AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ. ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ […]

ಇದೇ ಸರ್ಕಾರ ಭದ್ರವಿದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ, BJP ಪರ ಮಹೇಶ್ ಬ್ಯಾಟಿಂಗ್
ಸಾಧು ಶ್ರೀನಾಥ್​
|

Updated on:Dec 02, 2019 | 2:57 PM

Share

ಬೆಳಗಾವಿ: ರಾಜ್ಯದಲ್ಲಿ ಸದ್ಯ ಬಿಜೆಪಿ ಸರ್ಕಾರವಿದೆ. ಮುಂದೆಯೂ ಬಿಜೆಪಿ ಸರ್ಕಾರ ಸುಭದ್ರವಾಗಿರಲು ಬೇಕಾಗುವಷ್ಟು ಶಾಸಕರನ್ನ ರಾಜ್ಯದ ಜನ ಗೆಲ್ಲಿಸಿಕೊಡಬೇಕು ಎಂದು ಬಿಎಸ್​ಪಿಯಿಂದ ಉಚ್ಚಾಟಿತ ಶಾಸಕ ಎನ್. ಮಹೇಶ್ ಬಿಜೆಪಿ ಪರ ಬ್ಯಾಟಿಂಗ್ ನಡೆಸಿದ್ದಾರೆ.

ಈಗ ಬಿಜೆಪಿ ಸರ್ಕಾರ ಇರೋದ್ರಿಂದ ಬಿಜೆಪಿ ಅಭ್ಯರ್ಥಿಗಳನ್ನೇ ಗೆಲ್ಲಿಸಬೇಕು. ನಾಳೆ ಸರ್ಕಾರ ಬಿದ್ದು ಹೋಗಿ ಚುನಾವಣೆಗೆ ಹೋದ್ರೆ ನಮ್ಮ ಪರಿಸ್ಥಿತಿ ಏನು? ನನ್ನಂತೆ 90 ಶಾಸಕರು ಮೊದಲ ಬಾರಿ ಗೆದ್ದಿದ್ದಾರೆ. ಈಗ ಯಾರಿಗೂ ಮಧ್ಯಂತರ ಚುನಾವಣೆ ಬೇಕಾಗಿಲ್ಲ. ಇನ್ನು ಮೂರೂವರೆ ವರ್ಷ ಸುಭದ್ರ ಸರ್ಕಾರ ಬೇಕೆಂಬುದು 90 ಶಾಸಕರ ನಿರೀಕ್ಷೆಯಾಗಿದೆ. ನಾನು 20 ವರ್ಷದ ಶ್ರಮದ ನಂತರ ಗೆದ್ದು ಬಂದಿದ್ದೇನೆ. ಮೂರೂವರೆ ವರ್ಷ ಇದೇ ಬಿಜೆಪಿ ಸರ್ಕಾರ ಇದ್ರೆ ನನ್ನ ಕ್ಷೇತ್ರದ ಅಭಿವೃದ್ಧಿ ಸಾಧ್ಯ ಎಂದು ಕೊಳ್ಳೇಗಾಲದಲ್ಲಿ ಶಾಸಕ ಎನ್.ಮಹೇಶ್ ಹೇಳಿದ್ದಾರೆ.

Published On - 2:49 pm, Mon, 2 December 19

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?