PM Modi Bandipur Visit: ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಸಫಾರಿ ಆರಂಭಿಸಿದ ಪ್ರಧಾನಿ ಮೋದಿ
ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಸಫಾರಿ ಆರಂಭಿಸಿದ್ದಾರೆ.
ಚಾಮರಾಜನಗರ: ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿ (Bandipur National Park) ಪ್ರಧಾನಮಂತ್ರಿ ನರೇಂದ್ರ ಮೋದಿ (PM Narendra Modi) ಸಫಾರಿ ಆರಂಭಿಸಿದ್ದಾರೆ. ಉದ್ಯಾನವನದಲ್ಲಿ 2 ಗಂಟೆಗಳ ಕಾಲ ಸುಮಾರು 20 ಕಿ.ಮೀ. ಸಂಚಾರ ನಡೆಸಲಿದ್ದಾರೆ. ಈ ವೇಳೆ ಹುತಾತ್ಮರ ಸ್ಮಾರಕಕ್ಕೆ ಭೇಟಿ ನೀಡಲಿದ್ದಾರೆ. ಹಾಗೇ ವಿಶೇಷ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. ನಂತರ ಬಂಡೀಪುರ ಕ್ಯಾಂಪಸ್ನಿಂದ ಸುಮಾರು 2 ತಾಸು ಅರಣ್ಯದಲ್ಲಿ ಸಫಾರಿ ನಡೆಸಲಿದ್ದಾರೆ.
Follow Us
Latest Videos
ಅದೊಂದು ತೀರ್ಮಾನದಿಂದ ಪಕ್ಷದ ಪರವಾಗಿ ಶ್ರಿಗಳಿಗೆ ಕ್ಷಮೆ ಕೋರಿದ್ದೆ: ಡಿಕೆಶಿ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
