ಚಿಕ್ಕಬಳ್ಳಾಪುರ: ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಕೆಎಸ್ಆರ್​ಟಿಸಿ ಟ್ರಾಫಿಕ್ ಕಂಟ್ರೋಲರ್

ಕೋಲಾರದ ಎಸಿಬಿ ಅಧಿಕಾರಿಗಳು ಬಿ.ಎಸ್.ವೆಂಕಟಾಚಲಪತಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಕಂಟ್ರೋಲರ್​ನ ವಶಕ್ಕೆ ಪಡೆಯಲಾಗಿದೆ.

ಚಿಕ್ಕಬಳ್ಳಾಪುರ: ಲಂಚ ಸ್ವೀಕರಿಸುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಕೆಎಸ್ಆರ್​ಟಿಸಿ ಟ್ರಾಫಿಕ್ ಕಂಟ್ರೋಲರ್
ಎಸಿಬಿ ಅಧಿಕಾರಿಗಳು
Follow us
TV9 Web
| Updated By: sandhya thejappa

Updated on: Jul 21, 2021 | 9:01 AM

ಚಿಕ್ಕಬಳ್ಳಾಪುರ: ಜಿಲ್ಲೆಯ ಚಿಂತಾಮಣಿ ಡಿಪೋದ ಕೆಎಸ್ಆರ್​ಟಿಸಿ ಟ್ರಾಫಿಕ್ ಕಂಟ್ರೋಲರ್​ನ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಟ್ರಾಫಿಕ್ ಕಂಟ್ರೋಲರ್ ಬಿ.ಎಸ್.ವೆಂಕಟಾಚಲಪತಿ ಸ್ವಯಂ ನಿವೃತ್ತಿ ಪ್ರಮಾಣ ಪತ್ರ ನೀಡಲು ಸುಮಾರು 50.000 ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಡ್ರೈವರ್ ಕಂ ಕಂಡಕ್ಟರ್ ಜಿ.ಎನ್.ವೆಂಕಟಾಚಲಪತಿಯಿಂದ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. 50.000 ರೂ. ನಲ್ಲಿ ಇಂದು (ಜುಲೈ 21) 40,000 ರೂ. ಲಂಚ ಸ್ವೀಕರಿಸುತ್ತಿದ್ದಾಗ ಬಿ.ಎಸ್.ವೆಂಕಟಾಚಲಪತಿ ಎಸಿಬಿ ಬಲೆಗೆ ಬಿದ್ದಿದ್ದಾರೆ.

ಕೋಲಾರದ ಎಸಿಬಿ ಅಧಿಕಾರಿಗಳು ಬಿ.ಎಸ್.ವೆಂಕಟಾಚಲಪತಿಯನ್ನು ವಶಕ್ಕೆ ಪಡೆದಿದ್ದಾರೆ. ಚಿಂತಾಮಣಿ ಕೆಎಸ್ಆರ್​ಟಿಸಿ ಬಸ್ ನಿಲ್ದಾಣದಲ್ಲಿ ಟ್ರಾಫಿಕ್ ಕಂಟ್ರೋಲರ್​ನ ವಶಕ್ಕೆ ಪಡೆಯಲಾಗಿದ್ದು, ಕೋಲಾರ ಕೆಎಸ್ಆರ್​ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಚಂದ್ರಶೇಖರ್ ಶಾಮೀಲಾಗಿರುವ ಶಂಕೆ ವ್ಯಕ್ತವಾಗಿದೆ. ಹೀಗಾಗಿ ವಿಭಾಗೀಯ ನಿಯಂತ್ರಣಾಧಿಕಾರಿಯನ್ನೂ ಎಸಿಬಿ ಅಧಿಕಾರಿಗಳು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಹೋಮ್ ನರ್ಸಿಂಗ್ ಬಂಧನ ಮೈಸೂರು: ಹೋಂ ನರ್ಸಿಂಗ್ ಕೆಲಸ ಮಾಡುತ್ತಿದ್ದ ಮನೆಯಲ್ಲಿ ಕಳ್ಳತನ ನಡೆದಿದ್ದು, ಆರೋಪಿ ಮೀನಾಕ್ಷಿಯನ್ನು ಪೊಲೀಸರು ಬಂಧಿಸಿದ್ದಾರೆ. ಮೈಸೂರಿನ ವಿದ್ಯಾರಣ್ಯಪುರಂ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ 4 ಚಿನ್ನದ ಸರ ಮತ್ತು 2,50,000 ಮೌಲ್ಯದ 60 ಗ್ರಾಂ ಚಿನ್ನದ ಬಳೆಗಳನ್ನು ಕಳ್ಳತನ ಮಾಡಿದ್ದಾಳೆ ಎಂಬ ಆರೋಪ ಕೇಳಿಬಂದಿದೆ.

ಇದನ್ನೂ ಓದಿ

ಹೊಲಕ್ಕೆ ಹೋಗಿದ್ದ ಮಹಿಳೆ ಶವವಾಗಿ ಪತ್ತೆ, ರುಂಡ, ಕೈ ಕಾಲು ನಾಪತ್ತೆ; ಬಾಗಲಕೋಟೆಯಲ್ಲಿ ನರಬಲಿ ಶಂಕೆ

ನ್ಯಾಯಾಲಯ ಪ್ರಕರಣಗಳಿಂದ ರಕ್ಷಣೆ ನೀಡಿದರೆ ಕೊವ್ಯಾಕ್ಸ್ ಒಕ್ಕೂಟದ ಮೂಲಕ ಭಾರತಕ್ಕೆ 75 ಲಕ್ಷ ಡೋಸ್ ಲಸಿಕೆ

(ACB officials have Detained a KSRTC traffic controller who was accepting a bribe in Chikkaballapur)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್