Home » ರಾಜ್ಯ » ಚಿಕ್ಕಬಳ್ಳಾಪುರ » Page 13
ಚಿಕ್ಕಬಳ್ಳಾಪುರ: ಶಾಸಕರ ಕಾರ್ಯಕ್ರಮದ ಬಳಿಕ ಗ್ರಾ.ಪಂ.ಅಧ್ಯಕ್ಷೆ ಹಾಗೂ ಸ್ಥಳೀಯರು ಚಪ್ಪಲಿಯಲ್ಲಿ ಹೊಡೆದಾಡಿಕೊಂಡಿರುವ ಘಟನೆ ಗುಡಿಬಂಡೆ ತಾಲೂಕಿನ ಗೆಗ್ಗಿಲಹಾಳ್ಳಹಳ್ಳಿಯಲ್ಲಿ ನಡೆದಿದೆ. ಗ್ರಾಮದಲ್ಲಿ ನೀರಿನ ಘಟಕದ ಉದ್ಘಾಟನೆಯನ್ನು ಬಾಗೇಪಲ್ಲಿ ಕಾಂಗ್ರೆಸ್ ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ನೆರವೇರಿಸಿದರು. ನಂತರ ಅನುದಾನ ...
ಚಿಕ್ಕಬಳ್ಳಾಪುರ: ಗೇಮ್ ಆಡಲು ಮೊಬೈಲ್ ಕೊಡಲಿಲ್ಲವೆಂದು ವಿದ್ಯಾರ್ಥಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬಾಗೇಪಲ್ಲಿ ತಾಲೂಕಿನ ಮೇಡಂಪಲ್ಲಿ ಗ್ರಾಮದಲ್ಲಿ ನಡೆದಿದೆ. 15 ವರ್ಷದ ಯಶವಂತ್ ಮೃತ ವಿದ್ಯಾರ್ಥಿ. ಭಾನುವಾರ ತಡರಾತ್ರಿ ಗೇಮ್ ಆಡಲು ಮೊಬೈಲ್ ಬೇಕೆಂದು ...
ಚಿಕ್ಕಬಳ್ಳಾಪುರ: ಗೌರಿಬಿದನೂರು ತಾಲೂಕಿನಲ್ಲಿರುವ ವಿಧುರಾಶ್ವತ್ಥ ಅಮರ ನಾರಾಯಣಸ್ವಾಮಿ ದೇವಸ್ಥಾನದಲ್ಲಿ ನಾಗರಕಲ್ಲು ಪ್ರತಿಷ್ಠಾಪಿಸೋದು ಸಿಕ್ಕಾಪಟ್ಟೆ ಫೇಮಸ್. ಅಲ್ಲದೇ ಕಾಣಿಕೆ, ಸೇವೆ ಅಂತ ಕೋಟಿ ಕೋಟಿ ಹಣ ಭಕ್ತರು ದಾನವಾಗಿ ನೀಡ್ತಾರೆ. ಆದ್ರೆ, ಈ ಹಣದ ಆಡಳಿತಾಧಿಕಾರಿ ...
ಚಿಕ್ಕಬಳ್ಳಾಪುರ: ಅದೇನ್ ಕಲಿಯುಗವೋ.. ಅದೆಂತಾ ಕಾಲ ಬಂತೋ.. ದೇವರಿದ್ದಾನೆ ಅಂತ ಭಕ್ತರು ಅದೆಷ್ಟು ನಂಬ್ತಿದ್ದಾರೋ, ದೇವರಿಗೇ ಕನ್ನ ಹಾಕೋರು ಹುಟ್ಟಿಕೊಳ್ತಿದ್ದಾರೆ.. ಹಣದಾಹಕ್ಕಿಳಿದಿರೋ ಕ್ರಿಮಿಗಳು ಭಗವಂತನಿಗೆ ಮಕ್ಮಲ್ ಟೋಪಿ ಹಾಕಿದ್ದಾರೆ.. ಆಡಳಿತಾಧಿಕಾರಿ, ಸಿಬ್ಬಂದಿ ಮಾಡಿದ್ರು ಭಗವಂತನ ...
ಚಿಕ್ಕಬಳ್ಳಾಪುರ: ರೈತರಿಗೆ ಡ್ರಿಪ್ ಇರಿಗೇಷನ್ ಆಳವಡಿಸಿದ್ದ ಹಣ ಬಿಡುಗಡೆಗೆ ಅನುಮತಿ ನೀಡಲು ಲಂಚಕ್ಕೆ ಕೈಯೊಡ್ಡಿದ್ದ ಕೃಷಿ ಇಲಾಖೆ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿದ್ದಾರೆ. ಬಾಗೇಪಲ್ಲಿ ತಾಲೂಕು ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಚಂದ್ರಶೇಖರಯ್ಯ ಭ್ರಷ್ಟಾಚಾರ ...
ಚಿಕ್ಕಬಳ್ಳಾಪುರ: ಸರ್ಕಾರಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡು ಮಹಿಳೆ ಖಾಸಗಿ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ. ಶಸ್ತ್ರಚಿಕಿತ್ಸೆ ಮಾಡಿದ್ದ ಚಿಕ್ಕಬಳ್ಳಾಪುರ ಜಿಲ್ಲಾಸ್ಪತ್ರೆಯಲ್ಲಿ ವೈದ್ಯರ ವಿರುದ್ಧ ಮಹಿಳೆಯ ಸಂಬಂಧಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಪಾತಪಾಳ್ಯ ನಿವಾಸಿ ವೆಂಕಟಲಕ್ಷ್ಮೀ ಮೃತ ಮಹಿಳೆ. ಹೊಟ್ಟೆಯಲ್ಲಿ ...
ಚಿಕ್ಕಬಳ್ಳಾಪುರ: ಚಿಂತಾಮಣಿ ತಹಶೀಲ್ದಾರ್ ಹುಟ್ಟುಹಬ್ಬ ಹಿನ್ನೆಲೆಯಲ್ಲಿ ಕಚೇರಿಗೆ ಚಕ್ಕರ್ ಹೊಡೆದು ಅಧಿಕಾರಿ ಮತ್ತು ಸಿಬ್ಬಂದಿ ಪಾರ್ಟಿಗೆ ಹಾಜರಾಗಿದ್ದಾರೆ. ಇದರಿಂದ ಚಿಂತಾಮಣಿ ತಾಲೂಕು ಕಚೇರಿಯಲ್ಲಿ ಸಾರ್ವಜನಿಕರು ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ. ತಹಶೀಲ್ದಾರ್ ವಿಶ್ವನಾಥ್ ಹುಟ್ಟುಹಬ್ಬದ ಪ್ರಯುಕ್ತ ...
ಚಿಕ್ಕಬಳ್ಳಾಫುರ: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ವಿರುದ್ಧ ಅವಾಚ್ಯ ಪದ ಬಳಕೆ ಮಾಡಿದ್ದ ಚಿಕ್ಕಬಳ್ಳಾಪುರ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ. ಆಂಜಿನಪ್ಪ ವಿರುದ್ಧ ಎಪ್.ಐ.ಆರ್ ದಾಖಲಾಗಿದೆ. ಉಪ ಚುನಾವಣೆಯ ಹಿನ್ನೆಲೆ ಪತ್ರಕರ್ತರ ಭವನದಲ್ಲಿ ...
ಚಿಕ್ಕಬಳ್ಳಾಪುರ: ಕಾಂಗ್ರೆಸ್‌ಗೆ ದ್ರೋಹ ಮಾಡುವುದನ್ನ ತಿಳಿಸಿದ್ದು ಎಸ್.ಎಂ ಕೃಷ್ಣ. ಅವನೊಬ್ಬ ಲೋಫರ್ ಎಂದು ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಪರಾಜಿತ ಅಭ್ಯರ್ಥಿ ಎಂ.ಆಂಜಿನಪ್ಪ ಎಸ್.ಎಂ.ಕೃಷ್ಣ ವಿರುದ್ಧ ಕಟುವಾಗಿ ಟೀಕಿಸಿದ್ದಾರೆ. ಚಿಕ್ಕಬಳ್ಳಾಪುರ ಪತ್ರಕರ್ತರ ಭವನದಲ್ಲಿ ಸುದ್ದಿಗೋಷ್ಠಿ ...
ಚಿಕ್ಕಬಳ್ಳಾಪುರ: ರಸ್ತೆ ದಾಟುತ್ತಿದ್ದ ಭಾರೀ ಗಾತ್ರದ ನಾಗರಹಾವಿನ ಮೇಲೆ ಸ್ಕೂಟಿ ಹರಿದಿದ್ದು.. ಸ್ಕೂಟಿ ಚಕ್ರಕ್ಕೆ ಸಿಲುಕಿದ ನಾಗರಹಾವು ಬೈಕ್ ಸವಾರನ ಮೇಲೆ ಅಟ್ಯಾಕ್ ಮಾಡಿರೋ ಘಟನೆ ಚಿಕ್ಕಬಳ್ಳಾಪುರ ನಗರದಲ್ಲಿ ನಡೆದಿದೆ. ನಗರದ ಎಪಿಎಂಸಿ ಮಾರುಕಟ್ಟೆ ...