ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ಅಶ್ಲೀಲ ಪದಗಳಿಂದ ನಿಂದನೆ, ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್

ವೈರಲ್ ಆದ ವಿಡಿಯೋದಲ್ಲಿ ಏಕವಚನದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಫಾದಕರ ಸಂಘದ ವಿಚಾರಕ್ಕೆ ಧಮ್ಕಿ ಹಾಕಿರುವ ವಿಡಿಯೋ ಎನ್ನಲಾಗುತ್ತಿದೆ. ಅಧ್ಯಕ್ಷರು ಹೇಳ್ದಂತೆ ಕೇಳಲೇಬೇಕೆಂದು ಅಶ್ಲೀಲ ಪದಗಳಿಂದ ಕೈ ಶಾಸಕ N.H.ಶಿವಶಂಕರರೆಡ್ಡಿ ದಮ್ಕಿ ಹಾಕಿದ್ದಾರೆ.

ಶಾಸಕ ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್
Follow us
TV9 Web
| Updated By: ಆಯೇಷಾ ಬಾನು

Updated on: Oct 15, 2021 | 7:43 PM

ಚಿಕ್ಕಬಳ್ಳಾಪುರ: ಗೌರಿಬಿದನೂರು ಕ್ಷೇತ್ರ ಕಾಂಗ್ರೆಸ್ ಶಾಸಕ ಎನ್.ಹೆಚ್.ಶಿವಶಂಕರ್ ರೆಡ್ಡಿ ಧ್ವನಿ ಎನ್ನಲಾದ ಆಡಿಯೋ ವೈರಲ್ ಆಗಿದೆ. ಹಾಲು ಉತ್ಫಾದಕರ ಸಂಘದ ಕಾರ್ಯದರ್ಶಿಗೆ ನಿಂದಿಸಿರುವ ಆರೋಪ ಕೇಳಿ ಬಂದಿದೆ.

ವೈರಲ್ ಆದ ವಿಡಿಯೋದಲ್ಲಿ ಏಕವಚನದಲ್ಲಿ ಅಶ್ಲೀಲ ಪದಗಳನ್ನು ಬಳಸಿ ನಿಂದಿಸಿರುವ ಆರೋಪ ಕೇಳಿ ಬಂದಿದೆ. ಚಿಕ್ಕಬಳ್ಳಾಪುರ ಜಿಲ್ಲಾ ಹಾಲು ಉತ್ಫಾದಕರ ಸಂಘದ ವಿಚಾರಕ್ಕೆ ಧಮ್ಕಿ ಹಾಕಿರುವ ವಿಡಿಯೋ ಎನ್ನಲಾಗುತ್ತಿದೆ. ಅಧ್ಯಕ್ಷರು ಹೇಳ್ದಂತೆ ಕೇಳಲೇಬೇಕೆಂದು ಅಶ್ಲೀಲ ಪದಗಳಿಂದ ಕೈ ಶಾಸಕ N.H.ಶಿವಶಂಕರರೆಡ್ಡಿ ದಮ್ಕಿ ಹಾಕಿದ್ದಾರೆ.

ಬಸನಗೌಡ ಪಾಟೀಲ್ ಯತ್ನಾಳ್ ಫೋಟೋ ವೈರಲ್ ಬಸನಗೌಡ ಪಾಟೀಲ್ ಯತ್ನಾಳ್ ಅವರದ್ದು ಎನ್ನಲಾದ ಫೋಟೋವೊಂದು ಸಾಮಾಜಿಕ ಜಾಲತಾಣದಲ್ಲಿ ಕೆಲವು ದಿನಗಳ ಹಿಂದೆ ವೈರಲ್ ಆಗಿತ್ತು. ವಿಡಿಯೋ ಕಾಲ್‌ ಸಂದರ್ಭದಲ್ಲಿ ತೆಗೆದ ಚಿತ್ರ ಅದಾಗಿತ್ತು. ಇದಕ್ಕೆ ಸಂಬಂಧಿಸಿ ಪ್ರತಿಕ್ರಿಯೆ ನೀಡಿದ ಯತ್ನಾಳ್ ಸವಾಲ್ ಹಾಕಿದ್ರು.

ಇದರಲ್ಲಿ ಯಾರ್ಯಾರು ಇದ್ದಾರೆ, ಎಲ್ಲವೂ ಗೊತ್ತಿದೆ. ದಾಖಲೆ ಸಮೇತ ನಮಗೆ ಮಾಹಿತಿ ಇದೆ. ಫೋಟೋ ವೈರಲ್ ಹಿಂದೆ ಇರುವವರಿಗೆ ತಕ್ಕ ಶಾಸ್ತಿಯಾಗುತ್ತೆ. ಭ್ರಷ್ಟಾಚಾರದ ವಿರುದ್ಧ, ಹಿಂದುತ್ವದ ಪರ ಮಾತನಾಡುತ್ತೇನೆ. ನನ್ನ ಮಾತು ಅವರಿಗೆ ಸಮಸ್ಯೆಯಾಗುತ್ತಿದೆ. ಫೋಟೋ ವೈರಲ್ ಪ್ರಕರಣದಲ್ಲಿ ಎಲ್ಲಾ ಪಕ್ಷದವರಿದ್ದಾರೆ. ಸಿಡಿ ಮಾಡುವಂತಹದ್ದು BJP ಕಾಂಗ್ರೆಸ್ನಲ್ಲಿ ಫ್ಯಾಕ್ಟರಿ ಇದೆ. ಎರಡೂ ಪಕ್ಷದಲ್ಲಿ ಸಿಡಿ ಮಾಡುವ ಒಬ್ಬರದು ಫ್ಯಾಕ್ಟರಿ ಇದೆ. ನನಗೆ ಅವಕಾಶ ತಪ್ಪಿಸಲು ಯಾರಿಂದಲೂ ಸಾದ್ಯವಿಲ್ಲ. ನನ್ನ ಸಿಡಿ ಇದ್ದರೆ ಬಿಡುಗಡೆ ಅಗಬೇಕಲ್ಲ. ಕಾರ್ಯಕರ್ತರು ಕೆಲವೊಮ್ಮೆ ವಿಡಿಯೋ ಕಾಲ್ ಮಾಡ್ತಾರೆ. ವಿಡಿಯೋ ಕಾಲ್ ಮಾಡಿದಾಗ ನಾನು ರಿಸೀವ್ ಮಾಡ್ತ್ತೇ‌ನೆ. ಸಿಡಿ ಇದ್ದರೆ ಬಿಡುಗಡೆ ಮಾಡಲಿ ಎಂದು ಯತ್ನಾಳ್ ಸವಾಲ್ ಹಾಕಿದ್ದಾರೆ.

ಇದನ್ನೂ ಓದಿ: ವಿಜಯಪುರ: ಸಾಮಾಜಿಕ ಜಾಲತಾಣದಲ್ಲಿ ಬಸನಗೌಡ ಯತ್ನಾಳ್ ಫೋಟೊ ವೈರಲ್, ಕ್ರಮಕ್ಕೆ ಆಗ್ರಹಿಸಿ ಪೊಲೀಸರಿಗೆ ದೂರು

ಕಂಠಮಟ್ಟ ಕುಡಿದು ರಸ್ತೆಯಲ್ಲಿ ಓಲಾಡುತ್ತಇತರರ ಕಣ್ಣಿಗೆ ಆಹಾರವಾದ ಯುವತಿಯರು

New Year Party: ಕೋರಮಂಗಲದಲ್ಲಿ ಮದ್ಯದ ಮತ್ತಲ್ಲಿ ತೂರಾಡಿದ ಯುವಕ ಯುವತಿಯರು

ಹೊಸ ವರ್ಷಾಚರಣೆಗೆ ಮೈಸೂರಿನಲ್ಲಿ ಯುವತಿಯರ ಮಸ್ತ್ ಡ್ಯಾನ್ಸ್: ವಿಡಿಯೋ ನೋಡಿ

ಮೂರು ತಿಂಗಳು ದೂರ ಇದ್ದ ಅಕ್ಕನ ಮರೆತ ತಮ್ಮ; ಮೋಕ್ಷಿತಾ ಕಣ್ಣೀರು ನೋಡಿ

ಹೊಸ ಸಂಖ್ಯಾ ವರ್ಷದ ಆಚರಣೆ ವಿಧಾನ ಹೇಗಿರಬೇಕು ನೋಡಿ

ಹೊಸ ವರ್ಷದ ಮೊದಲ ದಿನ ಹೇಗಿದೆ ರಾಶಿ ಭವಿಷ್ಯ? ಇಲ್ಲಿದೆ ನೋಡಿ

ಬೆಂಗಳೂರಿನಲ್ಲಿ ಹೊಸ ವರ್ಷಾಚರಣೆ ವೇಳೆ ಅಸಭ್ಯ ವರ್ತನೆ: ಜನರಿಂದ ಧರ್ಮದೇಟು

ಗುಡ್​ಬೈ 2024: ವೆಲ್​ಕಮ್​ 2025, ಜನರ ಜೋಶ್ ನೋಡಿ

ಹೊಸ ವರ್ಷಾಚರಣೆ: ಜಗಮಗಿಸುವ ವಾತಾವರಣದಲ್ಲಿ ಕಿಕ್ಕಿರಿದು ಸೇರಿದ ಜನಸಾಗರ

ಕಾನೂನಿನ ಚೌಕಟ್ಟಿನಲ್ಲಿ ಹೊಸ ವರ್ಷಾಚರಣೆ ಮಾಡಿ; ಪೊಲೀಸ್ ಕಮಿಷನರ್ ಮನವಿ