ಶಿಡ್ಲಘಟ್ಟ: ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಕ್ಯಾಂಟರ್, ಕ್ಲೀನರ್ ಸ್ಥಳದಲ್ಲೇ ಸಾವು

ಪಾವಗಡ ಮೂಲದ ಅನಿಲ್ ಕುಮಾರ್ ಮೃತಪಟ್ಟಿದ್ದು, ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

  • TV9 Web Team
  • Published On - 13:35 PM, 2 Mar 2021
ಶಿಡ್ಲಘಟ್ಟ: ದೇವಸ್ಥಾನಕ್ಕೆ ಡಿಕ್ಕಿ ಹೊಡೆದ ಕ್ಯಾಂಟರ್, ಕ್ಲೀನರ್ ಸ್ಥಳದಲ್ಲೇ ಸಾವು
ದೇವಸ್ಥಾನಕ್ಕೆ ಕ್ಯಾಂಟರ್ ಡಿಕ್ಕಿ

ಚಿಕ್ಕಬಳ್ಳಾಪುರ: ರಸ್ತೆ ಬದಿಯ ಬದಾನಿ ಕೆರೆ ಕಟ್ಟೆಯ ದುಗ್ಗಲಮ್ಮ ದೇಗುಲಕ್ಕೆ ಟ್ಯಾಂಕರ್ ಡಿಕ್ಕಿ ಹೊಡೆದು, ಲಾರಿ ಕ್ಲೀನರ್ ಸಾವಿಗೀಡಾದ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶಿಡ್ಲಘಟ್ಟ ತಾಲೂಕಿನ ಬದಾನಿ ಕೆರೆ ಸಮೀಪ ನಡೆದಿದೆ. ಈ ಅಪಘಾತದಲ್ಲಿ ದೇವಾಲಯದ ಮುಂಭಾಗ ಸಂಪೂರ್ಣವಾಗಿ ಹಾಳಾಗಿದೆ.

ಪಾವಗಡ ಮೂಲದ ಅನಿಲ್ ಕುಮಾರ್ ಮೃತಪಟ್ಟಿದ್ದು, ಶಿಡ್ಲಘಟ್ಟ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

chikkaballapur death

ಅಪಘಾತಕ್ಕೀಡಾದ ಕ್ಯಾಂಟರ್ ವಾಹನ

ಇದನ್ನೂ ಓದಿ: Bagalkot Accident: ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿ ಟ್ರ್ಯಾಕ್ಟರ್ ಪಲ್ಟಿ, ಇಬ್ಬರ ಸಾವು