Male Mahadeshwara Temple: ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ

ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ 122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2,33,57,288 ರೂಪಾಯಿ ಸಂಗ್ರಹವಾಗಿದೆ.

Male Mahadeshwara Temple: ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ
ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ
Follow us
TV9 Web
| Updated By: ಆಯೇಷಾ ಬಾನು

Updated on:Jul 23, 2021 | 11:47 AM

ಚಾಮರಾಜನಗರ: ಮಹಾಮಾರಿ ಕೊರೊನಾದ ನಡುವೆಯೂ 77 ಮಲೆಯ ಮಾದೇಶ್ವರನ ಹುಂಡಿಯಲ್ಲಿ 2 ಕೋಟಿ, 33 ಲಕ್ಷದ 57 ಸಾವಿರದ 288 ರೂಪಾಯಿ ಹಣ ಸಂಗ್ರಹವಾಗಿದೆ. ಚಾಮರಾಜನಗರದ ಪ್ರಸಿದ್ಧ ಯಾತ್ರಾ ಸ್ಥಳವಾದ ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ 122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2,33,57,288 ರೂಪಾಯಿ ಸಂಗ್ರಹವಾಗಿದೆ.

122 ದಿನಗಳ ಬಳಿಕ ಹುಂಡಿ ಎಣಿಕೆ ನಡೆದಿದೆ. ಈ ಪೈಕಿ 75 ದಿನಗಳ ಕಾಲ ಲಾಕ್ಡೌನ್ ಹಿನ್ನೆಲೆಯಲ್ಲಿ ದೇವಾಲಯಕ್ಕೆ ಭಕ್ತರ ಎಂಟ್ರಿ ಇರಲಿಲ್ಲ. ಸದ್ಯ ಕೇವಲ 47 ದಿನಗಳ ಅವಧಿಯಲ್ಲಿ ಮಹದೇಶ್ವರ ದೇವಾಲಯದ ಹುಂಡಿಯಲ್ಲಿ ಕೋಟಿಗಟ್ಟಲೆ ಕಾಣಿಕೆ ಸಂಗ್ರಹವಾಗಿದೆ. ಹುಂಡಿಯಲ್ಲಿ 155 ಗ್ರಾಂ ಚಿನ್ನ, 2.588 ಗ್ರಾಂ ಬೆಳ್ಳಿ ಸಂಗ್ರಹವಾಗಿದೆ.

ಈ ಮಧ್ಯೆ ಕೊವಿಡ್ ಎರಡನೇ ಅಲೆ ಹಿನ್ನೆಲೆ ಸ್ಥಗಿತ ಮಾಡಲಾಗಿದ್ದ ದಾಸೋಹ ವ್ಯವಸ್ಥೆಯನ್ನು ಈಗ ಮತ್ತೆ ಆರಂಭವಾಗಲಾಗಿದೆ. ಶುಕ್ರವಾರ ಮಧ್ಯಾಹ್ನದಿಂದ ಭಕ್ತರಿಗಾಗಿ ದಾಸೋಹ ಆರಂಭವಾಗಿದೆ. ಈ ಬಗ್ಗೆ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಜಯವಿಭವಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

male mahadeshwara temple

ಏಳು ಮಲೆ ಮಾದಪ್ಪನ ಹುಂಡಿಯಲ್ಲಿ ರೂ 2.33 ಕೋಟಿ ಸಂಗ್ರಹ

ಇದನ್ನೂ ಓದಿ: ಮಲೆ ಮಹದೇಶ್ವರ ದೇಗುಲದ ಲಡ್ಡು-ಪ್ರಸಾದ ಇನ್ನು ಆಹಾರ ಸುರಕ್ಷತೆಯ ಚೌಕಟ್ಟಿನಲ್ಲಿ ತಯಾರಿ

Published On - 11:44 am, Fri, 23 July 21

ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ನಾಸಿಕ್‌ನಲ್ಲಿ 11 ವರ್ಷದ ಬಾಲಕಿ ಮೇಲೆ ಬೀದಿನಾಯಿಗಳ ದಾಳಿ; ವಿಡಿಯೋ ಇಲ್ಲಿದೆ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಕಷ್ಟ ಬಂದರೆ ಪ್ರಸಾದ ತಿಂದು ಬದುಕ್ತೀನಿ, ಯಾರ ಜತೆಗೂ ಹೋಗಿ ಇರಲ್ಲ: ರಚಿತಾ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ಧಾರ್ಮಿಕ ಕೇಂದ್ರಗಳಲ್ಲಿ ಎಲ್ಲರೂ ಸರಿಸಮಾನರು : ಉಪರಾಷ್ಟ್ರಪತಿ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ನಾನೇ ಸಿಎಂ ಕನಿಷ್ಠ ಸಾವಿರ ಸಲ ಸಿದ್ದರಾಮಯ್ಯ ಹೇಳಿದ್ದಾರೆ: ಅರ್ ಅಶೋಕ
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ವಿಷಯ ಗೊತ್ತಾಗುತ್ತಿದ್ದಂತೆಯೇ ಯಶ್ ಸೂರಣಗಿಗೆ ಧಾವಿಸಿ ಬಂದಿದ್ದರು
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
ಜೈಲಿಂದ ಬಂದ ಬಳಿಕ ದರ್ಶನ್ ಜೊತೆ ಮಾತನಾಡಿದರಾ ರಚಿತಾ ರಾಮ್?
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
‘ಹಾಸ್ಟೆಲ್ ಹುಡುಗರು ಬೇಕಾಗಿದ್ದಾರೆ’ ಕೋರ್ಟ್ ಕೇಸ್: ವಿಚಾರಣೆಗೆ ಬಂದ ರಮ್ಯಾ
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಒಂದು ಆರೋಪವನ್ನೂ ಸಾಬೀತು ಮಾಡೋದು ಸರ್ಕಾರಕ್ಕೆ ಸಾಧ್ಯವಾಗಿಲ್ಲ: ಪ್ರತಾಪ್
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ಆರ್ಚರಿ ಚಾಂಪಿಯನ್‌ ಶಿಪ್‌ನಲ್ಲಿ ರಾಜ್ಯದ ಕ್ರೀಡಾಪಟುಗಳಿಂದ ಚಿನ್ನದ ಪದಕ ಬೇಟೆ
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?
ನಮ್ಮನ್ನು ಒಂಟಿಯಾಗಿ ಬಿಡ್ರಪ್ಪ ಅಂತ ಶಿವಕುಮಾರ್ ಹೇಳಿದ್ದು ಯಾಕೆ?