Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ

ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಬಸವಕಲ್ಯಾಣ ಕ್ಷೇತ್ರದ ಬಿಜೆಿಪಿ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ್ದಾರೆ.

ಬಸವಕಲ್ಯಾಣ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿಗೆ ಗೆಲುವು; ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ
2 ತಿಂಗಳ ಹಿಂದೆಯೇ ರಾಜೀನಾಮೆ ನೀಡುವುದಾಗಿ ಹೇಳಿದ್ದೆ; ಯಾರನ್ನೂ ಸಿಎಂ ಮಾಡಬೇಕೆಂದು ಸಲಹೆ, ಶಿಫಾರಸು ಮಾಡಲ್ಲ -ಯಡಿಯೂರಪ್ಪ
Follow us
sandhya thejappa
|

Updated on:May 02, 2021 | 1:56 PM

ಬೆಂಗಳೂರು: ಬಸವಕಲ್ಯಾಣ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ ಬಿಜೆಪಿ ಅಭ್ಯರ್ಥಿಗೆ ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿನಂದನೆ ಸಲ್ಲಿಸಿದ್ದಾರೆ. ಟ್ವೀಟ್ ಮೂಲಕ ಅಭಿನಂದನೆ ತಿಳಿಸಿದ ಮುಖ್ಯಮಂತ್ರಿ ಯಡಿಯೂರಪ್ಪ ಬಸವಕಲ್ಯಾಣ ಕ್ಷೇತ್ರದ ಬಿಜೆಿಪಿ ಕಾರ್ಯಕರ್ತರಿಗೆ ಅಭಿನಂದನೆ ತಿಳಿಸಿದ್ದಾರೆ.

ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ, ಭಾರತೀಯ ಜನತಾ ಪಕ್ಷಕ್ಕೆ ಆಶೀರ್ವದಿಸಿದ ಕ್ಷೇತ್ರದ ಎಲ್ಲ ಮತದಾರ ಬಂಧುಗಳಿಗೆ ನನ್ನ ಹೃತ್ಪೂರ್ವಕ ಧನ್ಯವಾದಗಳು. ಕ್ಷೇತ್ರದ ಜನರ ವಿಶ್ವಾಸ ಗಳಿಸಿ, ಗೆಲುವು ಸಾಧಿಸಿದ ನಮ್ಮ ಅಭ್ಯರ್ಥಿ ಶರಣು ಸಲಗರ ಅವರಿಗೆ ಮತ್ತು ಅಲ್ಲಿನ ಎಲ್ಲಾ ನಮ್ಮ ಕಾರ್ಯಕರ್ತರಿಗೆ ಅಭಿನಂದನೆಗಳು ಎಂದು ಟ್ವೀಟ್​ನಲ್ಲಿ ತಿಳಿಸಿದ್ದಾರೆ.

ಇಂದು ಐತಿಹಾಸಿಕ ದಿನ: ಶರಣು ಸಲಗರ ನನ್ನ ಜೀವನದಲ್ಲಿ ಇಂದು ಐತಿಹಾಸಿಕ ದಿನವಾಗಿದೆ ಎಂದು ಮಾತನಾಡಿದ ಶರಣು ಸಲಗರ,  ಬಿಜೆಪಿ ಸಾಮಾನ್ಯ ಕಾರ್ಯಕರ್ತನಾದ ನಾನು ಗೆದ್ದಿದ್ದೇನೆ. ಪಕ್ಷದ ನಾಯಕರ ಪರಿಶ್ರಮದಿಂದ ನಾನು ಗೆದ್ದಿದ್ದೇನೆ. ಸಾಮಾನ್ಯ ವ್ಯಕ್ತಿಯಾಗಿದ್ದ ನನ್ನನ್ನು ಗೆಲ್ಲಿಸಿದ್ದಾರೆ. ಕ್ಷೇತ್ರದ ಜನರಿಗೆ ಧನ್ಯವಾದಗಳು. ನನ್ನ ಸೋಲಿಸಲು ಸಂಚು ಮಾಡಿದವರು ಠೇವಣಿ ಕಳೆದುಕೊಂಡಿದ್ದಾರೆ. ಬಿಜೆಪಿ ಶಕ್ತಿ ಮುಂದೆ ವಿರೋಧಿಗಳು ತಂತ್ರ ಫಲಿಸಿಲ್ಲಾ. ಕ್ಷೇತ್ರದ ಜನರ ಋಣ ತೀರಿಸುತ್ತೇನೆ ಎಂದು ಅಭಿಪ್ರಾಯಪಟ್ಟಿದ್ದಾರೆ.

ಅಭಿನಂದನೆ ಸಲ್ಲಿಸಿದ ವಿಜಯೇಂದ್ರ ಬಸವಕಲ್ಯಾಣ ಉಪಚುನಾವಣೆಯಲ್ಲಿ ಸುಸ್ಪಷ್ಟ ಜನಾದೇಶದೊಂದಿಗೆ ಗೆಲುವು ಸಾಧಿಸಿರುವ ಶರಣು ಸಲಗರವರಿಗೆ ಅಭಿನಂದನೆಗಳು. ಕಾರ್ಯಕರ್ತರ ಅವಿರತ ಪರಿಶ್ರಮಗಳ ಜೊತೆಗೆ ಮುಖ್ಯಮಂತ್ರಿ ಬಿ.ಎಸ್​ಯಡಿಯೂರಪ್ಪ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಮತ್ತು ಎಲ್ಲಾ ನಾಯಕರ ಮೇಲೆ ವಿಶ್ವಾಸವಿಟ್ಟು ಪಕ್ಷವನ್ನು ಬೆಂಬಲಿಸಿದ ಮತದಾರರಿಗೆ ನನ್ನ ಧನ್ಯವಾದಗಳು ಎಂದು ವಿಜಯೇಂದ್ರ ಟ್ವೀಟ್​ ಮಾಡಿದ್ದಾರೆ.

ಇದನ್ನೂ ಓದಿ

ನಿಮ್ಮ ಪರಿಶ್ರಮ, ಹೋರಾಟ ವ್ಯರ್ಥವಾಗುವುದಿಲ್ಲ: ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ. ವೈ ವಿಜಯೇಂದ್ರ

5 State Assembly Election Results 2021 LIVE: ಪಂಚರಾಜ್ಯಗಳ ಚುನಾವಣಾ ಫಲಿತಾಂಶ, ತಮಿಳುನಾಡಿನಲ್ಲಿ ಗೆಲುವಿನತ್ತ ಡಿಎಂಕೆ

(Chief Minister Yediyurappa congratulates BJP candidate Sharanu Salagar in twitter)

Published On - 1:43 pm, Sun, 2 May 21

‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
‘ಇಂಟರ್​ವಲ್​’ ಸಿನಿಮಾ ಗೆದ್ದಿದ್ದು ಹೇಗೆ? 25 ಡೇಸ್ ಸಂಭ್ರಮದಲ್ಲಿ ಚಿತ್ರತಂಡ
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಪತಿರಾನ ಓವರ್​ನಲ್ಲಿ ಹ್ಯಾಟ್ರಿಕ್ ಸಿಕ್ಸರ್ ಸಿಡಿಸಿದ ಪ್ರಿಯಾಂಶ್
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಬಿಸಿಲ ತಾಪದಿಂದ ಅಹಮದಾಬಾದ್‌ನಲ್ಲಿ ಪ್ರಜ್ಞೆ ತಪ್ಪಿ ಬಿದ್ದ ಪಿ. ಚಿದಂಬರಂ
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಹಣದ ಕೊರತೆಯಿಂದ ಕಾರು ಮಾರಿದ ಅಜಯ್ ರಾವ್; ಕಣ್ಣೀರು ಹಾಕಿದ ಮಗಳು
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಗಾಳದಲ್ಲಿ ವಕ್ಫ್ ಮಸೂದೆ ಹಿಂಪಡೆಯಲು ಒತ್ತಾಯಿಸಿ ಭುಗಿಲೆದ್ದ ಹಿಂಸಾಚಾರ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಿನಿಮಾ ವಾಹನಗಳ ಪ್ರವೇಶ: ಆಕ್ರೋಶ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ಯತ್ನಾಳ್ ಅಸಲಿಗೆ ಒಬ್ಬ ನಕಲಿ ಹಿಂದೂ ಹುಲಿ: ರೇಣುಕಾಚಾರ್ಯ
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ರಹಾನೆ ಸ್ಫೋಟಕ ಬ್ಯಾಟಿಂಗ್​ಗೆ ದಂಗಾದ ಲಕ್ನೋ ಬೌಲರ್ಸ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಮೃತ್ಯುಂಜಯ ಸ್ವಾಮೀಜಿ ಯತ್ನಾಳ್​ಗೆ ಬುದ್ಧಿ ಹೇಳಲಿ: ಚಂದ್ರಶೇಖರ್ ಪೂಜಾರ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್
ಕೆಕೆಆರ್​ ಬೌಲರ್‌ಗಳ ಬೆವರಿಳಿಸಿದ ಪೂರನ್