AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೋಲಾರ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ನೆರವಾದ ಸಚಿವ ಆರ್​ ಅಶೋಕ್, ಮುನಿಸ್ವಾಮಿ

ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ಸಚಿವ ಆರ್​.ಅಶೋಕ್ ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಲು ಸಹಾಯ ಮಾಡಿರುವ ಘಟನೆ ನಡೆದಿದೆ.

ಕೋಲಾರ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ನೆರವಾದ ಸಚಿವ ಆರ್​ ಅಶೋಕ್, ಮುನಿಸ್ವಾಮಿ
ಬೈಕ್​ ಅಪಘಾತಕ್ಕೊಳಗಾದವರಿಗೆ ಆಸ್ಪತ್ರೆಗೆ ಸೇರಿಸಿ ಮಾನವೀಯತೆ ಮೆರೆದ ಸಚಿವ ಆರ್​ ಅಶೋಕ್​
ಕಿರಣ್ ಹನುಮಂತ್​ ಮಾದಾರ್
|

Updated on:Mar 12, 2023 | 9:04 PM

Share

ಕೋಲಾರ: ಬೈಕ್ ಅಪಘಾತದಲ್ಲಿ ಗಾಯಗೊಂಡಿದ್ದ ಯುವಕರಿಗೆ ಸಚಿವ ಆರ್​.ಅಶೋಕ್ ತಮ್ಮ ಬೆಂಗಾವಲು ಪಡೆ ವಾಹನದಲ್ಲಿ ಆಸ್ಪತ್ರೆಗೆ ಕಳುಹಿಸಲು ಸಹಾಯ ಮಾಡಿರುವ ಘಟನೆ ನಡೆದಿದೆ. ಕೋಲಾರದ ಹೊರವಲಯದ ಅರಾಭಿಕೊತ್ತನೂರು ಹೆದ್ದಾರಿಯಲ್ಲಿ ತೆರಳುತಿದ್ದ ಸಚಿವರು. ಈ ವೇಳೆ ಬೈಕ್ ಅಪಘಾತವಾಗಿ ಕೋಲಾರದ ಅಖೀಬ್ ಹಾಗೂ ಆತನ ಸ್ನೇಹಿತ ಗಾಯಗೊಂಡಿದ್ದರು. ಇದನ್ನು ಗಮನಿಸಿದ ಸಚಿವ ಆರ್​.ಅಶೋಕ್ ಹಾಗೂ ಮುನಿಸ್ವಾಮಿ, ಇಬ್ಬರು ಯುವಕರನ್ನು ತಮ್ಮ ಬೆಂಗಾವಲು ಪೊಲೀಸ್​ ವಾಹನದಲ್ಲಿ ಆಸ್ಪತ್ರೆಗೆ ರವಾನೆ ಮಾಡಲು ಹೇಳಿದ್ದಾರೆ.

ಇನ್ನು ಆರ್.ಅಶೋಕ್ ಹಾಗೂ ಮುನಿಸ್ವಾಮಿ ವಿಜಯ ಸಂಕಲ್ಪ ಯಾತ್ರೆಗೆ ತೆರಳುತ್ತಿದ್ದರು. ಈ ವೇಳೆ ದಾರಿ ಬದಿ ಅಪಘಾತ ಗಮನಿಸಿ, ನಮಗೆ ಎಸ್ಕಾರ್ಟ್​ ಬೇಡ ಮೊದಲು ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಿರಿ ಎಂದು ಹೇಳುವ ಮೂಲಕ ಮಾನವೀಯತೆ ಮೆರೆದಿದ್ದಾರೆ. ಇಬ್ಬರು ನಾಯಕರ ಕಳಕಳಿಗೆ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಇದನ್ನೂ ಓದಿ:ಹಾಸನ: ಭೀಕರ ಬೈಕ್ ಅಪಘಾತ, ಮೃತಪಟ್ಟ ನಾಲ್ವರ ಪೈಕಿ ಇಬ್ಬರು ಅಪ್ಪ-ಅಮ್ಮ ಅಲ್ಲ, ಆದರೆ ಅವರಿಬ್ಬರ ಮಕ್ಕಳೂ ಸಾವು

ರಸ್ತೆ ಬದಿ ಇದ್ದ ಕಬ್ಬಿಣದ ಕಂಬಕ್ಕೆ ಡಿಕ್ಕಿ ಹೊಡೆದ ಸ್ವೀಪ್ಟ್ ಕಾರು

ಚಿಕ್ಕಬಳ್ಳಾಪುರ: ರಸ್ತೆ ಬದಿ ಇದ್ದ ಕಬ್ಬಿಣದ ಕಂಬಕ್ಕೆ ಸ್ವೀಪ್ಟ್ ಕಾರೊಂದು ಡಿಕ್ಕಿ ಹೊಡೆದು ಕಾರಿನ ಮೇಲೆ ಮುರಿದು ಬಿದ್ದಿರುವ ಘಟನೆ ಚಿಂತಾಮಣಿ ತಾಲೂಕಿನ ಅಮೀಟಗಾನಹಳ್ಳಿ ಬಳಿ ನಡೆದಿದೆ.  ಅದೃಷ್ಟವಶಾತ್​ಕಾರಿನಲ್ಲಿದ್ದ ಮಗು ಸಮೇತ ದಂಪತಿಗಳು ಪ್ರಾಣಾಪಯದಿಂದ ಪಾರಾಗಿದ್ದಾರೆ. ಇನ್ನು ಅತಿವೇಗವಾಗಿ ಕಾರು ಚಲಾಯಿಸಿದಕ್ಕೆ ಈ  ಅಪಘಾತವಾಗಿದೆ ಎನ್ನಲಾಗಿದೆ. ಈ ಕುರಿತು ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿ ಪ್ರಕರಣ ದಾಖಲಾಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 9:04 pm, Sun, 12 March 23

Follow Us
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
‘ರುದ್ರಾಭಿಷೇಕಂ’ ಸಿನಿಮಾ ಬಗ್ಗೆ ನಟಿ ಪ್ರಿಯಾಂಕಾ ತಿಮ್ಮೇಶ್ ಮಾತು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೋದಿ ಸಂಚರಿಸುವ ರಸ್ತೆ ಬಳಿ ಜಿಲೆಟಿನ್ ಕಡ್ಡಿ ಪತ್ತೆ: DIG ಹೇಳಿದ್ದಿಷ್ಟು
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ಮೊದಲ ಭಾಷಣದಲ್ಲೇ ಸಾಲದ ಬಗ್ಗೆ ಮಾತಾಡಿದ ತಮಿಳುನಾಡು ಸಿಎಂ ವಿಜಯ್​​
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿ ಮಾತಿಗೆ ಪ್ರಧಾನಿ ಮೋದಿಗೂ ನಗು!
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ರವಿಶಂಕರ್ ಗುರೂಜಿಯ 100ನೇ ಹುಟ್ಟುಹಬ್ಬಕ್ಕೂ ಬರುತ್ತೇನೆ ಎಂದ ಪ್ರಧಾನಿ ಮೋದಿ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿ ಸಂಚರಿಸೋ ರಸ್ತೇಲಿ ಜಿಲೆಟಿನ್ ಕಡ್ಡಿಗಳು ಪತ್ತೆ: ಶಂಕಿತ ಪೊಲೀಸ್ ವಶಕ್ಕೆ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ಮೋದಿಗೆ ಆರ್ಟ್​ ಆಫ್ ಲಿವಿಂಗ್ ಫೋಟೊ ಕೊಟ್ಟು ಸನ್ಮಾನಿಸಿದ ಗುರೂಜಿ
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ವಿಜಯ್ ಪ್ರಮಾಣವಚನ ಮುಗಿಸಿ ಹೊರಟ ತ್ರಿಶಾ ನೋಡಲು ಮುಗಿಬಿದ್ದ ಅಭಿಮಾನಿಗಳು
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ಪ್ರಮಾಣ ವಚನ ಸ್ವೀಕಾರಕ್ಕೂ ಮುನ್ನ ವಿಜಯ್​ ದಿಟ್ಟ ಮಾತುಗಳು!
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ
ತಮಿಳುನಾಡಿನ ನೂತನ ಮುಖ್ಯಮಂತ್ರಿಯಾದ ವಿಜಯ್​​ಗೆ ಶುಭ ಕೋರಿದ ಪ್ರಧಾನಿ ಮೋದಿ