ವೀಕ್ ಎಂಡ್ ಮರುದಿನ ಸಫಾರಿಗೆ ಹೋದವರಿಗೆ ಕರಡಿ ದರ್ಶನ ನೀಡಿದ್ದು, ಪ್ರವಾಸಿಗರಿಗೆ ಸಕತ್ ಖುಷಿಯಾಗಿದೆ. ಸಫಾರಿ ವಾಹನ ಹೋಗುತ್ತಿದ್ದಂತೆ ಕ್ಷಣಾರ್ಧದಲ್ಲಿ ಎರಡು ಮರಿಗಳು ಕಾಡು ಸೇರಿವೆ. ...
ನಿವೃತ್ತಿ ಘೋಷಿಸುತ್ತಲೇ ಇದು ನನ್ನ ಅಂತಿಮ ನಿಲುವು ಎಂಬುದನ್ನೂ ತಿಳಿಸಿರುವ ವಿ.ಶ್ರೀನಿವಾಸ ಪ್ರಸಾದ್, ಯಾವುದೇ ಕಾರಣಕ್ಕೂ ಇನ್ನು ಮುಂದೆ ನಾನು ಚುನಾವಣೆಗಳಿಗೆ ಸ್ಪರ್ಧಿಸುವುದಿಲ್ಲ. ಈ ಮಾತಿನಿಂದ ಹಿಂದೆ ಸರಿಯುವುದೂ ಇಲ್ಲ ಎಂದು ಹೇಳಿದ್ದಾರೆ. ...
ಸಾಮಾಜಿ ಜಾಲತಾಣದಲ್ಲಿ ದೃಶ್ಯವನ್ನು ಹರಿಬಿಟ್ಟಿದ್ದಾರೆ. ವಿಷಯ ತಿಳಿಯುತ್ತಿದ್ದಂತೆಯೇ ಬಂಡೀಪುರದ ಅರಣ್ಯಾಧಿಕಾರಿಗಳು ಕಾರನ್ನು ಹಿಂಬಾಲಿಸಿ ವ್ಯಕ್ತಿಯನ್ನು ಪತ್ತೆ ಹಚ್ಚಿದ್ದಾರೆ. ...
Kollegal MLA: ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಎಸ್ಪಿಯಿಂದ ಗೆದ್ದಿದ್ದ ಎನ್. ಮಹೇಶ್ ಅವರನ್ನು ಪಕ್ಷದಿಂದ ಉಚ್ಛಾಟನೆ ಮಾಡಲಾಗಿತ್ತು. ಅವರು ನಾಳೆ ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಮಲ್ಲೇಶ್ವರಂನಲ್ಲಿರುವ ರಾಜ್ಯ ಬಿಜೆಪಿ ಕಚೇರಿಯಲ್ಲಿ ಬಿಜೆಪಿಗೆ ಸೇರ್ಪಡೆಯಾಗಲಿದ್ದಾರೆ. ...
ಇಂದು ಗುಂಡ್ಲುಪೇಟೆಗೆ ಭೇಟಿ ನೀಡಿದ್ದ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರೊಂದಿಗೆ ಮಾತುಕತೆ ನಡೆಸಿದ ಎನ್.ಮಹೇಶ್, ಯಡಿಯೂರಪ್ಪ ಅವರ ಆಹ್ವಾನದಿಂದಾಗಿ ಶೀಘ್ರದಲ್ಲೇ ಯಾವುದೇ ಶರತ್ತುಗಳಿಲ್ಲದೇ ಬಿಜೆಪಿ ಸೇರಲು ನಿರ್ಧಾರ ಮಾಡಿದ್ದಾರೆ. ...
BS Yediyurappa: ಆತ್ಮಹತ್ಯೆ ಮಾಡಿಕೊಂಡ ರವಿ ಕುಟುಂಬಕ್ಕೆ ಮಾಜಿ ಸಿಎಂ ಯಡಿಯೂರಪ್ಪ ನೆರವಾಗಿದ್ದಾರೆ. 5 ಲಕ್ಷ ರೂ. ನೆರವು ನೀಡಿ ಇನ್ನೂ 5 ಲಕ್ಷ ರೂ. ನೀಡುವುದಾಗಿ ಭರವಸೆ ಕೊಟ್ಟಿದ್ದಾರೆ. ...
ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ ಅಲಿಯಾಸ್ ರಾಜಾಹುಲಿ ಆತ್ಮಹತ್ಯೆಗೆ ಶರಣಾಗಿದ್ದ ಯುವಕ. ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ...
ಬೊಮ್ಮಲಾಪುರದ ರಾಜಪ್ಪ (ರವಿ) ಆತ್ಮಹತ್ಯೆಗೆ ಶರಣಾದ ಸುದ್ದಿ ಅತೀವ ನೋವು ಹಾಗೂ ಬೇಸರ ತರಿಸಿದೆ.ರಾಜಕಾರಣದಲ್ಲಿ ಏರಿಳಿತಗಳು ಸಹಜ ,ಇದಕ್ಕಾಗಿ ಪ್ರಾಣಾರ್ಪಣೆ ಮಾಡಿಕೊಳ್ಳಲು ಮುಂದಾಗುವುದು ಸರ್ವಥಾ ಒಪ್ಪಲಾಗದು, ಇದರಿಂದ ಕುಟುಂಬಕ್ಕಾಗುವ ನಷ್ಟ ಯಾರಿಂದಲೂ ಭರಿಸಲಾಗದು: ಯಡಿಯೂರಪ್ಪ ...
ಸುತ್ತಲು ಹಸಿರಸಿರಿ... ಭೂಮಾತೆಗೆ ಮುಕಟವಿಟ್ಟಂತೆ ಕಾಣೋ ಗಿರಿಶಿಖರಗಳ ಸಾಲು.. ತಂಪಾಗಿ ಬೀಸೋ ಗಾಳಿ.. ಭೂರಮೆಯನ್ನ ಮುತ್ತಿಕ್ಕೋ ಜಲರಾಶಿ... ಬಿಳಿ ನೊರೆಯ ಹಾಲಿನಂತೆ ಚಿತ್ತಾರ... ಪ್ರಕೃತಿಯ ಸೊಬಗು ಹೆಚ್ಚಿಸೋ ನೀರಿನ ವೈಯ್ಯಾರ... ಇದು ಜಲಲ ಜಲಲ ...
ಮಲೆ ಮಹದೇಶ್ವರ ಬೆಟ್ಟದ ಮಹದೇಶ್ವರ ಸ್ವಾಮಿ ದೇವಾಲಯದಲ್ಲಿ 122 ದಿನಗಳ ಬಳಿಕ ಹುಂಡಿ ಎಣಿಕೆ ಕಾರ್ಯ ನಡೆದಿದ್ದು 2,33,57,288 ರೂಪಾಯಿ ಸಂಗ್ರಹವಾಗಿದೆ. ...