Sign In

By signing in or creating an account, you agree with Associated Broadcasting Company's Terms & Conditions and Privacy Policy.

ಮಹಾಲಯ ಅಮಾವಾಸ್ಯೆ ಜಾತ್ರೆ: ಮಲೆ ಮಾದಪ್ಪನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ

ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೆ ಮಹದೇಶ್ವರ ಬೆಟ್ಟದಲ್ಲಿ ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವ ಆರಂಭಗೊಂಡಿದ್ದು, ಭಕ್ತರ ಸುರಕ್ಷತೆ ದೃಷ್ಟಿಯಿಂದ ಅ.15 ರವರೆಗೆ ದ್ವಿಚಕ್ರ ವಾಹನಗಳಿಗೆ ತತ್ಕಾಲಿವಾಗಿ ನಿರ್ಬಂಧ ವಿಧಿಸಲಾಗಿದೆ. ಈ ಬಗ್ಗೆ ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಮಹಾಲಯ ಅಮಾವಾಸ್ಯೆ ಜಾತ್ರೆ: ಮಲೆ ಮಾದಪ್ಪನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧ
ಮಹಾಲಯ ಅಮಾವಾಸ್ಯೆ ಜಾತ್ರೆ ಹಿನ್ನೆಲೆ ಮಲೆ ಮಹದೇಶ್ವರನ ಬೆಟ್ಟಕ್ಕೆ ದ್ವಿಚಕ್ರ ವಾಹನಗಳಿಗೆ ನಿರ್ಬಂಧImage Credit source: en.wikipedia
Follow us
Rakesh Nayak Manchi
|

Updated on: Oct 13, 2023 | 10:48 AM

ಚಾಮರಾಜನಗರ, ಅ.13: ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟದಲ್ಲಿ (Male Mahadeshwara Hill) ಮಹಾಲಯ ಅಮಾವಾಸ್ಯೆ ಜಾತ್ರಾ ಮಹೋತ್ಸವವು ಆರಂಭಗೊಂಡಿದ್ದು, ಭಕ್ತರ ಸುರಕ್ಷತೆ ದೃಷ್ಟಿಯಿಂದ ಅ.15 ರ ವರೆಗೆ ದ್ವಿಚಕ್ರ ವಾಹನಗಳಿಗೆ ತತ್ಕಾಲಿವಾಗಿ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ಶಿಲ್ಪಾ ನಾಗ್‌ ಆದೇಶಿಸಿದ್ದಾರೆ.

ಮಲೆ ಮಾದಪ್ಪನ ಬೆಟ್ಟದಲ್ಲಿ ನಡೆಯುವ ಜಾತ್ರಾ ಮಹೋತ್ಸವಕ್ಕೆ ಜಿಲ್ಲೆಯಿಂದ ಮಾತ್ರವಲ್ಲದೆ, ಹೊರ ಜಿಲ್ಲೆಗಳಿಂದ ಮತ್ತು ನೆರೆಯ ರಾಜ್ಯಗಳಿಂದಲೂ ಭಕ್ತರು ಆಗಮಿಸುತ್ತಾರೆ. ಒಂದೂವರೆ ಲಕ್ಷಕ್ಕೂ ಅಧಿಕ ಮಂದಿ ಮಾದಪ್ಪನ ದರ್ಶನಕ್ಕೆ ಆಗಮಿಸುತ್ತಾರೆ.

ಇದನ್ನೂ ಓದಿ: ಚಾಮರಾಜನಗರ: ತಪ್ಪಾದ ಚಿಕಿತ್ಸೆಯಿಂದ ಜೀವಂತ ಶವವಾದ ವೃದ್ಧೆ: ದಂತ ವೈದ್ಯನಿಗೆ 9 ಲಕ್ಷ ರೂ. ದಂಡ ವಿಧಿಸಿದ ಕೋರ್ಟ್​

ಅಷ್ಟೇ ಅಲ್ಲದೆ, ದೇವಾಲಯಕ್ಕೆ ಹೋಗುವ ರಸ್ತೆಯು ಅರಣ್ಯ ಪ್ರದೇಶ ಹಾಗೂ ತುಂಬಾ ಕಡಿದಾದ ತಿರುವುಗಳಿಂದ ಕೂಡಿದ್ದರಿಂದ ಸಂಚಾರ ದಟ್ಟಣೆ ಉಂಟಾಗಿ ಅಪಘಾತಗಳು ಸಂಭವಿಸುವ ಸಾಧ್ಯತೆ ಇದೆ. ಹೀಗಾಗಿ ಹನೂರು ತಾಲೂಕಿನ ಮಲೈ ಮಹದೇಶ್ವರಬಟ್ಟಕ್ಕೆ ಜಾತ್ರೆಗಾಗಿ ದ್ವಿಚಕ್ರ ವಾಹನಗಳಲ್ಲಿ ತೆರಳುವುದನ್ನು ಅ.15 ರ ಸಂಜೆ 7 ಗಂಟೆ ವರೆಗೆ ತಾತ್ಕಾಲಿಕವಾಗಿ ನಿರ್ಬಂಧಿ ಆದೇಶಿಸಲಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಲಾಲು ಯಾದವ್ ಸರ್ಕಾರ ಜಂಗಲ್ ರಾಜ್ ಎಂದೇ ನೆನಪುಳಿಯುತ್ತದೆ; ಅಮಿತ್ ಶಾ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಉಪ್ಪಿ, ಶಿವಣ್ಣ, ರಾಜ್ ಶೆಟ್ಟಿ ನಟನೆ ‘45’ ಸಿನಿಮಾ ಟೀಸರ್ ಲಾಂಚ್ ಲೈವ್ ನೋಡಿ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬುಡಕಟ್ಟು ನೃತ್ಯದ ಮೂಲಕ ಛತ್ತೀಸ್​ಗಢದಲ್ಲಿ ಮೋದಿಗೆ ಸಾಂಪ್ರದಾಯಿಕ ಸ್ವಾಗತ
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಬೌಂಡರಿ ಬಳಿ ಅತ್ಯದ್ಭುತ ಕ್ಯಾಚ್ ಹಿಡಿದ ಜ್ಯಾಕ್ ಫ್ರೇಸರ್
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಚೊಚ್ಚಲ ಐಪಿಎಲ್ ಅರ್ಧಶತಕ ಸಿಡಿಸಿದ ಅನಿಕೇತ್ ವರ್ಮಾ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ಮೋದಿ ಭೇಟಿಗೂ ಕೆಲವೇ ಗಂಟೆ ಮೊದಲು ಛತ್ತೀಸ್‌ಗಢದಲ್ಲಿ 50 ನಕ್ಸಲರ ಶರಣಾಗತಿ
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ನಾಗ್ಪುರದಲ್ಲಿ ರೋಡ್ ಶೋ ನಡೆಸಿದ ಮೋದಿ; ಜೈ ಶ್ರೀರಾಮ್ ಘೋಷಣೆ ಕೂಗಿದ ಜನರು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಟ್ರಕ್​ ಕದ್ದವನ ಅತಿಯಾದ ವೇಗವೇ ಸಿಕ್ಕಿಬೀಳಲು ಕಾರಣವಾಯ್ತು
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ಭಟ್ಕಳದಲ್ಲಿ ಬಾಂಬ್ ಸ್ಕ್ವಾಡ್​​ ಹಾಗೂ ಶ್ವಾನದಳದಿಂದ ಪರಿಶೀಲನೆ
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​
ವಿಜಯದಶಮಿಗೆ ಹೊಸ ಪಕ್ಷ ಕಟ್ಟುವ ಸುಳಿವು ನೀಡಿದ ಬಸನಗೌಡ ಪಾಟೀಲ್​ ಯತ್ನಾಳ್​