AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajpet Bandh Highlights: ಚಾಮರಾಜಪೇಟೆ ಬಂದ್​: ಪ್ರತಿಭಟನಾಕಾರರನ್ನು ಚದುರಿಸುತ್ತಿರುವ ಪೊಲೀಸ್ ಪಡೆ

Chamaraja pete Bandh Highlights: ಚಾಮರಾಜಪೇಟೆಲ್ಲಿರುವ ಈದ್ಗಾ ಮೈದಾನ ಆಟದ ಮೈದಾನವಾಗಿಯೇ ಉಳಿಯಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್​ ನಡೆಸುತ್ತಿವೆ.

Chamarajpet Bandh Highlights: ಚಾಮರಾಜಪೇಟೆ ಬಂದ್​: ಪ್ರತಿಭಟನಾಕಾರರನ್ನು ಚದುರಿಸುತ್ತಿರುವ ಪೊಲೀಸ್ ಪಡೆ
ಚಾಮರಾಜಪೇಟೆಯ ಈದ್ಗಾ ಮೈದಾನ (ಸಂಗ್ರಹ ಚಿತ್ರ)
TV9 Web
| Edited By: Rakesh Nayak Manchi|

Updated on:Jul 12, 2022 | 4:21 PM

Share

ಬೆಂಗಳೂರು: ಚಾಮರಾಜಪೇಟೆಲ್ಲಿರುವ ಈದ್ಗಾ ಮೈದಾನ ಆಟದ ಮೈದಾನವಾಗಿಯೇ ಉಳಿಯಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕ್ಕೂಟದ ನೇತೃತ್ವದಲ್ಲಿ 50ಕ್ಕೂ ಹೆಚ್ಚು ಸಂಘಟನೆಗಳು ಬಂದ್​ ನಡೆಸುತ್ತಿದ್ದು, ಶಾಂತಿಯುತ ಪ್ರತಿಭಟನಾ ರ್ಯಾಲಿ ನಡೆಯುತ್ತಿದೆ. ಬೆಳಗ್ಗೆ 8 ಗಂಟೆಯಿಂದ ಬಂದ್ ಮತ್ತು ಪ್ರತಿಭಟನೆಗಳು ಆರಂಭಗೊಂಡಿದ್ದು, ಸಂಜೆ 5 ಗಂಟೆವರೆಗೆ ಇರಲಿದೆ. ಇನ್ನೊಂದೆಡೆ ಮೈದಾನದಲ್ಲಿ ಗುಂಪಾಗಿ ನಿಂತಿದ್ದವರನ್ನ ಪೊಲೀಸರ ಚದುರಿಸುವ ಕಾರ್ಯ ನಡೆಸುತ್ತಿದ್ದಾರೆ. ಈ ವೇಳೆ ಪೊಲೀಸರ ಜೊತೆ ಸಾರ್ವಜನಿಕರ ಮಾತಿನ ಚಕಮಕಿ ನಡೆದಿದೆ. ಅದಾಗ್ಯೂ ಮೈದಾನ ಉಳಿಸಿ ಎಂದು ಘೋಷಣೆ ಕೂಗುತ್ತಿರುವ ಪ್ರತಿಭಟನಾಕಾರರು ಮೈದಾನದ ಸುತ್ತ ರ್ಯಾಲಿ ನಡೆಸುತ್ತಿದ್ದು, ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆಯುತ್ತಿದ್ದಾರೆ.

Published On - 10:30 am, Tue, 12 July 22

Follow Us
Web contact
Web contact

TV9 Kannada

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ