ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ

ಚಿಕ್ಕಬಳ್ಳಾಫುರದ ಮುರಗಮಲ್ಲ ಗ್ರಾಮದ ಅಮ್ಮಜಾನ್ ಬಾವಜಾನ್ ದರ್ಗಾದಲ್ಲಿ ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ ಮಾಡಿದ ಘಟನೆ ನಡೆದಿದೆ. ಇದರ ದೃಶ್ಯಾವಳಿ ದರ್ಗಾದ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ದರ್ಗಾ ಒಳಗೆ ಹೋಗುತ್ತಿದ್ದಾಗ ಅಪಹರಣ ಮಾಡಲಾಗಿದೆ.

ಚಿಕ್ಕಬಳ್ಳಾಫುರ: ಮುರುಗಮಲ್ಲದಲ್ಲಿ ಗಂಡು ಮಗುವಿನ ಅಪಹರಣ, ತಾಯಿಯ ಆಕ್ರಂದನ
ಕಿಡ್ನಾಪ್ ಆದ ಮಗು ಜಾವೀದ್ (ಎಡ ಚಿತ್ರ) ಮತ್ತು ಕಿಡ್ನಾಪ್ ಮಾಡುತ್ತಿರುವ ದೃಶ್ಯ (ಬಲ ಚಿತ್ರ)
Follow us
| Updated By: Rakesh Nayak Manchi

Updated on: Nov 06, 2023 | 9:06 PM

ಚಿಕ್ಕಬಳ್ಳಾಫುರ, ನ.6: ಎರಡು ವರ್ಷ ನಾಲ್ಕು ತಿಂಗಳ ಗಂಡು ಮಗುವನ್ನು ಅಪಹರಣ (Kidnap) ಮಾಡಿದ ಘಟನೆ ಚಿಕ್ಕಬಳ್ಳಾಪುರ (Chikkaballapur) ಜಿಲ್ಲೆಯ ಚಿಂತಾಮಣಿ ತಾಲೂಕಿನ ಮುರುಗಮಲ್ಲ ಗ್ರಾಮದಲ್ಲಿ ನಡೆದಿದೆ. ಅಜ್ಜಿ ತಾತ ತಾಯಿಯ ಜೊತೆ ಅಮ್ಮಜಾನ್ ಬಾವಜಾನ್ ದರ್ಗಾಕ್ಕೆ ಆಗಮಿಸಿದ್ದ ವೇಳೆ ಕಿಡ್ನಾಪ್ ಮಾಡಲಾಗಿದೆ.

ನವೆಂಬರ್ 5 ರಂದು ಬೆಂಗಳೂರು ಮೂಲದ ಜಬೀವುಲ್ಲಾ ಹಾಗೂ ಸುಮೈಯಾ ದಂಪತಿಯ ಮಗು ಜಾವೀದ್ ತನ್ನ ಅಜ್ಜ, ಅಜ್ಜಿ ಮತ್ತು ತಾಯಿಯೊಂದಿಗೆ ಮುರುಗಮಲ್ಲ ದರ್ಗಾಕ್ಕೆ ಆಗಮಿಸಿದ್ದಾನೆ. ಮಧ್ಯಾಹ್ನ 3.22 ರ ಸಮಯದಲ್ಲಿ ದರ್ಗಾ ಒಳಗೆ ಹೋಗುತ್ತಿದ್ದಾಗ ಜನಸಂದಣಿ ನಡುವೆ ಮಗುವನ್ನು ಅಪಹರಣ ಮಾಡಲಾಗಿದೆ.

ಇದನ್ನೂ ಓದಿ: ರಾಂಚಿ: ಧೋನಿ ಹಣ ಹಂಚುತ್ತಿದ್ದಾರೆ ಎಂದು ನಂಬಿಸಿ ಕರೆದೊಯ್ದು, ತಾಯಿಯ ಪ್ರಜ್ಞೆ ತಪ್ಪಿಸಿ ಮಗುವಿನ ಅಪಹರಣ

ಮಗನನ್ನು ಕಳೆದುಕೊಂಡು ಕಣ್ಣೀರು ಹಾಕುತ್ತಿರುವ ಪೋಷಕರು, ಮಗು ಪತ್ತೆ ಮಾಡಿಕೊಡುವಂತೆ ಕೆಂಚಾರ್ಲಹಳ್ಳಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡ ಪೊಲೀಸರು, ತನಿಖೆ ಆರಂಭಿಸಿದ್ದಾರೆ. ಅಲ್ಲದೆ, ನಿನ್ನೆ ಮಧ್ಯಾಹ್ನ ಕಿಡ್ನಾಪ್ ಆಗಿದ್ದರೂ ಇದುವರೆಗೂ ಮಗುವಿನ ಸುಳಿವು ಇಲ್ಲ ಎಂದು ಮಗುವಿನ ತಾಯಿ ಕಣ್ಣೀರು ಹಾಕುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ಕೊಪ್ಪಳ: ಕೆಸರುಮಯವಾದ ರಸ್ತೆ, ಭತ್ತ ನಾಟಿ ಮಾಡಿ ಗ್ರಾಮಸ್ಥರ ಆಕ್ರೋಶ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ದೇವರಿಗೆ ಯಾವ ದಿನ ಯಾವ ನೈವೇದ್ಯ ಅರ್ಪಿಸಬೇಕು? ವಿಡಿಯೋ ನೋಡಿ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
ಈ ರಾಶಿಯವರಿಗೆ ಆಗಬೇಕಾದ ವಿವಾಹವು ಕಾರಾಣಾಂತರದಿಂದ ಮುಂದೆ ಹೋಗಲಿದೆ
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
FIR ದಾಖಲಾಗಿದ್ದರೂ ಸುದೀರ್ಘ 8 ವರೆ ಗಂಟೆ ಪ್ರಗತಿ ಪರಿಶೀಲನಾ ಸಭೆ ನಡೆಸಿದ CM
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದ ಗೋಡೆ ಕುಸಿದು ಇಬ್ಬರು ಸಾವು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಈ ಪ್ರಕರಣದಲ್ಲಿ ನಂಗೆ ಗಂಡಾಂತರ ಇಲ್ಲ: ಲೋಕಾಯುಕ್ತ ವಿಚಾರಣೆ ಬಳಿಕ HDK ಮಾತು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ಸಿಎಂ ವಿರುದ್ಧ FIR: ಪಂಜು ಹಿಡಿದು ಪ್ರತಿಭಟನೆ ನಡೆಸಿದ ಸಿದ್ದು ಬೆಂಬಲಿಗರು
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ದಿಲ್ಲಿಯಿಂದ ನೇರವಾಗಿ ಬೆಂಗಳೂರಿನ ಲೋಕಾಯುಕ್ತ ಕಚೇರಿಗೆ ಬಂದ ಕುಮಾರಸ್ವಾಮಿ
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
ಅರಮನೆ ಆವರಣದಲ್ಲಿ ಸಿದ್ದುಗೆ ದಸರಾ ಆನೆಗಳು ಸೆಲ್ಯೂಟ್
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ
‘ದೇವರ’ ಬಿಡುಗಡೆ, ಜೂ ಎನ್​ಟಿಆರ್ ಬೃಹತ್ ಕಟೌಟ್​ಗೆ ಬೆಂಕಿ: ವಿಡಿಯೋ ನೋಡಿ