ನಿಯಂತ್ರಣ ತಪ್ಪಿ ಬೈಕ್ ಪಲ್ಟಿ, ಪೊಲೀಸ್ ಪೇದೆ ಸಾವು
ಚಾಮರಾಜನಗರ: ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಬಳಿ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪೇದೆ ಸಿದ್ದರಾಜು(28) ಮೃತ ದುರ್ದೈವಿ. ಹೊಸ ಅಣಗಳ್ಳಿ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು, ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿ ಸಿದ್ದರಾಜು ಸಾವಿಗೀಡಾಗಿದ್ದಾರೆ. ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Updated on:Jan 01, 2020 | 12:09 PM
Share
ಚಾಮರಾಜನಗರ: ನಿಯಂತ್ರಣ ತಪ್ಪಿ ಚಲಿಸುತ್ತಿದ್ದ ಬೈಕ್ನಿಂದ ಬಿದ್ದು ಪೊಲೀಸ್ ಪೇದೆ ಮೃತಪಟ್ಟಿರುವ ಘಟನೆ ಕೊಳ್ಳೇಗಾಲ ತಾಲೂಕಿನ ಹೊಸ ಅಣಗಳ್ಳಿ ಗ್ರಾಮದ ಬಳಿ ನಡೆದಿದೆ. ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆ ಪೇದೆ ಸಿದ್ದರಾಜು(28) ಮೃತ ದುರ್ದೈವಿ.
ಹೊಸ ಅಣಗಳ್ಳಿ ಬಳಿ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ನಿಂದ ಬಿದ್ದು, ಹನೂರು ತಾಲೂಕಿನ ಆರ್.ಎಸ್.ದೊಡ್ಡಿ ಗ್ರಾಮದ ನಿವಾಸಿ ಸಿದ್ದರಾಜು ಸಾವಿಗೀಡಾಗಿದ್ದಾರೆ. ಘಟನೆ ಸಂಬಂಧ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Published On - 11:35 am, Wed, 1 January 20
Related Stories
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್ಪಾಸ್ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಲಕ್ಕುಂಡಿಯಲ್ಲಿ ಸಿಕ್ಕಿದ್ದು ನಿಧಿಯೇ ಅಲ್ಲ ಅಂತಾ ಅಧಿಕಾರಿ ಹೇಳಿದ್ಯಾಕೆ?
ಲಕ್ಕುಂಡಿ ಚಿನ್ನದ ನಿಧಿಗೆ ಬಿಗ್ ಟ್ವಿಸ್ಟ್
ಮಹಾರಾಷ್ಟ್ರ ಸಚಿವ ನಿತೇಶ್ ರಾಣೆ ಮನೆ ಎದುರು ನಿಗೂಢ ಬ್ಯಾಗ್ ಪತ್ತೆ
ರಕ್ಷಿತಾಗೆ ಕ್ಷಮೆ ಕೇಳಿದ ಅಶ್ವಿನಿ, ಗಿಲ್ಲಿಗೆ ಎಚ್ಚರಿಕೆ ಕೊಟ್ಟ ಕಾವ್ಯಾ
