ಚಾಮರಾಜನಗರ: ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ತಾಲೂಕಿನ ಸಿಂಗಾನಲ್ಲೂರು ಗ್ರಾಮದಲ್ಲಿ ನೂರಾರು ಮಂದಿಗೆ ವಿಚಿತ್ರ ಜ್ವರ ಕಾಡಲಾರಂಭಿಸಿದೆ.. ಕೆಲವು ರೋಗಿಗಳು ಮೈಸೂರು ಆಸ್ಪತ್ರೆಗೆ ದಾಖಲಾಗಿದ್ದಾರೆ.
ಆದ್ರೆ ಆರೋಗ್ಯ ಇಲಾಖೆ ಸಿಬ್ಬಂದಿ ಗ್ರಾಮಕ್ಕೆ ಭೇಟಿ ನೀಡಿಲ್ಲವೆಂದು ಗ್ರಾಮಸ್ಥರು ಜನಪ್ರತಿನಿಧಿಗಳು ಮತ್ತು ಜಿಲ್ಲಾಡಳಿತ ವಿರುದ್ಧ ಕಿಡಿಕಾರಿದ್ದಾರೆ. ರೋಗಿಗಳಿಗೆ ಸೂಕ್ತ ಚಿಕಿತ್ಸೆ ಕೊಡಿಸುವಂತೆ ಆಗ್ರಹಿಸಿದ್ದಾರೆ.
Published On - 11:42 am, Thu, 2 January 20