Karnataka High Court: ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾ. ಪ್ರಸನ್ನ ಬಿ.ವರಾಳೆ ನೇಮಕ
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.

Updated on: Oct 11, 2022 | 11:25 AM
ಬಾಂಬೆ ಹೈಕೋರ್ಟ್ ನ್ಯಾಯಮೂರ್ತಿ ನ್ಯಾ. ಪ್ರಸನ್ನ ಬಿ.ವರಾಳೆ ಅವರನ್ನು ಕರ್ನಾಟಕದ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕ ಮಾಡಲು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದೆ.
ಕೊಲಿಜಿಯಂ ಸೆಪ್ಟೆಂಬರ್ 28 ರಂದು ನ್ಯಾಯಮೂರ್ತಿ ವರಾಳೆ ಅವರ ಉನ್ನತಿ ಶಿಫಾರಸು ಮಾಡಿತ್ತು.
1962 ಜೂನ್ 23ರಂದು ಜನಿಸಿದ ನ್ಯಾ. ವರಾಳೆ ಅವರು 1985ರ ಆಗಸ್ಟ್ 12 ರಂದು ವಕೀಲರಾಗಿ ದಾಖಲಾದರು, ಅವರು 1990ರಿಂದ 1992ರವರೆಗೆ ಔರಂಗಾಬಾದ್ನ ಅಂಬೇಡ್ಕರ್ ಕಾನೂನು ಕಾಲೇಜಿನಲ್ಲಿ ಕಾನೂನು ಉಪನ್ಯಾಸಕರಾಗಿ ಮತ್ತು ಸಹಾಯ ಸರ್ಕಾರಿ ಮತ್ತು ಹೆಚ್ಚುವರಿ ಸರ್ಕಾರಿ ಅಭಿಯೋಜಕರಾಗಿ, ಹೈಕೋರ್ಟ್ ಪೀಠಿದಲ್ಲಿ ಸೇವೆ ಸಲ್ಲಿಸಿದ್ದಾರೆ. ಔರರಂಗಾಬಾದ್ ಮತ್ತು ಭಾರತದ ಒಕ್ಕೂಟಕ್ಕೆ ಹೆಚ್ಚುವರಿ ಸ್ಥಾಯಿ ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ.

TV9 Web
TV9 Kannada
Read More
Related Stories
‘ವರ್ಷ 70 ಆದರೂ ನಾನು ತಾಯಿ ರೀತಿ ಕಾಣಲ್ಲ’; ಅನು ಪ್ರಭಾಕರ್
ಯಶಸ್ ವಿರುದ್ಧ ತಿರುಗಿ ಬಿದ್ದ ಆಸಿಯಾ: ಸ್ನೇಹ ಅಂತ್ಯ, ಪೈಪೋಟಿ ಶುರು
ಸಚಿವರ ಭಾಷಣಕ್ಕೆ ಕೋಕ್: ಕೃಷ್ಣ ಭೈರೇಗೌಡ ಅಸಮಾಧಾನ
ನಾಳೆ ಪಿಎಂ ಮೋದಿ ಉದ್ಘಾಟಿಸಲಿರೋ ಟಿಲ್ಟೆಡ್ ಎಲ್ಇಡಿ ಡೋಮ್ ತಾರಾಲಯ ಹೇಗಿದೆ
ಅರಣ್ಯ ಇಲಾಖೆಯಿಂದ 51 ಕಾವಾಡಿ ಹುದ್ದೆಗೆ ನೇಮಕಾತಿ ಸ್ಥಗಿತ
ಮೆಟ್ರೋ ಅನುದಾನ ಜಟಾಪಟಿ: ತೇಜಸ್ವಿ ಸೂರ್ಯ ಪತ್ರಿಕಾಗೋಷ್ಠಿ ಲೈವ್
ಜೈಲಿನಿಂದ ಪರೋಲ್ ಮೇಲೆ ಹೊರಬಂದು ತಲೆಮರೆಸಿಕೊಂಡ ಜೀವಾವಧಿ ಶಿಕ್ಷೆ ಕೈದಿ
ಕೆಎಸ್ಆರ್ಟಿಸಿ ಬಸ್ ಟಿಕೆಟ್ ಬೆಲೆ ಹೆಚ್ಚಳ ಆಯ್ತು ಈಗ ಬಾಡಿಗೆ ದರವೂ ಏರಿಕೆ!
ಮೈಸೂರಿನಲ್ಲಿ ಯುವತಿ ಜತೆ ರ್ಯಾಪಿಡೋ ಚಾಲಕ ಅವಾಚ್ಯ ಸಂಭಾಷಣೆ
ಸ್ಟಿಂಗ್ ಪ್ರಕರಣ: ವಿಡಿಯೋ ಮಾಡಿದ್ದೇ ಗೊತ್ತಿಲ್ಲವೆಂದ ಕೃಪಾ ಆಳ್ವ!
ಶೂರ್ಪನಖಿ ಪಾತ್ರಕ್ಕೆ ಹೇಗಿತ್ತು ರಕುಲ್ ಪ್ರೀತ್ ಅವರ ಮೇಕಪ್: ವಿಡಿಯೋ ನೋಡಿ
ಧನುಶ್ ಅನ್ನು ಅಧ್ಯಕ್ಷನ ಮಾಡಲು ಪ್ರಶಾಂತ್ ತಂತ್ರ: ವಿಡಿಯೋ
ಚಕ್ರದ ಆಕ್ಸಲ್ ಕಟ್ ಆಗಿ ಜಮೀನಿಗೆ ನುಗ್ಗಿದ ಬಸ್
ಸ್ಟೇರಿಂಗ್ ತುಂಡಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಸಾರಿಗೆ ಬಸ್
ಬಸ್ ನಿಲ್ದಾಣದ ಪಕ್ಕದಲ್ಲೇ ಕುಳಿತ ಚಿರತೆ
ನಿಶ್ಚಿತಾರ್ಥಕ್ಕೂ ಮೊದಲು ಹಳ್ಳಿ ಗೆಟಪ್ನಲ್ಲಿ ಶಿಶಿರ್-ಐಶ್ವರ್ಯಾ