Home » ರಾಜ್ಯ » ಚಿಕ್ಕಬಳ್ಳಾಪುರ » Page 2
Chikkaballapur gelatin blast: ಕೆಲವು ಕಡೆ ಕಾನೂನು ಬಾಹಿರವಾಗಿ ಕಲ್ಲುಗಣಿಗಾರಿಕೆ ಚಟುವಟಿಕೆಗಳು ನಡೆಯುತ್ತಿರುವುದು ನನ್ನ ಗಮನಕ್ಕೆ ಬಂದಿದೆ. ಈಗಾಗಲೇ ಇದನ್ನು ತಡೆಗಟ್ಟಲು ಇಲಾಖಾ ಮಟ್ಟದಲ್ಲಿ ಹಲವಾರು ಬಿಗಿ ಕ್ರಮಗಳನ್ನು ಕೈಗೊಂಡಿದ್ದೇವೆ. ಒಂದು ವೇಳೆ ನಮ್ಮ ...
Chikkaballapura Gelatin Blast: ಜಿಲೆಟಿನ್ ಸ್ಪೋಟ ದುರಂತಕ್ಕೆ ಕಾರಣವಾಗಿರುವ ಭ್ರಮರವಾಸಿನಿ ಕ್ರಷರ್ ಹಾಗೂ ಕ್ವಾರಿಯ ಮಾಲೀಕ ನಾಗರಾಜ್, ಚಿಕ್ಕಬಳ್ಳಾಪುರದ ಬಿಜೆಪಿ ಸಂಸದ ಬಿ.ಎನ್. ಬಚ್ಚೇಗೌಡ ಆಪ್ತ. ಈ ಸಂಸದರ ಶಿಫಾರಸು ಮೇರೆಗೆ ನಾಗರಾಜ್, ರೈಲ್ವೆ ...
Chikkaballapura Gelatin Blast: ಯಾವಾಗ ಮನೆ ಕುಸಿದು ಬೀಳುತ್ತೆ ಅನ್ನೋ ಭಯದಲ್ಲಿದ್ದೇವೆ..ರಾತ್ರಿಯೂ ನೆಮ್ಮದಿಯಿಂದ ಮಲಗಲು ಸಹ ಸಾಧ್ಯವಾಗುತ್ತಿಲ್ಲ. ಹೇಗಾದರೂ ಮಾಡಿ ದಯವಿಟ್ಟು ಗಣಿಗಾರಿಕೆ ನಿಲ್ಲಿಸಿ, ನೆಮ್ಮದಿಯಾಗಿ ಬದುಕಲು ಬಿಡಿ.. ಎಂದು ಹಿರೇನಾಗವೇಲಿ ಗ್ರಾಮದ ಜನರು ...
ಘಟನೆಯಲ್ಲಿ ಮೃತಪಟ್ಟ ರಾಮು ಮನೆಗೆ ಸಚಿವ ಸುಧಾಕರ್ ಭೇಟಿ ನೀಡಿ ಕುಟುಂಬಸ್ಥರಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಹಾಗೂ ರಾಮು ಬಗ್ಗೆ ಪತ್ನಿಯಿಂದ ಮಾಹಿತಿ ಪಡೆದಿದ್ದಾರೆ. ಜಿಲೆಟಿನ್ ಸ್ಫೋಟದಲ್ಲಿ ಹಿರೇನಾಗವೇಲಿ ಗ್ರಾಮದ ರಾಮು ಮೃತಪಟ್ಟಿದ್ದಾರೆ. ...
Chikkaballapur Gelatin Explode: ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯ ಹಿರೇನಾಗವೇಲಿ ಗ್ರಾಮದ ಬಳಿ ಅಕ್ರಮ ಬ್ಲಾಸ್ಟಿಂಗ್ ನಡೆದಿದ್ದು ದುರಂತದಲ್ಲಿ ಐದು ಜನ ಮೃತಪಟ್ಟಿದ್ದಾರೆ. ಹಾಗೂ ಓರ್ವ ಗಂಭೀರವಾಗಿ ಗಾಯಗೊಂಡಿದ್ದಾನೆ. ...
Nandi Hills | ಅದು ಹೇಳಿ ಕೇಳಿ ಪ್ರಕೃತಿ ಸೌಂದರ್ಯದ ಸುಂದರ ತಾಣ. ರಾಜಧಾನಿ ಬೆಂಗಳೂರಿನಿಂದ ಕೂಗಳತೆ ದೂರದಲ್ಲಿರುವ ಕಾರಣ, ವಿಕೆಂಡ್ ಬಂದ್ರೆ ಸಾಕು, ಬೆಂಗಳೂರಿನ ಜನ ಅಲ್ಲಿಗೆ ಹೋಗಿ ಮಸ್ತ್ ಎಂಜಾಯ್ ...
Facebook Fraud | ಫೇಸ್ಬುಕ್ನಲ್ಲಿ ಪರಿಚಯವಾದ ಸತೀಶ್ ಪ್ರೀತಿ, ಪ್ರೇಮ, ಕಾಮ ಎಂದು ವಿವಾಹಿತ ಮಹಿಳೆಯ ತಲೆ ಕೆಡಿಸಿದ್ದಾನೆ. ಮಹಿಳೆಯ ಅತ್ಯಾಚಾರದ ವಿಡಿಯೋವನ್ನು ಫೇಸ್ಬುಕ್ನಲ್ಲಿ ಹಾಕುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ನೊಂದ ಮಹಿಳೆ ಆರೋಪಿಸಿದ್ದಾರೆ. ...
Liquor ಬಾರ್‌ಗಳಿಗೆ ಮದ್ಯ ಸಾಗಿಸುತ್ತಿದ್ದ ಟೆಂಪೋ ಪಲ್ಟಿಯಾದ ಪರಿಣಾಮ 10 ಲಕ್ಷ ರೂಪಾಯಿ ಮೌಲ್ಯದ ಮದ್ಯ ರಸ್ತೆ ಪಾಲಾದ ಘಟನೆ ಚಿಕ್ಕಬಳ್ಳಾಪುರ-ಗೌರಿಬಿದನೂರು ರಸ್ತೆಯ ಕಣಿವೆಯಲ್ಲಿ ನಡೆದಿದೆ. ಟೆಂಪೋನಲ್ಲಿ ಚಿಕ್ಕಬಳ್ಳಾಪುರದಿಂದ ಮಂಚೇನಹಳ್ಳಿಗೆ ಮದ್ಯ ಸಾಗಿಸಲಾಗುತ್ತಿತ್ತು. ...
ಯುವಕನ ಕಿರುಕುಳ ತಾಳಲಾರದೇ ಕೆರೆಗೆ ಹಾರಿ ಅಪ್ರಾಪ್ತ ಬಾಲಕಿ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ತಾಲೂಕಿನ ದೇವಗುಟ್ಟಹಳ್ಳಿಯಲ್ಲಿ ನಡೆದಿದೆ. ಪ್ರೀತಿಸುವಂತೆ ಬಾಲಕಿಗೆ ಯುವಕ ಗಂಗರಾಜ ಎಂಬಾತ ನಿರಂತರ ಕಿರುಕುಳ ನೀಡುತ್ತಿದ್ದರು ಎಂಬ ಆರೋಪ ಕೇಳಿಬಂದಿದೆ. ...
Wall Collapse: ಸಂಪ್ ನಿರ್ಮಾಣದ ವೇಳೆ ಗೋಡೆ ಕುಸಿದು ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ತೌಡನಹಳ್ಳಿಯಲ್ಲಿ ನಡೆದಿದೆ. ಗೋಡೆ ಕುಸಿದು 55 ವರ್ಷದ ಲಕ್ಷ್ಮಮ್ಮ ಎಂಬುವವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ...