Air Show 2021 ವೀಕ್ಷಿಸಲು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಷ್ಟ್ರಪತಿ ಕೋವಿಂದ್: ಬಿ.ಎಸ್​ ಯಡಿಯೂರಪ್ಪ

ಇಂದು ರಾತ್ರಿ ರಾಷ್ಟ್ರಪತಿಗಳು ಬೆಂಗಳೂರಿಗೆ ಆಗಮಿಸಲಿದ್ದಾರೆ. ಏರ್​​ಪೋರ್ಟ್​​ಗೆ ತೆರಳಿ ರಾಷ್ಟ್ರಪತಿ​ ರಾಮ್​ನಾಥ್​ ಕೋವಿಂದ್​ ಅವರನ್ನು ಬರಮಾಡಿಕೊಳ್ಳುತ್ತೇನೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

Air Show 2021 ವೀಕ್ಷಿಸಲು ಇಂದು ಬೆಂಗಳೂರಿಗೆ ಆಗಮಿಸಲಿದ್ದಾರೆ ರಾಷ್ಟ್ರಪತಿ ಕೋವಿಂದ್: ಬಿ.ಎಸ್​ ಯಡಿಯೂರಪ್ಪ
ಬಿ ಎಸ್​ ಯಡಿಯೂರಪ್ಪ ರಾಜೀನಾಮೆ: ಬಿಜೆಪಿ ಸಂಸದೀಯ ಮಂಡಳಿ ಮುಂದಿನ ನಡೆ ಏನು? ಯಾವಾಗ?
Follow us
shruti hegde
|

Updated on:Feb 04, 2021 | 4:07 PM

ಬೆಂಗಳೂರು: ರಾಷ್ಟ್ರಪತಿ ರಾಮ್​ನಾಥ್​ ಕೋವಿಂದ್​ ಇಂದು ರಾತ್ರಿ ಬೆಂಗಳೂರಿಗೆ ಆಗಮಿಸಲಿದ್ದಾರೆ. ಏರ್​​ಪೋರ್ಟ್​​ಗೆ ತೆರಳಿ ರಾಷ್ಟ್ರಪತಿ​ ರಾಮ್​ನಾಥ್​ ಕೋವಿಂದ್​ ಅವರನ್ನು ಬರಮಾಡಿಕೊಳ್ಳುತ್ತೇನೆ ಎಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ.

ಮೊದಲ ಬಾರಿಗೆ ರಾಷ್ಟ್ರಪತಿಯವರು ಏರ್​ಶೋಗೆ ಆಗಮಿಸಲಿದ್ದಾರೆ. ದೇಶ ವಿದೇಶದಿಂದ ಅನೇಕ ಜನರು ಬಂದು ಭಾಗವಹಿಸಲು ಸಹಕಾರವಾಗಲಿದೆ. ಮುಂದಿನ ದಿನದಲ್ಲಿ ಹೆಚ್ಚು ಕಂಪನಿಗಳು ಬಂದು ಹೂಡಿಕೆ ಮಾಡಲು ಅವಕಾಶ ಸಿಗಲಿದೆ ಎಂದು ಹೇಳಿಕೆ ನೀಡಿದ್ದಾರೆ.

ಬೆಂಗಳೂರಿನಲ್ಲಿ ಏರ್‌ ಶೋ-2021ಕ್ಕೆ ದಿನಾಂಕ ನಿಗದಿ; ಸಾರ್ವಜನಿಕರಿಗಿಲ್ಲ ಲೋಹದ ಹಕ್ಕಿ ಚಮತ್ಕಾರ ನೋಡುವ ಅವಕಾಶ

Published On - 3:33 pm, Thu, 4 February 21

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ