ಕೆರೆಗಳನ್ನು ತುಂಬಿಸಿದರೆ ಆಯಾ ಗ್ರಾಮಗಳ ಜನರಿಗೆ ಕುಡಿಯುವ ನೀರಿನ ಸೌಲಭ್ಯ ಸಿಕ್ಕಂತಾಗುತ್ತದೆ ಮತ್ತು ರೈತರಿಗೆ ವ್ಯವಸಾಯಕ್ಕೂ ಬಹಳ ಅನುಕೂಲವಾಗಲಿದೆ ಎಂದು ರೈತರು ಸಚಿವರಿಗೆ ಹೇಳಿದರು. ಹನೂರು ಪಟ್ಟಣ ಮತ್ತು ತಾಲೂಕಿನ ಹಲವಾರು ಗ್ರಾಮಗಳ ರೈತರು ...
2019 ರಲ್ಲಿ ಈರೋಡ್ ರಾತ್ರಿ ಸಂಚಾರವನ್ನು ಜಿಲ್ಲಾಧಿಕಾರಿ ನಿರ್ಬಂಧಿಸಿದ್ದರು. ಆದರೆ ಜಿಲ್ಲಾಧಿಕಾರಿ ಆದೇಶವನ್ನು ಅರಣ್ಯಧಿಕಾರಿಗಳು ಜಾರಿ ಮಾಡಿರಲಿಲ್ಲ. ಈ ವಿಚಾರವಾಗಿ ಪರಿಸರವಾದಿ ಚೊಕ್ಕಲಿಂಗಂ ಎಂಬುವವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಬಗ್ಗೆ ವಿಚಾರಣೆ ನಡೆಸಿದ ಮದ್ರಾಸ್ ...
ಕೊರೊನಾದಿಂದಾಗಿ ಅಂಬಿಕಾಳ ಪತಿ ಚೇತನ್ ಮೃತಪಟ್ಟಿದ್ದಾರೆ. ಪತಿ ಇಲ್ಲದೆ ಜೀವನವೇ ಇಲ್ಲ ಎಂದು ಕಣ್ನೀರು ಹಾಕುತ್ತಿದ್ದ ಅಂಬಿಕಾಗೆ ಮೃತ ಚೇತನ್ ಸ್ನೇಹಿತ ಲೋಕೇಶ್ ಬಾಳು ಕೊಟ್ಟಿದ್ದಾರೆ. ...
ವಡ್ಡ ಅಥವಾ ಭೋವಿ ಜಾತಿಯ ಪ್ರಮಾಣ ಪತ್ರ ನೀಡಿದರಷ್ಟೇ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಹೇಳಿದ್ದಾರೆ. ಸದ್ಯ ಕಳೆದ ಐದು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸದೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ...
ಸುಳ್ವಾಡಿಗೆ ಚಿಕಿತ್ಸೆಗೆಂದು ಕಾಡಿನಲ್ಲಿ ಬರುವಾಗ ಸುಸ್ತಾಗಿ ದಾರಿಯಲ್ಲೇ ಮಹಿಳೆ ಮಲಗಿದ ಘಟನೆ ಸಹ ನಡೆದಿದೆ. ಗ್ರಾಮದ ಬಹುತೇಕ ಮಂದಿಗೆ ಎರಡನೇ ಡೋಸ್ ವ್ಯಾಕ್ಸಿನೇಷನ್ ಸಹ ಇನ್ನೂ ಆಗಿಲ್ಲ. ಹೀಗಾಗಿ ಜೀಪ್ ಮೂಲಕ ವೈದ್ಯರನ್ನು ಕಳಿಸಿ ...
ಚಾಮರಾಜನಗರ ತಾಲೂಕಿನ ವಿ.ಸಿ. ಹೊಸೂರು ಗ್ರಾಮದ ಸುಶ್ಮಾ ಹಾಗೂ ಚನ್ನಪ್ಪನಪುರದ ಶ್ರೇಯಸ್ ನಡುವೆ ನಿಶ್ಚಯವಾಗಿರುವ ಮದುವೆ ಇದಾಗಿದೆ. ಚಾಮರಾಜನಗರದ ಖಾಸಗಿ ಕಲ್ಯಾಣ ಮಂಟಪದಲ್ಲಿ ಮದುವೆ ನೆರವೇರಬೇಕಿತ್ತು. ಆದ್ರೆ ಸದ್ಯ ವಧುವಿನ ಸ್ವಗೃಹದಲ್ಲೆ ಸರಳವಾಗಿ ...
ಒಂದೇ ಕೊವಿಡ್ ನೆಗೆಟಿವಿ ವರದಿಯನ್ನು ಬಳಸಿ ಕೇರಳದಿಂದ ನಾಲ್ವರು ಆಗಮಿಸಿದ್ದಾರೆ. ಸದ್ಯ ಕೇರಳ ಮೂಲದ ವಿಜಯ್, ಜಯಪ್ರಕಾಶ್, ಸಂತೋಷ್, ವಿಜಯನ್ ವಿರುದ್ಧ ಐಪಿಸಿ ಸೆಕ್ಷನ್ 1860ರ ಅಡಿ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ...
3 ವರ್ಷಗಳ ಹಿಂದೆ ಕಿಡ್ನಿ ವೈಫಲ್ಯದಿಂದ ಪ್ರಾಧಿಕಾರದ ಖಾಯಂ ನೌಕರ ಜಯಸ್ವಾಮಿ ಮೃತಪಟ್ಟಿದ್ದರು. ಜೊತೆಗೆ ಮಗ ಶಾಂತಮಲ್ಲೇಶ್ ಹೊರಗುತ್ತಿಗೆ ನೌಕರನಾಗಿ ಸೇವೆ ಸಲ್ಲಿಸುತ್ತಿದ್ದ. ಆದ್ರೆ ಒಂದು ವರ್ಷದ ಹಿಂದೆಯಿಂದ ಶಾಂತಮಲ್ಲೇಶ್ಗೆ ಹೊರಗುತ್ತಿಗೆ ನೌಕರಿಯೂ ಇಲ್ಲದಂತಾಗಿತ್ತು. ...
ಅಸ್ವಸ್ಥರಿಗೆ ಹನೂರು, ರಾಮಪುರ, ಕೌದಳ್ಳಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಆಹಾರ ತಯಾರಿಕೆ, ಬಿಸಿಯೂಟಕ್ಕೆ ಬಳಸಿದ್ದ ಸಾಮಾಗ್ರಿ ಇವುಗಳಲ್ಲಿ ಸಮಸ್ಯೆ ಇದ್ದ ಬಗ್ಗೆ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ. ...
ಆನೆ ದಾಳಿಯಿಂದ ವಾಹನ ಚಾಲಕ ಮತ್ತು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಸಣ್ಣಪುಟ್ಟ ಗಾಯಗಳಾಗಿವೆ. ಓಂಕಾರ ಒಲಯಕ್ಕೆ ಸೇರಿದ ಶಿವಕುಮಾರಪುರ ಗ್ರಾಮದಲ್ಲಿ ಅರಣ್ಯಾಧಿಕಾರಿಗಳು ಆನೆಯನ್ನು ಕಾಡಿಗಟ್ಟಲು ಹರಸಾಹಸ ಪಡುವಂತಾಗಿದೆ. ...