ರಾಜ್​ಕುಮಾರ್​ ಹುಟ್ಟೂರಾದ ಸಿಂಗಾನಲ್ಲೂರಿನಲ್ಲಿ ವಿಚಿತ್ರ ಜ್ವರ, ಇನ್ನೂ ಬಾರದ ವೈದ್ಯರು

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನೂರಾರು ಮಂದಿಗೆ ವಿಚಿತ್ರ ಜ್ವರ ಕಾಡಲಾರಂಭಿಸಿದೆ.. ಕೆಲವು ರೋಗಿಗಳು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿಲ್ಲವೆಂದು ಗ್ರಾಮಸ್ಥರು ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿದ್ದಾರೆ.

Follow us
ಸಾಧು ಶ್ರೀನಾಥ್​
|

Updated on:Jan 02, 2020 | 11:44 AM

ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನೂರಾರು ಮಂದಿಗೆ ವಿಚಿತ್ರ ಜ್ವರ ಕಾಡಲಾರಂಭಿಸಿದೆ.. ಕೆಲವು ರೋಗಿಗಳು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದಾರೆ. ಆದ್ರೆ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿಲ್ಲವೆಂದು ಗ್ರಾಮಸ್ಥರು ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿದ್ದಾರೆ.

Published On - 11:42 am, Thu, 2 January 20

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ

ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?

ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!

ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ

ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್

ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು

ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್

ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು

ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ

ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್