AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ ಅವರ ಬಗ್ಗೆ ನಾನು ಮಾತನಾಡಲ್ಲ: ನಳೀನ್ ಕುಮಾರ್ ಕಟೀಲು

ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಎಂದು ಟಾಂಗ್ ನೀಡಿದರು. ಜೊತೆಗೆ ನಳೀನ್ ಬಿಜೆಪಿ ರಾಜ್ಯಾಧ್ಯಕ್ಷ. ಸಿದ್ದರಾಮಯ್ಯನವರು ವಿಪಕ್ಷ ನಾಯಕ. ಹಾಗಾಗಿ ಸಿದ್ದರಾಮಣ್ಣ ಬಗ್ಗೆ ನಾನು ಮಾತನಾಡಲ್ಲವೆಂದು ಲೇವಡಿ ಮಾಡಿದ್ದಾರೆ.

ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ ಅವರ ಬಗ್ಗೆ ನಾನು ಮಾತನಾಡಲ್ಲ: ನಳೀನ್ ಕುಮಾರ್ ಕಟೀಲು
ನಳೀನ್ ಕುಮಾರ್ ಕಟೀಲು
ಪೃಥ್ವಿಶಂಕರ
|

Updated on:Nov 29, 2020 | 12:04 PM

Share

ಚಿಕ್ಕಬಳ್ಳಾಪುರ: ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಸಂತೋಷ ಆತ್ಮಹತ್ಯೆ ಯತ್ನ ಪ್ರಕರಣಕ್ಕೆ ಸಂಬಂಧಿಸದಂತೆ, KPCC ಅಧ್ಯಕ್ಷ ಡಿ.ಕೆ.ಶಿವಕುಮಾರ್,  ವಿಡಿಯೊವೊಂದರ ಪ್ರಸ್ತಾಪ ಮಾಡಿದ್ದರು. ಈ ಬಗ್ಗೆ ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲು ಪ್ರತಿಕ್ರಿಯೆ ನೀಡಿದ್ದಾರೆ.

ಒಬ್ಬರ ಪ್ರಾಣದ ಜೊತೆ ರಾಜಕೀಯ ಮಾಡುವುದು ಸರಿಯಲ್ಲ. ಕಾಂಗ್ರೆಸ್ ನಾಯಕರು ಸಾಂತ್ವನ ಹೇಳುವುದರ ಬದಲು ಚೆಲ್ಲಾಟವಾಡ್ತಿದ್ದಾರೆ. ವಿಡಿಯೊ ಇದ್ರೆ ಡಿ.ಕೆ.ಶಿ ಬಿಡುಗಡೆ ಮಾಡಿ ಧೈರ್ಯ ತೋರಿಸಲಿ.  ಡಿ.ಕೆ.ಶಿವಕುಮಾರ್​ಗೆ ಕಾನೂನು ಮೇಲೆ ಗೌರವ ಇದ್ದರೆ  ಮೊದಲು ಸಿ.ಬಿ.ಐ ತನಿಖೆಗೆ ಒಳಗಾಗಲಿ ಅದಕ್ಕೆ ಯಾಕೆ  ನಾಟಕ ಮಾಡುತ್ತಾರೆ?  ನಳಿನ್​ಕುಮಾರ್​ ಕಿಡಿಕಾರಿದ್ದಾರೆ.

ಸಿದ್ದರಾಮಯ್ಯಗೆ ಟಾಂಗ್ ಕೊಟ್ಟ ನಳೀನ್ ಕುಮಾರ್ ಕಟೀಲು.. ಕಟೀಲು ಯಕಶ್ಚಿತ್ ರಾಜಕಾರಣಿ, ರಾಜಕೀಯ ಪ್ರಬುದ್ಧತೆ ಇಲ್ಲವೆಂಬ ಸಿದ್ದರಾಮಯ್ಯ ಹೇಳಿಕೆಗೆ ನಳಿನ್ ಕುಮಾರ್ ಪ್ರತಿಕ್ರಿಯೆ ನೀಡಿದ್ದು, ಸಿದ್ದರಾಮಣ್ಣ ಬಹಳ ಜ್ಞಾನಿ, ಮೇಧಾವಿ. ರಾಜ್ಯದ ಮುಖ್ಯಮಂತ್ರಿಯಾಗಿದ್ದವರು ಎಂದು ಟಾಂಗ್ ನೀಡಿದರು. ಜೊತೆಗೆ ನಳೀನ್ ಬಿಜೆಪಿ ರಾಜ್ಯಾಧ್ಯಕ್ಷ. ಸಿದ್ದರಾಮಯ್ಯನವರು ವಿಪಕ್ಷ ನಾಯಕ. ಹಾಗಾಗಿ ಸಿದ್ದರಾಮಣ್ಣ ಬಗ್ಗೆ ನಾನು ಮಾತನಾಡಲ್ಲವೆಂದು ಲೇವಡಿ ಮಾಡಿದ್ದಾರೆ.

Published On - 12:01 pm, Sun, 29 November 20

Follow Us
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ತೆಲುಗಿನ ರೀತಿ ಕನ್ನಡ ಚಿತ್ರರಂಗದಲ್ಲಿ ಯಾಕೆ ಇಲ್ಲ; ಬೇಸರ ತೋಡಿಕೊಂಡ ದಿಗಂತ್
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಬಂಗಾಳದ ಮತಗಟ್ಟೆಗೆ ಕಾಡಾನೆ ಎಂಟ್ರಿ; ಕಂಗಾಲಾದ ಮತದಾರರು
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಟಿಎಂಸಿಯ ಗೂಂಡಾಗಿರಿ ಅಂತ್ಯವಾಗುವ ಸಮಯ ಬಂದಿದೆ; ಬಂಗಾಳದಲ್ಲಿ ಅಮಿತ್ ಶಾ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬಂಗಾಳದ ಹೌರಾದಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ಬೆಂಗಳೂರಿನಲ್ಲಿ ಭಾರೀ ಅಗ್ನಿ ದುರಂತ, 10ಕಿ.ಮೀ ವರೆಗೂ ಗೋಚರಿಸಿದ ದಟ್ಟ ಹೊಗೆ
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ತಂದೆ ಸಾವಿನ ನಡುವೆ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿ SSLC ಪಾಸ್​​
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಬಂಗಾಳದಲ್ಲಿ ಬಿಜೆಪಿ ಅಭ್ಯರ್ಥಿಯನ್ನು ಅಟ್ಟಾಡಿಸಿಕೊಂಡು ಹೋಗಿ ಹಲ್ಲೆ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಶುರುವಾಯ್ತು ಸಲ್ಮಾನ್ ಖಾನ್-ನಯನತಾರಾ ಸಿನಿಮಾ: ವಿಡಿಯೋ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಮದುವೆ ಮಂಟಪದಿಂದ ಮತಗಟ್ಟೆಗೆ; ತಿರುನಲ್ವೇಲಿಯಲ್ಲಿ ನವವಿವಾಹಿತರ ಮತದಾನ
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!
ಜಮೀರ್ JDS ಸೇರ್ಪಡೆ ಚರ್ಚೆ ಬಗ್ಗೆ ಕುಮಾರಸ್ವಾಮಿ ಸ್ಫೋಟಕ ಹೇಳಿಕೆ!