ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲೇ ಆಶಾ ಕಾರ್ಯಕರ್ತೆಯರೊಂದಿಗೆ ಜನ್ಮದಿನ ಆಚರಿಸಿಕೊಂಡ ಆರೋಗ್ಯ ಸಚಿವ ಡಾ.ಕೆ. ಸುಧಾಕರ್

ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಚಿವರ ಬೆಂಬಲಿಗರು ಜನ್ಮ ದಿನಾಚರಣೆ ಆಚರಿಸಿ ಸಂಭ್ರಮಿಸಿದ್ದಾರೆ. ಇನ್ನು ಮತ್ತೊಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಫೇಸ್ಬುಕ್ ಮೂಲಕ ಸಚಿವ ಡಾ.ಕೆ.ಸುಧಾಕರ್ರಿಗೆ ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ.

ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲೇ ಆಶಾ ಕಾರ್ಯಕರ್ತೆಯರೊಂದಿಗೆ ಜನ್ಮದಿನ ಆಚರಿಸಿಕೊಂಡ ಆರೋಗ್ಯ ಸಚಿವ ಡಾ.ಕೆ. ಸುಧಾಕರ್
ಸಚಿವ ಡಾ. ಕೆ ಸುಧಾಕರ್
Follow us
TV9 Web
| Updated By: ಆಯೇಷಾ ಬಾನು

Updated on:Jun 27, 2022 | 6:24 PM

ಚಿಕ್ಕಬಳ್ಳಾಫುರ: ಇಂದು ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಖಾತೆಗಳ ಸಚಿವ ಡಾ.ಕೆ.ಸುಧಾಕರ್(Dr K Sudhakar) 49 ನೇ ಜನ್ಮ ದಿನಾಚರಣೆ ಹಿನ್ನಲೆ ಚಿಕ್ಕಬಳ್ಳಾಪುರ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಲ್ಲಿ ನಡೆದ ಕೆಂಪೇಗೌಡ ಜಯಂತಿಯಲ್ಲೇ ಕೇಕ್ ಕತ್ತರಿಸಿ ಸಚಿವರ ಜನ್ಮ ದಿನಾಚರಣೆ ಆಚರಿಸಲಾಗಿದೆ. ಚಿಕ್ಕಬಳ್ಳಾಪುರ ಜಿಲ್ಲಾಡಳಿತ ಆಯೋಜಿಸಿದ್ದ ಕೆಂಪೇಗೌಡ ಜಯಂತಿ ಕಾರ್ಯಕ್ರಮದಲ್ಲಿ ಸಚಿವರ ಬೆಂಬಲಿಗರು ಜನ್ಮ ದಿನಾಚರಣೆ ಆಚರಿಸಿ ಸಂಭ್ರಮಿಸಿದ್ದಾರೆ. ಇನ್ನು ಮತ್ತೊಂದೆಡೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಮ್ಮ ಫೇಸ್ಬುಕ್ ಮೂಲಕ ಸಚಿವ ಡಾ.ಕೆ.ಸುಧಾಕರ್ರಿಗೆ ಜನ್ಮ ದಿನದ ಶುಭಾಶಯ ತಿಳಿಸಿದ್ದಾರೆ.

ಆಶಾ ಕಾರ್ಯಕರ್ತೆಯರ ಜೊತೆ ಹುಟ್ಟುಹಬ್ಬ ಆಚರಿಸಿಕೊಂಡ ಡಾ.ಕೆ.ಸುಧಾಕರ್ ಚಿಕ್ಕಬಳ್ಳಾಪುರ ನಗರದ ಕಲ್ಯಾಣ ಮಂಟಪದ ಬಳಿ ಆಶಾ ಕಾರ್ಯಕರ್ತೆಯರ ಜೊತೆ ಡಾ.ಕೆ.ಸುಧಾಕರ್ ಜನ್ಮ ದಿನಾಚರಣೆ ಆಚರಿಸಿಕೊಂಡಿದ್ದಾರೆ. ಆಶಾ ಕಾರ್ಯಕರ್ತೆಯರು 49 ಕೆಜಿಯ ಕೇಕ್ ಕತ್ತರಿಸಿ ಶುಭ ಹಾರೈಸಿದ್ದಾರೆ. ಸಚಿವರಿಗೆ ಅಭಿವೃದ್ದಿಯ ಹರಿಕಾರರು ಎಂದು ಬಿರುದು ನೀಡಿ ಕಾರ್ಯಕರ್ತೆಯರು ಸಿಹಿ ತಿನ್ನಿಸಿದ್ದಾರೆ. ಇದನ್ನೂ ಓದಿ: ಕೆಂಪೇಗೌಡ ಜಯಂತಿ ಗಿಫ್ಟ್​! ಇನ್ಮುಂದೆ ಬೆಂಗಳೂರಿನ ಕಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳಿಗೆ ಶೇ. 25ರಷ್ಟು ರಿಯಾಯಿತಿ!

Published On - 6:06 pm, Mon, 27 June 22

ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
ತನ್ನೂರಿನ ಸರ್ಕಾರಿ ಶಾಲೆಗೆ ಹೈಕೆಟ್ ಸ್ಪರ್ಷ ನೀಡುತ್ತಿರುವ ಡಾಲಿ: ವಿಡಿಯೋ
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
29 ಎಸೆತಗಳಲ್ಲಿ ಅರ್ಧಶತಕ; 50 ವರ್ಷಗಳ ಹಳೆಯ ದಾಖಲೆ ಮುರಿದ ಪಂತ್
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಮಧ್ಯಪ್ರದೇಶದ ಪಿತಾಂಪುರದಲ್ಲಿ ಪ್ರತಿಭಟನೆ ವೇಳೆ ಬೆಂಕಿ ಹಚ್ಚಿಕೊಂಡ ಇಬ್ಬರು
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ಖರ್ಗೆ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ ಪ್ರತಿಭಟನೆ: ಕಲಬುರಗಿಯಲ್ಲಿ ಜನಸಾಗರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ವಕ್ಫ್ ವಿರುದ್ಧ ಹೋರಾಟದ ರೂವಾರಿ ಯತ್ನಾಳ್ ಹೆಸರು ಪ್ರಸ್ತಾಪಿಸದ ವಿಜಯೇಂದ್ರ
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಹರಿದು ಚಿಂದಿಯಾಗಿರುವ ಈ ಶರ್ಟ್​​​ ಬೆಲೆ 2.14 ಲಕ್ಷ ರೂ.
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಪ್ರತಿಭಟನೆ ಮಾಡಿ ನ್ಯಾಯ ಕೇಳುವವರಿಗೆ ಎಳನೀರು, ಕಾಫಿಯೇ? ಕುಮಾರಸ್ವಾಮಿ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಸಚಿನ್ ಕುಟುಂಬಕ್ಕೆ ರಾಜ್ಯ ಸರ್ಕಾರದ ಮೇಲೆ ನಂಬಿಕೆ ಇಲ್ಲ: ಆರ್ ಅಶೋಕ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಆದರೆ ಕಾಂಗ್ರೆಸ್ ಕಾರ್ಯಕರ್ತರ ಪಾನೀಯಗಳು ಯಾರಿಗಾಗಿ? ಕನ್ನಡಿಗರ ಪ್ರಶ್ನೆ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ
ಕಲಬುರಗಿಯ ಮುಖ್ಯರಸ್ತೆಯಲ್ಲಿ ಸಂಚಾರ ನಿಷೇಧಿಸಿ ಪೊಲೀಸ್ ಕಮೀಶನರ್ ಆದೇಶ