Crime News: ಆಸ್ತಿ ವಿವಾದ ಹಿನ್ನೆಲೆ ಮಹಿಳೆ ಹತ್ಯೆ; ದೇವಾಲಯದಿಂದ ಮನೆಗೆ ಬರುತ್ತಿದ್ದಾಗ ಘಟನೆ

Chikkaballapur News: ಆಸ್ತಿ ವಿವಾದ ಹಿನ್ನೆಲೆ ಕೊಲೆಗೆ ಸುಪಾರಿ ನೀಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಬಂಧಿತ ಆರೋಪಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ಟೌನ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Crime News: ಆಸ್ತಿ ವಿವಾದ ಹಿನ್ನೆಲೆ ಮಹಿಳೆ ಹತ್ಯೆ; ದೇವಾಲಯದಿಂದ ಮನೆಗೆ ಬರುತ್ತಿದ್ದಾಗ ಘಟನೆ
ಸಾಂಕೇತಿಕ ಚಿತ್ರ
Follow us
TV9 Web
| Updated By: ganapathi bhat

Updated on: Oct 15, 2021 | 10:55 PM

ಚಿಕ್ಕಬಳ್ಳಾಪುರ: ಆಸ್ತಿ ವಿವಾದ ಹಿನ್ನೆಲೆ ಚಾಕುವಿನಿಂದ ಇರಿದು ಮಹಿಳೆ ಹತ್ಯೆಗೈದ ದುರ್ಘಟನೆ ಚಿಕ್ಕಬಳ್ಳಾಪುರದ ಧರ್ಮಚತ್ರ ರಸ್ತೆಯ ಮನೆ ಬಳಿ ನಡೆದಿದೆ. ನಳಿನಿ (55) ಎಂಬವರು ಮೃತ ದುರ್ದೈವಿ. ಇಬ್ಬರು ದುಷ್ಕರ್ಮಿಗಳು ಆಸ್ತಿ ವಿವಾದ ಹಿನ್ನೆಲೆಯಲ್ಲಿ ಮಹಿಳೆಯನ್ನು ಬರ್ಬರ ಹತ್ಯೆಗೈದಿದ್ದಾರೆ. ದೇವಸ್ಥಾನಕ್ಕೆ ಹೋಗಿ ಮನೆಗೆ ಬರ್ತಿದ್ದಾಗ ನಳಿನಿ ಕೊಲೆ ಮಾಡಲಾಗಿದೆ.

ಘಟನೆ ತಿಳಿದು, ಆರೋಪಿಗಳನ್ನು ಹಿಡಿದು ಜನರು ಥಳಿಸಿದ್ದಾರೆ. ಬಳಿಕ ಪೊಲೀಸರಿಗೊಪ್ಪಿಸಿದ್ದಾರೆ. ಆಂಧ್ರ ಮೂಲದ ಹರಿ ಹಾಗೂ ಮುಖೇಶ ಪೊಲೀಸರ ವಶವಾಗಿದ್ದಾರೆ. ನಳಿನಿ ಪುತ್ರನೇ ಕೊಲೆಗೆ ಸುಪಾರಿ ನೀಡಿರುವುದಾಗಿ ಮಾಹಿತಿ ಲಭ್ಯವಾಗಿದೆ. ಆಸ್ತಿ ವಿವಾದ ಹಿನ್ನೆಲೆ ಕೊಲೆಗೆ ಸುಪಾರಿ ನೀಡಿದ್ದಾಗಿ ಹೇಳಿಕೆ ನೀಡಿದ್ದಾರೆ. ಬಂಧಿತ ಆರೋಪಿಗಳು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಚಿಕ್ಕಬಳ್ಳಾಪುರ ಟೌನ್​ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಕಾರವಾರ: ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರ ರಕ್ಷಣೆ ಸಮುದ್ರದಲ್ಲಿ ಮುಳುಗುತ್ತಿದ್ದ ಮೂವರು ಪ್ರವಾಸಿಗರ ರಕ್ಷಣೆ ಮಾಡಿದ ಘಟನೆ ಮುರುಡೇಶ್ವರ ಕಡಲತೀರದಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕಿನ ಮುರುಡೇಶ್ವರದಲ್ಲಿ ಅರ್ಜುನ್, ಉಮೇಶ್, ಸೂರ್ಯ ಎಂಬ ಮೂವರು ಪ್ರವಾಸಿಗರ ರಕ್ಷಣೆ ಮಾಡಲಾಗಿದೆ. ಲೈಫ್​​ ಗಾರ್ಡ್, ಟೂರಿಸ್ಟ್ ಮಿತ್ರ ಸಿಬ್ಬಂದಿಯಿಂದ ರಕ್ಷಣಾ ಕಾರ್ಯ ನಡೆಸಲಾಗಿದೆ.

ಇದನ್ನೂ ಓದಿ: ರೌಡಿಶೀಟರ್‌ ಜೈ ಶ್ರೀರಾಮ್ ಕೊಲೆ ಪ್ರಕರಣ; ಶ್ರೀರಾಮ್ ಪತ್ನಿ ಶ್ರೀವಿದ್ಯಾ ಸೇರಿ 10 ಜನ ಅರೆಸ್ಟ್

ಇದನ್ನೂ ಓದಿ: Kerala Snake Bite Murder: ಹೆಂಡತಿಗೆ ಹಾವಿನಿಂದ ಕಚ್ಚಿಸಿ ಕೊಲೆ ಪ್ರಕರಣ; ಅಪರಾಧಿ​ಗೆ ಜೀವಾವಧಿ ಶಿಕ್ಷೆ ಪ್ರಕಟ

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ