀಸರ ಭೇಟಿ ನೀಡಿದ್ರು. ಜಮೀನು ಮತ್ತು ಗ್ರಾಮದ ಮುಖ್ಯ ಓಣಿಯಲ್ಲಿ ಆನೆ ಓಡಾಡಿದೆ. ನಂದಗಡ ಮಾರ್ಗವಾಗಿ ಕಾಡಾನೆಯನ್ನ ಕಾಡಿಗೆ ಓಡಿಸಲು ಅರಣ್ಯ ಇಲಾಖೆ ಸಿಬ್ಬಂದಿ ಹರಸಹಾಸ ಪಟ್ರು.

ಇದನ್ನೂ ಓದಿ: ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಮಂಗಳೂರು ಅಭಿವೃದ್ಧಿ ಪ್ರಾಧಿಕಾರದ ಕಮಿಷನರ್

ಅಪಘಾತದಲ್ಲಿ ಮಹಿಳೆ ಸಾವು, ಗೃಹ ಸಚಿವರ ಸಾಂತ್ವನ

ರಸ್ತೆ ಅಪಘಾತದಲ್ಲಿ ಮೃತಪಟ್ಟ ಮಹಿಳೆ ಕುಟುಂಬಕ್ಕೆ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಸಾಂತ್ವನ ಹೇಳಿದ್ರು. ತುಮಕೂರು ಜಿಲ್ಲೆ ತುರುವೇಕೆರೆ ತಾಲೂಕಿನ ಲೋಕಮ್ಮನಹಳ್ಳಿ ಬಳಿ ಅಪಘಾತ ನಡೆದಿತ್ತು. ಚುನಾವಣಾ ಪ್ರಚಾರ ಸಭೆ ಮುಗಿಸಿ ತುಮಕೂರಿಗೆ ಹಿಂದಿರುಗುತ್ತಿದ್ದ ಸಚಿವರು, ಅಪಘಾತದ ಸ್ಥಳದಲ್ಲಿ ಕಾರು ನಿಲ್ಲಿಸಿ ಮೃತ ಮಹಿಳೆ ಕುಟುಂಬಕ್ಕೆ ಸಾಂತ್ವಾನ ಹೇಳಿದ್ರು.

ಹರಿಹರದಲ್ಲಿ ನೀರಿಗಾಗಿ ಹಾಹಾಕಾರ

ಬರದ ಹೊಡೆತಕ್ಕೆ ತುಂಗಭದ್ರ ನದಿ ಬತ್ತಿ ಹೋಗಿದ್ದು, ದಾವಣಗೆರೆ ಜಿಲ್ಲೆಯ ಹರಿಹರ ನಗರದಲ್ಲಿ ಜನರು ನೀರಿಗಾಗಿ ಪರದಾಡುತ್ತಿದ್ದಾರೆ. ಹರಿಹರ ನಗರದ ಬಹುತೇಕ ಪ್ರದೇಶಗಳಿಗೆ ಟ್ಯಾಂಕರ್ ಮೂಲಕ ನೀರು ಪೂರೈಕೆ ಮಾಡಲಾಗ್ತಿದೆ. ನಗರಸಭೆ ಸದಸ್ಯ ಖಲಂದರ್ ನೇತೃತ್ವದಲ್ಲಿ ನಿವಾಸಿಗಳು ಖಾಲಿ‌‌ಕೊಡ ಹಿಡಿದು ನಗರ ಸಭೆ ಮುಂದೆ ಪ್ರತಿಭಟನೆ ನಡೆಸಿದ್ರು. ನಗರಸಭೆಯ ಮುಖ್ಯಾಧಿಕಾರಿ ಜೊತೆಗೆ ಮಾತಿನ ಚಕಮಕಿ ನಡೆಸಿದ್ರು. ತುರ್ತಾಗಿ ಕುಡಿಯುವ ನೀರು ಪೂರೈಕೆ ಮಾಡುವಂತೆ ಆಗ್ರಹಿಸಿದ್ರು.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Follow Us
TV9 Web
TV9 Web

TV9 Kannada

Read More
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ವಿಡಿಯೋ: ಸಿನಿಮಾಗಳಲ್ಲಿ ಆಕ್ಷನ್ ದೃಶ್ಯ ಎಷ್ಟು ಕಷ್ಟವಾಗಿರುತ್ತೆ ನೋಡಿ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
ಮತದಾನವಿಲ್ಲದೇ ಕರ್ನಾಟಕದಿಂದ ನಾಲ್ವರು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
‘ಬಾಯ್ಸ್ ನೆವರ್ ಕಾಂಪ್ರಮೈಸ್’: ಸಿನಿಮಾ ಬಗ್ಗೆ ನಿರ್ದೇಶಕರ ಮಾತು
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
'ಅವನು ನನ್ನ ವಿರುದ್ಧವೇ ಕೆಲಸ ಮಾಡಿದ್ದಾನೆ': ಜಮಿರ್ ವಿರುದ್ಧ ಸಿದ್ದು ಗರಂ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಹಿಂದುಳಿದ ವರ್ಗಗಳ ಇಲಾಖೆಯಲ್ಲಿ ಅನುದಾನ ತಾರತಮ್ಯದ ಆರೋಪ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
ಸಿಎಂ ಡಿಕೆಶಿಗೆ ಯಾವುದೇ ಕಂಟಕವಿಲ್ಲ: ನೊಣವಿನಕೆರೆ ಸ್ವಾಮೀಜಿ ಭವಿಷ್ಯ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
26 ವರ್ಷಗಳ ಬಳಿಕ ಮನೆಗೆ ಮರಳಿದ ಮಗ: ಭಾವುಕ ಕ್ಷಣಕ್ಕೆ ಸಾಕ್ಷಿಯಾದ ಧರ್ಮಸ್ಥಳ
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ವಿಧಾನ ಪರಿಷತ್ ಕದನದಲ್ಲಿ ಜೆಡಿಎಸ್​ಗೆ ಡಬಲ್ ಟೆನ್ಷನ್!
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಕೆಆರ್​ಎಸ್ ಜಲಮಟ್ಟ 81 ಅಡಿಗೆ ಕುಸಿತ, ತಮಿಳುನಾಡಿಗೆ ನೀರು ಬಿಡುಗಡೆ ಸವಾಲು
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್
ಒಮಾನ್​ನಲ್ಲಿ ಟ್ಯಾಂಕರ್ ದಾಳಿ, ಅಮೆರಿಕ ರಾಜತಾಂತ್ರಿಕರಿಗೆ ಭಾರತ ಸಮನ್ಸ್