ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು

ಕೊರೊನಾ ವಾರಿಯರ್ಸ್‌ ಗಳಿಂದ ಸರೋಜಮ್ಮ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ತಾಯಿಯ ಮುಖ‌ ಕೊನೆಯ ಬಾರಿಗೆ ನೋಡೋಣ ಅಂತಾ ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ, ಸ್ವಲ್ಪ ದೂರದಲ್ಲಿ ಕುಸಿದುಬಿದ್ದು, ಸಾವಿಗೀಡಾಗಿದ್ದಾನೆ.

ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ ಸ್ಥಳದಲ್ಲೇ ಕುಸಿದು ಸಾವು
ಬೆಳಗ್ಗೆ ಕೊರೊನಾಗೆ ಬಲಿಯಾದ ತಾಯಿಯ ಮುಖ‌ ನೋಡಲು ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ... ಸ್ಥಳದಲ್ಲೇ ಕುಸಿದು ಸಾವು
Follow us
ಸಾಧು ಶ್ರೀನಾಥ್​
| Updated By: Digi Tech Desk

Updated on:May 15, 2021 | 4:49 PM

ಚಾಮರಾಜನಗರ: ಜಿಲ್ಲೆಯಲ್ಲಿ ಕೊರೊನಾ ಕ್ರಿಮಿಯ ಅಟ್ಟಹಾಸಕ್ಕೆ ಕೊನೆ ಮೊದಲಿಲ್ಲ ಎಂಬಂತಾಗಿದೆ. ಕೊರೊನಾ ಸೋಂಕಿಗೆ ಇಂದು ಬೆಳಗ್ಗೆ ತಾಯಿ ಸಾವಿಗೀಡಾಗಿದ್ದಾರೆ. ಮಧ್ಯಾಹ್ನದ ವೇಳೆಗೆ ಆಕೆಯ ಅಂತ್ಯಸಂಸ್ಕಾರಕ್ಕೆ ತೆರಳಿದ್ದ ಮಗ, ಅನತಿ ದೂರದಲ್ಲಿಯೇ ಕುಸಿದುಬಿದ್ದು ಸಾವನ್ನಪ್ಪಿದ್ದಾನೆ. ಚಾಮರಾಜನಗರದ ಕರಿನಂಜನಪುರ ಗ್ರಾಮದಲ್ಲಿ ಈ ಕರುಣಾಜನಕ ಘಟನೆ ನಡೆದಿದೆ. ಕೊರೊನಾಗೆ ಇಂದು ಬೆಳಗ್ಗೆ ಸರೋಜಮ್ಮ(76) ಸಾವನ್ನಪ್ಪಿದ್ದರು. ಹೃದಯಾಘಾತದಿಂದ ಮಗ ಸುರೇಶ್ ಕುಮಾರ್ (53) ಸಹ ಇಹಲೋಕ ತ್ಯಜಿಸಿದ್ದಾನೆ.

ಸರೋಜಮ್ಮ ಅವರು ಹಾಸ್ಟೆಲ್​ನಲ್ಲಿ ವಾರ್ಡನ್ ಆಗಿ ಸೇವೆ ಸಲ್ಲಿಸಿದ್ದರು. ಕಳೆದ ಹಲವು ದಿನಗಳಿಂದ ಕೊರೊನಾದಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ. ಕೊರೊನಾ ವಾರಿಯರ್ಸ್‌ ಗಳಿಂದ ಸರೋಜಮ್ಮ ಅಂತ್ಯಕ್ರಿಯೆಗೆ ಸಿದ್ಧತೆ ನಡೆದಿತ್ತು. ತಾಯಿಯ ಮುಖ‌ ಕೊನೆಯ ಬಾರಿಗೆ ನೋಡೋಣ ಅಂತಾ ಅಂತ್ಯಕ್ರಿಯೆ ಸ್ಥಳಕ್ಕೆ ಬಂದಿದ್ದ ಮಗ, ಸ್ವಲ್ಪ ದೂರದಲ್ಲಿ ಕುಸಿದುಬಿದ್ದು, ಸಾವಿಗೀಡಾಗಿದ್ದಾನೆ.

(mother ex hostel warden died due to covid 19 son also died at crematorium in a village in chamarajanagar)

ಅಂತ್ಯಕ್ರಿಯೆಗೆ ತೆರಳುತ್ತಿದ್ದ ವೇಳೆ ಮರಕ್ಕೆ ಕಾರು ಡಿಕ್ಕಿಯಾಗಿ ಅಪಘಾತ: ಮೂವರು ಸ್ಥಳದಲ್ಲೇ ಸಾವು

Published On - 4:39 pm, Sat, 15 May 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ