ಅವೈಜ್ಞಾನಿಕ ಅಂಡರ್ಪಾಸ್: ಅಧಿಕಾರಿಗಳನ್ನ ತರಾಟೆಗೆ ತೆಗೆದುಕೊಂಡ ಸಂಸದ ಬಚ್ಚೇಗೌಡ
ಚಿಕ್ಕಬಳ್ಳಾಪುರ: ಅಗಲಗುರ್ಕಿ ಬಳಿ ಅವೈಜ್ಞಾನಿಕ ರೈಲ್ವೆ ಅಂಡರ್ ಪಾಸ್ ನಿರ್ಮಾಣ ಮಾಡುತ್ತಿದ್ದ ಹಿನ್ನೆಲೆ ಸಂಸದ ಬಿ.ಎನ್ ಬಚ್ಚೇಗೌಡ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ರೈಲ್ವೆ ಇಲಾಖೆಯ ಅಧಿಕಾರಿಗಳು ಹಾಗೂ ಡಿಸಿ ಜೊತೆ ಸಂಸದರು ಸ್ಥಳಕ್ಕೆ ಭೇಟಿ ನೀಡಿದ ಸಂದರ್ಭದಲ್ಲಿ ಸಂಸದರ ಸಮ್ಮುಖದಲ್ಲೇ ಸ್ಥಳೀಯರು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಅಂಡರ್ ಪಾಸ್ ಕಾಮಗಾರಿ ಸ್ಥಗಿತಗೊಳಿಸಲು ಬಚ್ಚೇಗೌಡ ಸೂಚನೆ ನೀಡಿದ್ದು, ಸಾರ್ವಜನಿಕರಿಗೆ ಅನೂಕೂಲವಾಗುವ ರೀತಿಯಲ್ಲಿ ಕಾಮಗಾರಿಗೆ ಮಾಡುವಂತೆ ಸೂಚಿಸಲಾಗಿದೆ.