AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ

ಗುಂಡ್ಲುಪೇಟೆ ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ. 

ಚಾಮರಾಜನಗರ: 20 ಮಕ್ಕಳು ಇದ್ದ ಶಾಲಾ ಬಸ್ ಪಲ್ಟಿ
ಶಾಲಾ ಬಸ್​ ಪಲ್ಟಿ
TV9 Web
| Edited By: |

Updated on:Jul 13, 2022 | 10:49 PM

Share

ಚಾಮರಾಜನಗರ: ಗುಂಡ್ಲುಪೇಟೆ (Gundlupete) ತಾಲೂಕಿನ‌ ಕಮರಹಳ್ಳಿ ಮಾದಪಟ್ಟಣ ರಸ್ತೆಯಲ್ಲಿ ಶಾಲಾ ಬಸ್ (School Bus) ​​ವೊಂದು ಪಲ್ಟಿಯಾಗಿದ್ದು, ಅದೃಷ್ಟವಶಾತ್‌  ಬಸ್​ನಲ್ಲಿದ್ದ 20 ಮಕ್ಕಳು ಪಾರಾಗಿದ್ದಾರೆ.   ಶಾಲೆಯಿಂದ ಮಕ್ಕಳನ್ನು ವಾಪಸ್ ಕರೆದೊಯ್ಯುತ್ತಿರುವಾಗ ಮೈಸೂರು (Mysore) ಜಿಲ್ಲೆ ನಂಜನಗೂಡಿನ (Nanjangudu) ಗ್ಲೋಬಲ್ ಪಬ್ಲಿಕ್ ಶಾಲೆಗೆ ಸೇರಿದ ಬಸ್ ಪಲ್ಟಿಯಾಗಿದೆ. ಈ ವಿಷಯವನ್ನು ಶಾಲಾ ಆಡಳಿತ ಮಂಡಳಿ ಪೋಷಕರಿಗೆ ತಿಳಿಸದೆ ಮಕ್ಕಳನ್ನು ಗೂಡ್ಸ್ ವಾಹನದಲ್ಲಿ ತಮ್ಮ ಗ್ರಾಮಗಳಿಗೆ ಕಳುಹಿಸಿದೆ.  ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ, ನಾಲ್ವರು ಅಪಾಯದಿಂದ ಪಾರು

ಚಿಕ್ಕಮಗಳೂರು: ಮೂಡಿಗೆರೆ ತಾಲೂಕಿನ ಬಿದರಹಳ್ಳಿ ಬಳಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿಯಾಗಿದೆ. ಅದೃಷ್ಟವಶಾತ್​ ಕಾರಿನಲ್ಲಿ ತೆರಳುತ್ತಿದ್ದ ನಾಲ್ವರು ಅಪಾಯದಿಂದ ಪಾರಾಗಿದ್ದಾರೆ.

ಟೋಲ್ ಸಂಗ್ರಹ ಮಾಡುತ್ತಿರುವುದಕ್ಕೆ ಆಕ್ರೋಶ

ಧಾರವಾಡ: ಹದಗೆಟ್ಟ ರಸ್ತೆಗೆ ಟೋಲ್​ ಸಂಗ್ರಹಿಸದಂತೆ ಆಗ್ರಹಿಸಿ ಆಮ್​ ಆದ್ಮಿ ಪಕ್ಷದಿಂದ ಪ್ರತಿಭಟನೆ ಮಾಡಿದೆ. ನಗರದ ಹೊರವಲಯದ ಗೋವಾ ರಸ್ತೆಯಲ್ಲಿ ಟೋಲ್​ ಸಂಗ್ರಹಿಸುತ್ತಿರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ಪ್ರೇಮಿಗಳು ನೇಣಿಗೆ ಶರಣು

ಹಾವೇರಿ: ಒಂದೇ ಹಗ್ಗದಲ್ಲಿ ಅಪ್ರಾಪ್ತ ಪ್ರೇಮಿಗಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬ್ಯಾಡಗಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬಾಲಕಿ ಅನ್ಯಕೋಮಿನ ಬಾಲಕನೊಂದಿಗೆ ನೇಣಿಗೆ ಶರಣಾಗಿದ್ದಾಳೆ. ಘಟನಾ ಸ್ಥಳಕ್ಕೆ ಪೊಲೀಸರ ಭೇಟಿ ನೀಡಿ ಪರಿಶೀಲಿಸಿದ್ದಾರೆ.

Published On - 10:49 pm, Wed, 13 July 22

ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ಸಿದ್ದರಾಮಯ್ಯಗೆ ಶಕ್ತಿ ಇದೆ, ಡಿಕೆಶಿಗೆ ಏನಿದೆ? ಸಿಎಂ ಪರ ಯತ್ನಾಳ್ ಬ್ಯಾಟ್
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ರಾಜ್ಯ ಕಾಂಗ್ರೆಸ್​ನಲ್ಲಿ ಸಂಚಲನ: ದಿಢೀರ್​ ಖರ್ಗೆ ಭೇಟಿಯಾಗಿದ್ದೇಕೆ ಡಿಕೆಶಿ?
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಈ ಚಿನ್ನದ ನಿಧಿ ಸರ್ಕಾರಕ್ಕೆ ಸೇರಿದ್ದು, ಇದರ ಮೇಲೆ ಯಾರಿಗೂ ಹಕ್ಕಿಲ್ಲ
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಲಕ್ಕುಂಡಿಯಲ್ಲಿ ಸಿಕ್ಕ ಬಂಗಾರ ನಿಧಿಯೋ? ಪೂರ್ವಜರ ಆಸ್ತಿಯೋ?
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಇಸ್ರೋದ ಪಿಎಸ್​ಎಲ್​ವಿ-ಸಿ62 ರಾಕೆಟ್​ನಲ್ಲಿ ತಾಂತ್ರಿಕ ದೋಷ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಜರ್ಮನ್ ಚಾನ್ಸೆಲರ್ ಜತೆ ಸಬರಮತಿ ಆಶ್ರಮದಲ್ಲಿ ಗಾಳಿಪಟ ಹಾರಿಸಿದ ಮೋದಿ
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಲಕ್ಕುಂಡಿ: ಈ ಹಿಂದೆ ನಿಧಿಗೆ ಆಸೆ ಪಟ್ಟವರು ರಕ್ತಕಾರಿ ಸತ್ತಿದ್ದಾರೆಂದ ಕಣವಿ!
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಶಕ್ತಿ ಯೋಜನೆ ಎಫೆಕ್ಟ್​​​ಗೆ ಮಹಿಳೆಯರು ಸುಸ್ತೋ ಸುಸ್ತು
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಅಮೆರಿಕದಲ್ಲಿ ಇರಾನ್ ವಿರೋಧಿ ಪ್ರತಿಭಟನಾ ರ‍್ಯಾಲಿ ವೇಳೆ ನುಗ್ಗಿದ ಟ್ರಕ್
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ 
ಸೋಲಬಹುದು, ಸತ್ತಿಲ್ಲ; ಎವಿಕ್ಷನ್ ಸ್ಪೀಚ್ ಕೊಟ್ಟ ಗಿಲ್ಲಿ ನಟ