ಪಾದಚಾರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಓಮ್ನಿ ವ್ಯಾನ್; ಪಾದಚಾರಿ ಸ್ಥಳದಲ್ಲೇ ಸಾವು
pedestrian died on spot: ಓಮ್ನಿ ವ್ಯಾನ್ ಡಿಕ್ಕಿಯಿಂದ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು, ವ್ಯಾನ್ನಲ್ಲಿ ತೆರಳ್ತಿದ್ದ 7 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಪಾದಚಾರಿಗೆ ಡಿಕ್ಕಿ ಹೊಡೆದು ಉರುಳಿಬಿದ್ದ ಓಮ್ನಿ ವ್ಯಾನ್; ಪಾದಚಾರಿ ಸ್ಥಳದಲ್ಲೇ ಸಾವು
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ತಾಲೂಕಿನ ಮರಸನಹಳ್ಳಿ ಬಳಿ ಭೀಕರ ಆಕ್ಸಿಡೆಂಟ್ ನಡೆದಿದೆ. ಪಾದಚಾರಿಗೆ ಡಿಕ್ಕಿ ಹೊಡೆದ ಓಮ್ನಿ ವ್ಯಾನ್ ಉರುಳಿಬಿದ್ದಿದೆ. ಆದರೆ ಓಮ್ನಿ ವ್ಯಾನ್ ಡಿಕ್ಕಿಯಿಂದ ಅಪರಿಚಿತ ಪಾದಚಾರಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನು, ವ್ಯಾನ್ನಲ್ಲಿ ತೆರಳ್ತಿದ್ದ 7 ಜನರ ಪೈಕಿ ಇಬ್ಬರ ಸ್ಥಿತಿ ಗಂಭೀರವಾಗಿದೆ.

ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಗಾಯಾಳುಗಳಿಗೆ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
(Omni van accident at marasanahalli in chikkaballapur pedestrian died on spot)