AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಲು ಆಣೆ ಪ್ರಮಾಣ, ಹಣದ ಆಮಿಷ; ವಿಡಿಯೋ ವೈರಲ್​​

ಮತದಾರರಿಗೆ ತಲಾ 75 ಸಾವಿರ ರೂಪಾಯಿ ಆಮಿಷ ಒಡ್ಡಲಾಗಿದೆ. ನಾಯಕರು ಹಣ ಹಂಚಿ ಪ್ರಮಾಣ ಮಾಡಿಸಿಕೊಳ್ಳುತ್ತಿರುವುದು ಇದೀಗ ವೈರಲ್ ಆಗಿದೆ. ಆಣೆ ಪ್ರಮಾಣ, ಹಣದ ಆಮಿಷವೊಡ್ಡುವ ವಿಡಿಯೋ ವೈರಲ್​​ ಆಗಿದೆ.

ಚಿಕ್ಕಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಲು ಆಣೆ ಪ್ರಮಾಣ, ಹಣದ ಆಮಿಷ; ವಿಡಿಯೋ ವೈರಲ್​​
ಬಿಜೆಪಿ ಧ್ವಜ (ಪ್ರಾತಿನಿಧಿಕ ಚಿತ್ರ)
TV9 Web
| Edited By: |

Updated on: Dec 08, 2021 | 6:40 PM

Share

ಚಿಕ್ಕಬಳ್ಳಾಪುರ: ಬಿಜೆಪಿ ಅಭ್ಯರ್ಥಿ ಪರ ಮತ ಚಲಾಯಿಸಲು ಆಣೆ ಪ್ರಮಾಣ ಮಾಡಿಸಿರುವುದು. ಅಷ್ಟೇ ಅಲ್ಲದೆ ಹಣದ ಆಮಿಷವೊಡ್ಡುವ ವಿಡಿಯೋ ವೈರಲ್​​ ಆಗಿದೆ. ಕೋಲಾರ ಚಿಕ್ಕಬಳ್ಳಾಪುರ ಪರಿಷತ್ ಚುನಾವಣೆ ವಿಚಾರವಾಗಿ ಆಣೆ ಪ್ರಮಾಣ ಮಾಡಿಸಿರುವುದು ತಿಳಿದುಬಂದಿದೆ. ಬಿಜೆಪಿ ಜಿಲ್ಲಾಧ್ಯಕ್ಷ ರಾಮಲಿಂಗಪ್ಪ ಫಾರ್ಮ್​​ ಹೌಸ್​ನಲ್ಲಿ ಆಣೆ ಮಾಡಿಸಲಾಗಿದೆ. ಬಾಗೇಪಲ್ಲಿ ತಾಲೂಕಿನ ಪರಗೋಡು ಬಳಿಯ ಫಾರ್ಮ್​​ ಹೌಸ್ ಇಲ್ಲಿ ತಿರುಪತಿ ತಿಮ್ಮಪ್ಪ ದೇವರ ಫೋಟೋ ಮೇಲೆ ಆಣೆ ಪ್ರಮಾಣ ಮಾಡಲಾಗಿದೆ.

ಜೊತೆಗೆ, ಮತದಾರರಿಗೆ ತಲಾ 75 ಸಾವಿರ ರೂಪಾಯಿ ಆಮಿಷ ಒಡ್ಡಲಾಗಿದೆ. ನಾಯಕರು ಹಣ ಹಂಚಿ ಪ್ರಮಾಣ ಮಾಡಿಸಿಕೊಳ್ಳುತ್ತಿರುವುದು ಇದೀಗ ವೈರಲ್ ಆಗಿದೆ. ಆಣೆ ಪ್ರಮಾಣ, ಹಣದ ಆಮಿಷವೊಡ್ಡುವ ವಿಡಿಯೋ ವೈರಲ್​​ ಆಗಿದೆ.

ರಾಮನಗರ: ಶಾಲೆಗೆ ನುಗ್ಗಿ 4ನೇ ತರಗತಿ ವಿದ್ಯಾರ್ಥಿ ಮೇಲೆ ಕೋತಿ ದಾಳಿ ಶಾಲೆಗೆ ನುಗ್ಗಿ 4ನೇ ತರಗತಿ ವಿದ್ಯಾರ್ಥಿ ಮೇಲೆ ಕೋತಿ ದಾಳಿ ಮಾಡಿದ ದುರ್ಘಟನೆ ರಾಮನಗರ ತಾಲೂಕಿನ ನಾಗೋಹಳ್ಳಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ. ಇಲ್ಲಿನ ವಿದ್ಯಾರ್ಥಿ, 10 ವರ್ಷದ ಲಿಖಿತ್‌ಗೆ ಗಂಭೀರ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಮಗಳೂರು: ಬೊಲೆರೊ ಪಿಕಪ್ ವಾಹನ ಡಿಕ್ಕಿ, ಬೈಕ್ ಸವಾರರಿಬ್ಬರ ಸಾವು ಬೊಲೆರೊ ಪಿಕಪ್ ವಾಹನ ಡಿಕ್ಕಿ ಆಗಿ, ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ದುರ್ಘಟನೆ ಚಿಕ್ಕಮಗಳೂರು ತಾಲೂಕಿನ ದೇವರಹಳ್ಳಿ ಗೇಟ್ ಬಳಿ ನಡೆದಿದೆ. ಬೈಕ್​ನಲ್ಲಿದ್ದ ಮತ್ತೊಬ್ಬನ ಸ್ಥಿತಿ ಗಂಭಿರವಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಮೃತ ಸವಾರರು ಹಾಸನ ಜಿಲ್ಲೆಯ ಅರಸೀಕೆರೆ ಮೂಲದವರು ಎಂದು ತಿಳಿದುಬಂದಿದೆ. ಅವರು ಕೆಲಸ ಮುಗಿಸಿಕೊಂಡು ಚಿಕ್ಕಮಗಳೂರಿನಿಂದ ತೆರಳುವಾಗ ಘಟನೆ ನಡೆದಿದೆ. ಚಿಕ್ಕಮಗಳೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ವಿಧಾನಪರಿಷತ್ ಚುನಾವಣೆಯಲ್ಲಿ ದುಬಾರಿಯಾದ ಮತದಾರ, ಐವತ್ತು ಸಾವಿರದಿಂದ ಒಂದು ಲಕ್ಷಕ್ಕೆ ದಾಟಿದ ಒಂದು ಓಟಿನ ಬೆಲೆ

ಇದನ್ನೂ ಓದಿ: ಕಲಬುರಗಿ: ಪಾಲಿಕೆ ಸದಸ್ಯೆಯಾಗಿ ಪ್ರತಿಜ್ಞಾವಿಧಿ ಸ್ವೀಕರಿಸದಂತೆ, ಮೇಯರ್ ಚುನಾವಣೆಯಲ್ಲಿ ಭಾಗವಹಿಸದಂತೆ ಸದಸ್ಯೆಗೆ ತಡೆಯಾಜ್ಞೆ

Follow Us
TV9 Web
TV9 Web

TV9 Kannada

Read More
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ಮಂಗಳೂರಿನ ಎಂಆರ್‌ಪಿಎಲ್‌ನಲ್ಲಿ ಸ್ಫೋಟ: ಮುಗಿಲೆತ್ತರಕ್ಕೆ ಆವರಿಸಿದ ಹೊಗೆ
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ತುಮಕೂರಿನಲ್ಲಿ ಮಳೆಯ ಅಬ್ಬರ; ಬಸ್​ ನಿಲ್ದಾಣ, ಶಾಲಾ ಆವರಣ ಜಲಾವೃತ!
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಒಗ್ಗಟ್ಟು ಒಡೆಯುವ ಆಟಗಾರರೇ ಸೌಂದರ್ಯಾ ಮತ್ತು ಕಾವ್ಯಾ? ವಿಡಿಯೋ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಸೌಜನ್ಯ ಪ್ರಕರಣ ಮರು ತನಿಖೆ: SITಯಿಂದ ಕೈಬಿಡುವಂತೆ ಸರ್ಕಾರಕ್ಕೆ AASP ಪತ್ರ
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಚಾಮರಾಜನಗರದಲ್ಲಿ ತಡರಾತ್ರಿ ಸುರಿದ ಭಾರಿ ಮಳೆಗೆ ಭಾಗಶಃ ಕೊಚ್ಚಿ ಹೋದ ಸೇತುವೆ!
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ
ಭೂಸುಧಾರಣಾ ಕಾಯ್ದೆ ತಿದ್ದುಪಡಿ ವಾಪಸ್​ಗೆ ಆಗ್ರಹಿಸಿ ರಾಹುಲ್​ಗೆ ಪತ್ರ