AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ರಸ್ತೆ ಅಪಘಾತ: ಬೊಲೆರೊಗೆ ಕಾರು ಡಿಕ್ಕಿ; ನಾಲ್ವರು ದುರ್ಮರಣ!

ಚಿಕ್ಕಬಳ್ಳಾಪುರ ತಾಲೂಕಿನ ನಂದಿಗಿರಿಧಾಮ ಪೊಲೀಸ್ ಠಾಣೆ ಬಳಿ NH 44ರಲ್ಲಿ ಭೀಕರ ಅಪಘಾತ ಸಂಭವಿಸಿದೆ. ಕಾರು ಡಿವೈಡರ್ ದಾಟಿ ಬೊಲೆರೊಗೆ ಡಿಕ್ಕಿ ಹೊಡೆದ ಪರಿಣಾಮ, ಕಾರಿನಲ್ಲಿದ್ದ ನಾಲ್ವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬನ ಸ್ಥಿತಿ ಚಿಂತಾಜನಕವಾಗಿದೆ. ಬೆಂಗಳೂರಿನಿಂದ ಚಿಕ್ಕಬಳ್ಳಾಪುರದತ್ತ ಬರುತ್ತಿದ್ದಾಗ ಘಟನೆ ಸಂಭವಿಸಿದೆ.

ರಾಷ್ಟ್ರೀಯ ಹೆದ್ದಾರಿ 44ರಲ್ಲಿ ಭೀಕರ ರಸ್ತೆ ಅಪಘಾತ: ಬೊಲೆರೊಗೆ ಕಾರು ಡಿಕ್ಕಿ; ನಾಲ್ವರು ದುರ್ಮರಣ!
ಬೊಲೆರೊಗೆ ಕಾರು ಡಿಕ್ಕಿ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Nov 18, 2026 | 5:51 PM

Share

ಚಿಕ್ಕಬಳ್ಳಾಪುರ, ನವೆಂಬರ್​ 18: ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ದುರ್ಘಟನೆ ಸಂಭವಿಸಿದೆ. ದುರಂತದಲ್ಲಿ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ಮತ್ತಷ್ಟು ಮಾಹಿತಿ ಅಪ್​ಡೇಟ್​ ಆಗಲಿದೆ.

Follow Us
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ

ಚಿಕ್ಕಬಳ್ಳಾಪುರ ಎಂಬ ಸುಂದರ ಊರು ನನಗೆ ಸುಂದರವಾದ ಬದುಕನ್ನು ಕಟ್ಟಿಕೊಟ್ಟಿದೆ. 18 ವರ್ಷಗಳಿಂದ ಹಗಲುರಾತ್ರಿ ಟಿವಿ9 ಕನ್ನಡ ಸುದ್ದಿವಾಹಿನಿಯಲ್ಲಿ ಹಿರಿಯ ವರದಿಗಾರನಾಗಿ ಜನ ಸೇವೆಯಲ್ಲಿದ್ದೇನೆ. ಶಿಕ್ಷಣವೆಲ್ಲ ಬೆಂಗಳೂರಿನಲ್ಲಿ. ಸರ್ಕಾರಿ ಚಲನಚಿತ್ರ ಮತ್ತು ದೂರದರ್ಶನ ಸಂಸ್ಥೆಯಲ್ಲಿ ಪದವಿ. ಬೆಂಗಳೂರು ವಿವಿಯಲ್ಲಿ ಬಿ.ಸಿ.ಎ ವ್ಯಾಸಂಗ. ವಿದ್ಯಾರ್ಥಿದೆಸೆಯಿಂದಲೆ ಟಿವಿ9 ಕನ್ನಡದಲ್ಲಿ ಕೆಲಸ.

Read More
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಸಕ್ಕರೆ ಕಾರ್ಖಾನೆಗಳ ಜಿದ್ದಾಜಿದ್ದಿಯಲ್ಲಿ ಕಬ್ಬು ಬೆಳೆಗಾರರಿಗೆ ಬಂಪರ್
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
ಲಷ್ಕರ್ ಕಮಾಂಡರ್ ಲತೀಫ್ ಭಟ್ ಹತ್ಯೆ, ಭದ್ರತಾ ಪಡೆಗಳ ಶೌರ್ಯ ಕೊಂಡಾಡಿದ ಶಾ
"ಬಿಜೆಪಿ ಸರ್ಕಾರವಿದ್ದಾಗಲೇ ಪರಿಹಾರ ಕೊಡದವರು ಈಗ ಕೊಡ್ತಾರಾ?"
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
'ಕುಮಾರಸ್ವಾಮಿ ಹೇಳಿಕೆ ಸುಳ್ಳು': ಎಂ.ಬಿ. ಪಾಟೀಲ್​​ ತಿರುಗೇಟು
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಸಿದ್ದರಾಮಯ್ಯ ಕಡೆಗಣನೆ ಆರೋಪಕ್ಕೆ ಡಿಸಿಎಂ ಪರಮೇಶ್ವರ್ ಸ್ಪಷ್ಟನೆ
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
ಮಂಡ್ಯ ಹೆದ್ದಾರಿಯಲ್ಲಿ ಕಾಂಗ್ರೆಸ್ ಮುಖಂಡನ ಬರ್ತ್‌ಡೇ ದರ್ಬಾರ್
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
‘ಡಾಲಿಯಿಂದ ಮೋಸ ಆಗಿದೆ’; ರೀಷ್ಮಾ ನಾಣಯ್ಯ ಆರೋಪಕ್ಕೆ ಕಾರಣ ಏನು?
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ರಾಜ್ಯದಲ್ಲಿ ಆಸ್ತಿ ಮಾರ್ಗಸೂಚಿ ದರ ಏರಿಕೆ ಸಾಧ್ಯತೆ; ಸುಳಿವು ಕೊಟ್ಟ ಡಿಸಿಎಂ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಗ್ರಾಮೀಣ ರಸ್ತೆ ಅಭಿವೃದ್ಧಿಗೆ ಸರ್ಕಾರದಿಂದ ಒಟ್ಟು 16 ಸಾವಿರ ಕೋಟಿ ಬಿಡುಗಡೆ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ
ಮೇಲುಕೋಟೆಯಲ್ಲಿ ರಾಜಮುಡಿ ಉತ್ಸವಸ್ವಾಮಿಯ ದರ್ಶನಕ್ಕೆ ಹರಿದುಬಂದ ಭಕ್ತಗಣ