AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ

ಗುಂಡ್ಲುಪೇಟೆಯಲ್ಲಿ ವ್ಯಕ್ತಿಯೋರ್ವನಿಗೆ ಕೆಎಸ್ಎಫ್​​ಸಿ ಹಣಕಾಸು ಸ್ಂಸ್ಥೆ 84 ಲಕ್ಷ ರೂ ಸಾಲ ನೀಡಿದ್ದು, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಆರೋಪ ಕೇಳಿಬಂದಿದೆ.

ಸಾಲ ನೀಡಿದ್ದು 84 ಲಕ್ಷ ರೂ, ಈಗ 4 ಕೋಟಿ ರೂ ಕಟ್ಟಿ ಎನ್ನುತ್ತಿರುವ ಹಣಕಾಸು ಸ್ಂಸ್ಥೆ..! ವ್ಯಕ್ತಿ ದಯಾಮರಣಕ್ಕೆ ಅರ್ಜಿ
ದಯಾಮರಣಕ್ಕೆ ಅರ್ಜಿಸಲ್ಲಿದ ಪ್ರಕಾಶ
TV9 Web
| Updated By: ವಿವೇಕ ಬಿರಾದಾರ|

Updated on:Nov 18, 2022 | 4:48 PM

Share

ಚಾಮರಾಜನಗರ: ಹಣಕಾಸು ಸಂಸ್ಥೆ​ವೊಂದು (Bank) ತಾನು ನೀಡಿದ ಸಾಲಕ್ಕಿಂತ ಹೆಚ್ಚಿಗೆ ಹಣ ವಸೂಲಿ ಮಾಡಿಕೊಳ್ಳಲು ಮುಂದಾಗಿರುವ ಆರೋಪ ಕೇಳಿಬಂದಿದೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ನಿವಾಸಿ ಪ್ರಕಾಶ್ ಎಂಬುವರು 2012ರಲ್ಲಿ ಕೆಎಸ್ಎಫ್​ಸಿ  ಸಂಸ್ಥೆಯಿಂದ 84 ಲಕ್ಷ ಸಾಲ ಪಡೆದಿದ್ದರು. ಈ ಹಣದಿಂದ ಗುಂಡ್ಲುಪೇಟೆ ಪಟ್ಟಣದಲ್ಲಿರುವ ಸ್ವಂತ ಜಾಗದಲ್ಲಿ ಲಾಡ್ಜ್ ನಿರ್ಮಾಣ ಮಾಡಿದ್ದರು. ಬಳಿಕ 37 ಲಕ್ಷ ರೂವನ್ನು 2015 ರವರೆಗೆ ಮರುಪಾವತಿ ಮಾಡಿದ್ದರು. ಹಣಕಾಸು ಸಂಸ್ಥೆ ಮಾತ್ರ ಈ ಹಣವನ್ನು ಬಡ್ಡಿಗೆ ಜಮೆ ಮಾಡಿಕೊಂಡಿದ್ದು, ಈಗ  4 ಕೋಟಿ ರೂ ಕಟ್ಟಿ ಎನ್ನುತ್ತಿದೆ.

ಹಣಕಾಸು ಸಂಸ್ಥೆ ಪ್ರಕಾಶ ಅವರ ಲಾಡ್ಜ್ ಮುಟ್ಟುಗೋಲು ಹಾಕಿಕೊಂಡಿದ್ದು, ಆಸ್ತಿ ಮಾರಿ ಸಾಲ ತೀರಿಸುವುದಾಗಿ ಹೇಳಿದರು ಹಣಕಾಸು ಸಂಸ್ಥೆ ಬಿಡುತ್ತಿಲ್ಲ. ಸದ್ಯ ಪ್ರಕಾಶ್​ ಜೀವನ ನಡೆಸಲು ಪರದಾಟ ನಡೆಸುತ್ತಿದ್ದಾರೆ. ಹೀಗಾಗಿ ರಾಷ್ಟ್ರಪತಿ, ಪ್ರಧಾನಿ, ಮುಖ್ಯಮಂತ್ರಿ, ಚಾಮರಾಜನಗರ ಜಿಲ್ಲಾಧಿಕಾರಿಗೆ ದಯಾಮರಣಕ್ಕೆ ಅರ್ಜಿ ಹಾಕಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು  ಇಲ್ಲಿ ಕ್ಲಿಕ್ ಮಾಡಿ

Published On - 4:36 pm, Fri, 18 November 22

ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ದುರಹಂಕಾರದಿಂದ ಬಿಗ್ ಬಾಸ್ ನಿರೂಪಣೆ ಬೇಡ ಅಂತ ನಾನು ಹೇಳಲಿಲ್ಲ: ಸುದೀಪ್
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
ಯಶಸ್ವಿ ಜೈಸ್ವಾಲ್ ಸ್ಫೋಟಕ ಸೆಂಚುರಿ: ಮುಂಬೈ ದಾಖಲೆಯ ರನ್ ಚೇಸ್​
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
‘ಮಾರ್ಕ್’ ಸಿನಿಮಾದಲ್ಲಿ ಹೀರೋಯಿನ್ ಇಲ್ಲ ಯಾಕೆ? ಉತ್ತರಿಸಿದ ಕಿಚ್ಚ ಸುದೀಪ್
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಚುನಾವಣೆಯಲ್ಲಿ ಸೋತಿದ್ದಕ್ಕೆ ಮೀಸೆ ಬೋಳಿಸಿಕೊಂಡ ಎಲ್‌ಡಿಎಫ್ ಕಾರ್ಯಕರ್ತ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಪಾಕ್ ವಿರುದ್ಧ ಫ್ಲಾಪ್: ಸುಲಭವಾಗಿ ಔಟಾದ ವೈಭವ್ ಸೂರ್ಯವಂಶಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ಶಾಲೆಯ ಬಳಿ ಸೆಕ್ಯುರಿಟಿಯ ಭುಜಕ್ಕೆ ಕಚ್ಚಿದ ಬೀದಿ ನಾಯಿ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ರೈಲಿನಲ್ಲಿ ಟಾಯ್ಲೆಟ್​ನಿಂದ ಹೊರಬರಲಾರದೆ ಪೊಲೀಸರಿಗೆ ಕರೆ ಮಾಡಿದ ಮಹಿಳೆ
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ನಕಲಿ ಪೊಲೀಸರಿಗೆ ಅಸಲಿ ಖಾಕಿ ಶಾಕ್​​: ದರೋಡೆಗಿಳಿದಿದ್ದ ಗ್ಯಾಂಗ್​​ ಅರೆಸ್ಟ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
ರಜತ್ ಪಾಪದ ಕೊಡ ತುಂಬಿದೆ, ಮನೆಯಿಂದ ಹೊರಗೆ ಕಳಿಸ್ತೀನಿ: ಗಿಲ್ಲಿ ಚಾಲೆಂಜ್
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು
Video: ತರಗತಿಯಲ್ಲಿ ಕುಳಿತಿದ್ದಾಗಲೇ ಹೃದಯಾಘಾತದಿಂದ ವಿದ್ಯಾರ್ಥಿನಿ ಸಾವು