ಚಿಕ್ಕಬಳ್ಳಾಪುರ: ಸರ್ಕಾರಿ ರೇಷ್ಮೆ ಬಿತ್ತನೆ ಕೋಠಿ ಕಚೇರಿಯಲ್ಲಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಜಿಲ್ಲೆಯ ಶಿಡ್ಲಘಟ್ಟ ಪಟ್ಟಣದಲ್ಲಿ ನಡೆದಿದೆ.
ಶಿಡ್ಲಘಟ್ಟ ನಗರ ನಿವಾಸಿ ಲಕ್ಷ್ಮೀಪತಿ (24) ಎಂಬಾತ ಸೆಕ್ಯೂರಿಟಿ ಗಾರ್ಡ್ ಜೊತೆ ಕಚೇರಿಗೆ ಬಂದಿದ್ದು, ಸರ್ಕಾರಿ ರೇಷ್ಮೆ ಬಿತ್ತನೆ ಕೋಠಿ ಕಚೇರಿಯಲ್ಲೇ ನೇಣಿಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ನೈಜ ಕಾರಣ ಇನ್ನು ತಿಳಿದುಬಂದಿಲ್ಲ.
ಸ್ಪೀಕರ್ ಕಡೆಯಿಂದ ಸರ್ಕಾರಿ ಕೆಲಸ ಕೊಡಿಸೋದಾಗಿ ನಂಬಿಸಿ.. ವಂಚನೆ ಮಾಡಿದ್ದ ಆಸಾಮಿ ಅಂದರ್