AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

2024ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 108 ಜನ ಮಹಿಳೆಯರು ಕಾಣೆ; ಆತಂಕ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 2024 ರಲ್ಲಿ ಬರೊಬ್ಬರಿ 108 ಜನ ಮಹಿಳೆಯರು ಕಾಣೆಯಾಗಿದ್ದು, ಅದರಲ್ಲಿ 24 ಜನ ಮಹಿಳೆಯರು ಇನ್ನೂ ಪತ್ತೆ ಆಗಿಲ್ಲ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ(Karnataka State Commission for Women) ಡಾ.ನಾಗಲಕ್ಷ್ಮೀ ಚೌಧರಿ ಆತಂಕ ವ್ಯಕ್ತಪಡಿಸಿದ್ದಾರೆ.

2024ರಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 108 ಜನ ಮಹಿಳೆಯರು ಕಾಣೆ; ಆತಂಕ ವ್ಯಕ್ತಪಡಿಸಿದ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮೀ ಚೌಧರಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Mar 15, 2024 | 8:46 PM

Share

ಚಿಕ್ಕಬಳ್ಳಾಪುರ, ಮಾ.15: 2024ರಲ್ಲಿ ಚಿಕ್ಕಬಳ್ಳಾಪುರ(Chikkaballapur) ಜಿಲ್ಲೆಯಲ್ಲಿಯೇ ಬರೊಬ್ಬರಿ 108 ಜನ ಮಹಿಳೆಯರು ಕಾಣೆಯಾಗಿದ್ದು, ಅದರಲ್ಲಿ 24 ಜನ ಮಹಿಳೆಯರು ಇನ್ನೂ ಪತ್ತೆ ಆಗಿಲ್ಲ ಎಂದು ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ(Karnataka State Commission for Women) ಡಾ.ನಾಗಲಕ್ಷ್ಮೀ ಚೌಧರಿ ಆತಂಕ ವ್ಯಕ್ತಪಡಿಸಿದ್ದಾರೆ. ಇಂದು(ಮಾ.15) ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಭವನದಲ್ಲಿ ನಡೆದ ಅಧಿಕಾರಿಗಳ ಸಭೆಯಲ್ಲಿ ಮಾತನಾಡಿದ ಅವರು, ‘ಮಹಿಳೆಯರು ಕಾಣೆಯಾಗುವುದರ ಹಿಂದೆ ದೊಡ್ಡ ಮಾಫಿಯಾನೇ ಇದೆ ಎಂದಿದ್ದಾರೆ.

ಇನ್ನು ಅಪ್ರಾಪ್ತ ಬಾಲಕಿಯರ ಅತ್ಯಾಚಾರಕ್ಕೆ ಅವರ ಸಂಬಂಧಿ ಪುರುಷರೇ ಕಾರಣರಾಗಿದ್ದಾರೆ. ಅಪ್ರಾಪ್ತ ವಯಸ್ಸಿನಲ್ಲಿ ಗರ್ಭಿಣಿ ಮಾಡಿ ಅವರನ್ನು ನರಕಕ್ಕೆ ದೂಡುತ್ತಿದ್ದಾರೆ. 7 ರಿಂದ 8ನೇ ತರಗತಿ ಓದುವಾಗ 7-8 ತಿಂಗಳ ಗರ್ಭಿಣಿಯಾದರೆ ಏನು ಮಾಡುವುದು. ಹೆಣ್ಣುಮಕ್ಕಳ ಮೇಲೆ ತಂದೆ-ತಾಯಿಗಳು ಹೆಚ್ಚಿನ ನಿಗಾ ಇಡಬೇಕು. ಇಲ್ಲದಿದ್ದರೆ ಇಂತಹ ಅನಾಹುತಗಳು ಹೆಚ್ಚೆಚ್ಚು ಆಗುತ್ತದೆ ಎಂದು ಹೇಳಿದರು.

ಇದನ್ನೂ ಓದಿ:ಕಾಬೂಲ್​ನ ಶಹರ್-ಇ-ನಾವ್ ಪಾರ್ಕ್​ನಲ್ಲಿ ಆಶ್ರಯ ಪಡೆದಿದ್ದ ನೂರಾರು ಮಹಿಳೆಯರು ನಾಪತ್ತೆ; ಕುಟುಂಬಗಳಿಂದ ಹುಡುಕಾಟ

ಮಹಿಳೆಯರ ಬಳಿ ಹಣವಿದ್ದರೆ ಆರೋಗ್ಯ, ಶಿಕ್ಷಣಕ್ಕೆ ಒತ್ತು ಸಿಗುತ್ತೆ

ಇದೇ ವೇಳೆ ಕಾಂಗ್ರೆಸ್​ನ ಐದು ಗ್ಯಾರಂಟಿ ಯೋಜನೆಗಳ ಬಗ್ಗೆ ಮಾತನಾಡಿದ ಅವರು, ‘ ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರ ಹಕ್ಕುಗಳಿಗೆ ಗೌರವ ಬಂದಿದೆ. ಮಹಿಳೆಯರ ಮೇಲೆ ಹೂಡಿಕೆ ಮಾಡುವುದರಿಂದ ಕುಟುಂಬ, ಸಮಾಜ ಹಾಗೂ ದೇಶದ ಅಭಿವೃದ್ಧಿಯಾಗುತ್ತದೆ. ಜೊತೆಗೆ ಮಹಿಳೆಯರ ಬಳಿ ಹಣವಿದ್ದರೆ ಆರೋಗ್ಯ ಮತ್ತು ಶಿಕ್ಷಣಕ್ಕೆ ಒತ್ತು ಸಿಗುತ್ತದೆ ಎನ್ನುವ ಮೂಲಕ ಗ್ಯಾರಂಟಿ ಯೋಜನೆಗಳ ಲಾಭದ ಕುರಿತು ಹರ್ಷ ವ್ಯಕ್ತಪಡಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್