
ಚಿಕ್ಕಬಳ್ಳಾಪುರ, ನವೆಂಬರ್ 18: ಕಾರು ಹಾಗೂ ಬೊಲೆರೊ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಯುವಕರು ಮೃತಪಟ್ಟಿರುವ ಘಟನೆ ಚಿಕ್ಕಬಳ್ಳಾಪುರ ತಾಲೂಕಿನ ರಾಷ್ಟ್ರೀಯ ಹೆದ್ದಾರಿ 44ರ ನಂದಿಗಿರಿಧಾಮ ಪೊಲೀಸ್ ಠಾಣೆ ಎದುರು ದುರ್ಘಟನೆ ಸಂಭವಿಸಿದೆ. ದುರಂತದಲ್ಲಿ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.
ಮತ್ತಷ್ಟು ಮಾಹಿತಿ ಅಪ್ಡೇಟ್ ಆಗಲಿದೆ.