AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು

ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಚಿಕ್ಕಬಳ್ಳಾಪುರ: ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ, ಪತ್ನಿ ಸಾವು
ಗೌರಿಬಿದನೂರು ತಾಲೂಕಿನಲ್ಲಿ ಬೆಂಕಿ ಹಚ್ಚಿಕೊಂಡ ದಂಪತಿ ಆತ್ಮಹತ್ಯೆಗೆ ಯತ್ನ
ಭೀಮಪ್ಪ ಪಾಟೀಲ್​, ಚಿಕ್ಕಬಳ್ಳಾಪುರ
| Edited By: |

Updated on: Jan 03, 2024 | 2:50 PM

Share

ಚಿಕ್ಕಬಳ್ಳಾಪುರ, ಜ.03: ಜಿಲ್ಲೆಯ ಗೌರಿಬಿದನೂರು(Gauribidanur) ತಾಲೂಕಿನ ನಗರಗೆರೆ ಗ್ರಾಮದಲ್ಲಿ ದಂಪತಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ. ಇದರಲ್ಲಿ ಪತ್ನಿ ಶಾರದಾ(40) ಸ್ಥಳದಲ್ಲೇ ಸಾವನ್ನಪ್ಪಿದರೆ, ಪತಿ ಶಂಕರಯ್ಯಗೆ ತೀವ್ರ ಸುಟ್ಟಗಾಯಗಳಾಗಿದ್ದು, ವಿಕ್ಟೋರಿಯಾ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಘಟನೆಯಲ್ಲಿ ಮೊದಲ ಪತ್ನಿ ಗಿರಿಜಮ್ಮ ಬೆಂಕಿಯಿಂದ ತಪ್ಪಿಸಿಕೊಂಡು ಜೀವ ಉಳಿಸಿಕೊಂಡಿದ್ದಾರೆ. ಈ ಕುರಿತು ಗೌರಿಬಿದನೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

ಅಕ್ಕ ತಂಗಿಯರನ್ನ ಮದುವೆಯಾಗಿದ್ದ ಶಂಕರಯ್ಯ

ಇನ್ನು ಕೌಟುಂಬಿಕ ಕಲಹ ಹಿನ್ನೆಲೆ ತಡರಾತ್ರಿ ಕುಡಿದ ಮತ್ತಿನಲ್ಲಿದ್ದ ಪತಿ ಶಂಕರಯ್ಯ, ಎರಡನೇ ಪತ್ನಿ ಶಾರದಾ ಮೇಲೆ ಪೆಟ್ರೋಲ್ ಸುರಿದಿದ್ದಾನೆ. ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಪತ್ನಿ ಶಾರದಾ ತಾನೆ ಬೆಂಕಿ ಕಡ್ಡಿ ಗೀಚಿಕೊಂಡಿದ್ದಾಳೆ. ಈ ವೇಳೆ ಪತಿಗೂ ಬೆಂಕಿ ತಗುಲಿದ್ದು, ಶಾರದಾ ಸ್ಥಳದಲ್ಲೇ ಮೃತರಾಗಿದ್ದಾರೆ. ಇನ್ನು ಈ ಶಂಕರಯ್ಯ ಅಕ್ಕ-ತಂಗಿಯರನ್ನೇ ಮದುವೆ ಮಾಡಿಕೊಂಡಿದ್ದ. ಹೊಟೇಲ್ ಜೊತೆ ದೇವಸ್ಥಾನದಲ್ಲಿ ಪೂಜಾರಿಯಾಗಿದ್ದ ಇತನ ಕುಟುಂಬದಲ್ಲಿ ಕಲಹ ಉಂಟಾಗಿ ಈ ದುರ್ಘಟನೆ ನಡೆದಿದೆ.

ಇದನ್ನೂ ಓದಿ:ಚಿಕ್ಕಮಗಳೂರು: ಬಸ್ ಚಾಲಕ, ವಿದ್ಯಾರ್ಥಿನಿ ಆತ್ಮಹತ್ಯೆ; ಶಾಲಾ ಆಡಳಿತ ಮಂಡಳಿ ವಿರುದ್ಧ ಪೋಕ್ಸೋ ಪ್ರಕರಣ ದಾಖಲು

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿ್ಕ್ ಮಾಡಿ

ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಹಾಲು ಖರೀದಿಸಲು ಬಂದ ಯುವಕನಿಗೆ ಭೀಕರ ಅಪಘಾತ; ಶಾಕಿಂಗ್ ವಿಡಿಯೋ ಇಲ್ಲಿದೆ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಕಾಂಬೋಡಿಯಾದಲ್ಲಿ ಬುಲ್ಡೋಜರ್​​​ನಿಂದ ವಿಷ್ಣು ಪ್ರತಿಮೆ ಧ್ವಂಸ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಬಿಗ್ ಬಾಸ್ ಕನ್ನಡ 12: ಸ್ಪಂದನಾ ಬಾಲ್ಯದ ಶಾಕಿಂಗ್ ಘಟನೆ ವಿವರಿಸಿದ ತಂದೆ
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
ಹೈವೇಯಲ್ಲಿ ಅಕೌಂಟೆಂಟ್​​ನನ್ನು ಅಡ್ಡ ಹಾಕಿ 85 ಲಕ್ಷ ದೋಚಿದ ಬೈಕ್ ಸವಾರರು
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
‘45’ ಸಿನಿಮಾ ಕಲೆಕ್ಷನ್ ಸೂಪರ್: ಸ್ವತಃ ನಿರ್ಮಾಪಕರೇ ಹೇಳಿದ ಮಾತು ಕೇಳಿ..
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಸಿರಿಯಾದ ಮಸೀದಿಯಲ್ಲಿ ಪ್ರಾರ್ಥನೆ ವೇಳೆ ಬಾಂಬ್ ಸ್ಫೋಟ; 8 ಜನ ಸಾವು
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ಗಡಿಯಲ್ಲಿ ಸೈನಿಕರಿಗೆ ಸಹಾಯ ಮಾಡಿದ್ದ ಬಾಲಕನಿಗೆ ವಿಶೇಷ ಪುರಸ್ಕಾರ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ದೇಶದ ಅತ್ಯುನ್ನತ ಪ್ರಶಸ್ತಿ ಸ್ವೀಕರಿಸಿದ ವೈಭವ್ ಸೂರ್ಯವಂಶಿ
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಫ್ಯಾಮಿಲಿ ನೋಡಿ ಕಣ್ಣೀರಾದ ಬಿಗ್​​ಬಾಸ್ ಮನೆಯ ಟಫ್​ ಮ್ಯಾನ್ ರಘು
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ
ಉನ್ನಾವ್ ಅತ್ಯಾಚಾರ ಸಂತ್ರಸ್ತೆಯ ಕುಟುಂಬದಿಂದ ನ್ಯಾಯಾಲಯದೆದುರು ಪ್ರತಿಭಟನೆ