AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಮಗಳೂರಿನಲ್ಲಿ ಬೈಕ್ ಸವಾರನ ಮೇಲೆ ಹರಿದ ಬಸ್! ದೇಹ ಛಿದ್ರ ಛಿದ್ರ

ಬೈಕ್ ಸವಾರ ರಾಜೇಶ್ (24) ಮೇಲೆ ಬಸ್ ಹತ್ತಿದ ಪರಿಣಾಮ ದೇಹ ಛಿದ್ರ ಛಿದ್ರವಾಗಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ದಾಸರಹಳ್ಳಿ ಅಶೋಕ್ ಎಂಬುವರಿಗೆ ಗಂಭೀರ ಗಾಯವಾಗಿದೆ.

ಚಿಕ್ಕಮಗಳೂರಿನಲ್ಲಿ ಬೈಕ್ ಸವಾರನ ಮೇಲೆ ಹರಿದ ಬಸ್! ದೇಹ ಛಿದ್ರ ಛಿದ್ರ
ಚಿಕ್ಕಮಗಳೂರಿನಲ್ಲಿ ಬೈಕ್ ಸವಾರನ ಮೇಲೆ ಹರಿದ ಬಸ್! ದೇಹ ಛಿದ್ರ ಛಿದ್ರ
TV9 Web
| Edited By: ಸಾಧು ಶ್ರೀನಾಥ್​|

Updated on:Oct 21, 2021 | 11:27 AM

Share

ಚಿಕ್ಕಮಗಳೂರು: ಬೈಕ್​ಗೆ ಕೆಎಸ್ಆರ್ಟಿಸಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಮೃತಪಟ್ಟಿದ್ದಾರೆ. ಈ ಘಟನೆ ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್​ನಲ್ಲಿ ಸಂಭವಿಸಿದೆ. ಬೈಕ್ ಸವಾರ ರಾಜೇಶ್ (24) ಮೇಲೆ ಬಸ್ ಹತ್ತಿದ ಪರಿಣಾಮ ದೇಹ ಛಿದ್ರ ಛಿದ್ರವಾಗಿದೆ. ಬೈಕ್​ನಲ್ಲಿ ಹಿಂಬದಿ ಕುಳಿತಿದ್ದ ದಾಸರಹಳ್ಳಿ ಅಶೋಕ್ ಎಂಬುವರಿಗೆ ಗಂಭೀರ ಗಾಯವಾಗಿದೆ.

ಗಾರೆ ಕೆಲಸಕ್ಕೆ ಅಂತ ಬೈಕ್ ಸವಾರರು ಬಣಕಲ್​ ನಿಂದ ಮತ್ತಿಕಟ್ಟೆಗೆ ತೆರಳುತ್ತಿದ್ದರು. ಈ ವೇಳೆ ದುರ್ಘಟನೆ ಸಂಭವಿಸಿದೆ. ಬಾಳೂರು ಸಮೀಪದ ಚನ್ನಡ್ಲು ಗ್ರಾಮದ ರಾಜೇಶ್ ಮೃತಪಟ್ಟಿದ್ದು, ದಾಸರಹಳ್ಳಿಯ ಅಶೋಕ್​ಗೆ ಗಂಭೀರ ಗಾಯಗಳಾಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಿಂಬದಿಯಿಂದ ಬಸ್​ನ ಓವರ್ ಟೇಕ್ ಮಾಡಲು ಹೋಗಿದ್ದೆ ಅಪಘಾತಕ್ಕೆ ಕಾರಣ ಅಂತಾ ಹೇಳಲಾಗುತ್ತಿದೆ.

ಸರಣಿ ಅಪಘಾತ ನೆಲಮಂಗಲ: ರಾಷ್ಟ್ರೀಯ ಹೆದ್ದಾರಿ 4ರಲ್ಲಿ ಸರಣಿ ಅಪಘಾತ ಸಂಭವಿಸಿದೆ. ಎರಡು ಕಾರುಗಳು, ಗೂಡ್ಸ್ ವಾಹನದ ನಡುವೆ ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಟಾಟಾ ಏಸ್ ಪಲ್ಟಿಯಾಗಿದೆ. ಕಾರಿನಲ್ಲಿದ್ದ ನಾಲ್ವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ನೆಲಮಂಗಲ ತಾಲೂಕಿನ ಕುಲುಮೆಪಾಳ್ಯ ಬಳಿ ಈ ಘಟನೆ ನಡೆದಿದೆ.

ಇದನ್ನೂ ಓದಿ

ನಾಯಂಡಹಳ್ಳಿ-ಕೆಂಗೇರಿ ನಡುವೆ ನಮ್ಮ ಮೆಟ್ರೋ ಮಾರ್ಗದಲ್ಲಿ ಕಳಪೆ ರಸ್ತೆಗಳ ನಿರ್ಮಾಣ: ಬಿಬಿಎಂಪಿಗೆ ಆತಂಕ

ಬಾಗೇಪಲ್ಲಿ: ಪೊಲೀಸ್ ವಸತಿಗೃಹ ಕಟ್ಟಡದ ಬಾಲ್ಕನಿ ಕುಸಿದು ಆತಂಕ, ಗೌರಿಬಿದನೂರಿನಲ್ಲಿ ದೇಗುಲ ಕಳ್ಳತನ

Published On - 10:46 am, Thu, 21 October 21

Follow Us
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಕಾವೇರಿ ನದಿಯಲ್ಲಿ ಎಸ್. ಜಾನಕಿ ಅಸ್ಥಿ ವಿಸರ್ಜನೆ ಮಾಡಿದ ಕುಟುಂಬಸ್ಥರು
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
ಬಿಡದಿ ಟೌನ್​ಶಿಪ್ ವಿವಾದ: ಶಾಂತಿಯುತವಾಗಿ ಪ್ರತಿಭಟಿಸಿ; ಹೆಚ್​ಡಿಕೆ ಮನವಿ
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
GBA ಅಸ್ತಿತ್ವಕ್ಕೆ ಬಂದರೂ ನಗರದಲ್ಲಿ ರಾರಾಜಿಸುತ್ತಿವೆ  BBMP ನಾಮಫಲಕಗಳು!
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
ವಿಪಕ್ಷ ನಾಯಕ ಆರ್​. ಅಶೋಕ್​​ಗೆ ರೈತರಿಂದ ಘೇರಾವ್​​
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
5 ದಿನ ಕಳೆದ್ರೂ ಸೆರೆಯಾಗದ ಚಿರತೆ! ರಸ್ತೆಯಲ್ಲಿ ಓಡಾಡಲೂ ಜನ ಹಿಂದೇಟು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಮೈಸೂರು ದಸರಾ ಕಂಬಳ ವಿವಾದ: ಅನುಮತಿ ಇಲ್ಲದೆ ಮರ‌ ಕಡಿದ ಆರೋಪ; FIR ದಾಖಲು
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ಹುಲಿ ಹಿಡಿಯದಿದ್ರೆ ನಿಮ್ಮನ್ನೇ ಬೋನಿಗೆ ಹಾಕುತ್ತೇವೆ: ರೈತರ ಎಚ್ಚರಿಕೆ
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ರಾಮ ಮಂದಿರ ಟ್ರಸ್ಟ್, ಕೇಂದ್ರ ಮತ್ತು ಯುಪಿ ಸರ್ಕಾರಗಳಿಗೆ ಸುಪ್ರೀಂ ನೋಟಿಸ್
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಧಾರ್ಮಿಕ ದತ್ತಿ ಇಲಾಖೆ ದೇಗುಲಗಳಿಗೆ ಹೊಸ ಮಾರ್ಗಸೂಚಿ
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!
ಚಲಿಸುವ ರೈಲಿನಿಂದ ಬೀಳುತ್ತಿದ್ದ ಯುವಕನನ್ನು ರಕ್ಷಿಸಿದ ಸಿಬ್ಬಂದಿ!