ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ

ಆಸ್ಪತ್ರೆಗಳಲ್ಲಿ ಎಷ್ಟು ನಿಗಾ ವಹಿಸಿದರೂ ಸಾಲಲ್ಲ. ಅದರಲ್ಲೂ ಈ ಸಂದಿಗ್ಧ ಕಾಲದಲ್ಲಿ ಕೊವಿಡ್ ಆಸ್ಪತ್ರೆಗಳಲ್ಲಿ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಆದರೆ ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಅವ್ಯವಸ್ಥೆ; ಸಿಬ್ಬಂದಿ ನಿರ್ಲಕ್ಷ್ಯಕ್ಕೆ ಜನರ ಆಕ್ರೋಶ
ಸೋಂಕಿತರ ಪಕ್ಕದಲ್ಲೇ ಮೃತದೇಹವನ್ನು ಪ್ಯಾಕ್ ಮಾಡಲಾಗುತ್ತಿದೆ
Follow us
sandhya thejappa
|

Updated on:May 31, 2021 | 9:21 AM

ಚಿಕ್ಕಮಗಳೂರು: ಕೊರೊನಾ ಆರ್ಭಟ ರಾಜ್ಯಾದ್ಯಂತ ಹೆಚ್ಚಾಗಿದೆ. ಅದರಲ್ಲೂ ಜೂನ್ ಹೊತ್ತಿಗೆ ಗ್ರಾಮಗಳಲ್ಲಿ ಕೊರೊನಾ ಹರಡುವ ಸಾಧ್ಯತೆ ಹೆಚ್ಚಿದೆ ಎಂಬ ಸುಳಿವಿದೆ. ಹೀಗಾಗಿ ಲಾಕ್​ಡೌನ್​ ಜೂನ್ 30 ರ ವರೆಗೂ ಮುಂದುವರಿಸಬೇಕಾ ಎನ್ನುವ ಪ್ರಶ್ನೆ ರಾಜ್ಯ ಸರ್ಕಾರಕ್ಕೆ ಕಾಡುತ್ತಿದೆ. ಕೊರೊನಾ ನಿಯಂತ್ರಿಸಲು ಪ್ರತಿಯೊಬ್ಬರು ಹೆಚ್ಚು ಜವಾಬ್ದಾರಿಯಿಂದ ವರ್ತಿಸಬೇಕು. ಆದರೆ ಕೊವಿಡ್ ಆಸ್ಪತ್ರೆಯಲ್ಲೇ ಈ ಬಗ್ಗೆ ನಿರ್ಲಕ್ಷ್ಯ ತೋರುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ.

ಆಸ್ಪತ್ರೆಗಳಲ್ಲಿ ಎಷ್ಟು ನಿಗಾ ವಹಿಸಿದರೂ ಸಾಲಲ್ಲ. ಅದರಲ್ಲೂ ಈ ಸಂದಿಗ್ಧ ಕಾಲದಲ್ಲಿ ಕೊವಿಡ್ ಆಸ್ಪತ್ರೆಗಳಲ್ಲಿ ವ್ಯವಸ್ಥೆಯ ಬಗ್ಗೆ ಹೆಚ್ಚು ಗಮನಹರಿಸಬೇಕು. ಆದರೆ ಚಿಕ್ಕಮಗಳೂರು ಜಿಲ್ಲಾ ಕೊವಿಡ್ ಆಸ್ಪತ್ರೆ ಅವ್ಯವಸ್ಥೆಯಿಂದ ಕೂಡಿದೆ. ಇದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ ಕೊರೊನಾ ಸೋಂಕಿತರು, ಸಂಬಂಧಿಕರು, ಸೋಂಕಿತರ ಮೃತದೇಹ ಎಲ್ಲ ಒಂದೇ ವಾರ್ಡ್​ನಲ್ಲಿ ಕಂಡುಬಂದಿದೆ.

ಪಕ್ಕದ ಬೆಡ್​ನಲ್ಲಿಯೇ ಶವವಿದ್ದರೂ ಸೋಂಕಿತರು ಮತ್ತು ಸಂಬಂಧಿಕರು ಊಟ, ಉಪಾಹಾರ ಮಾಡುತ್ತಿದ್ದಾರೆ. ಪಿಪಿಇ ಕಿಟ್ ಧರಿಸದೆ ಕುಟುಂಬಸ್ಥರು ಸೋಂಕಿತರ ಸಂಪರ್ಕ ಮಾಡುತ್ತಿದ್ದಾರೆ. ಬಳಿಕ ಹೊರಗೆ ಬಂದು ಸೋಂಕಿತ ಸಂಬಂಧಿಕರು ಓಡಾಡುತ್ತಿದ್ದಾರೆ. ಜೊತೆಗೆ ಮೃತದೇಹ ಪ್ಯಾಕ್ ಮಾಡುವ ಸಿಬ್ಬಂದಿ ಕೂಡಾ ಪಿಪಿಇ ಕಿಟ್ ಹಾಕಲ್ಲ. ಈ ಎಲ್ಲಾ ನಿರ್ಲಕ್ಷ್ಯದಿಂದ ದಿನದಿಂದ ದಿನಕ್ಕೆ ಕೊರೊನಾ ಹೆಚ್ಚಾಗುತ್ತಿದೆ ಎಂದು ಸಾರ್ವಜನಿಕರು ಆಕ್ರೋಶ ಹೊರಹಾಕಿದ್ದಾರೆ.

ಆರೋಗ್ಯ ಕೇಂದ್ರದಲ್ಲಿ ಅಸ್ವಚ್ಛತೆ ಬೆಂಗಳೂರು: ನಾಯಂಡಳ್ಳಿ ಜಂಕ್ಷನ್ ಬಳಿಯಿರುವ ಪಂತರಪಾಳ್ಯ ಆರೋಗ್ಯ ಕೇಂದ್ರ ಅಸ್ವಚ್ಛತೆಯಿಂದ ಕೂಡಿದೆ. ಸಿಬ್ಬಂದಿ ಆಸ್ಪತ್ರೆಯ ಔಷಧ ತ್ಯಾಜ್ಯ ಆವರಣದಲ್ಲೇ ತುಂಬಿಟ್ಟಿದೆ. ವ್ಯಾಕ್ಸಿನೇಷನ್ ಸೆಂಟರ್​ನಲ್ಲೂ ಕೂಡ ಇದೇ ಆಗಿದ್ದು ಸ್ವಚ್ಛತೆಯಿಂದ ಕೂಡಿಲ್ಲ.

ಇದನ್ನೂ ಓದಿ

ಮಕ್ಕಳ ಮೇಲೆ ಕೊರೊನಾ ಲಸಿಕೆ ಪ್ರಯೋಗ; ಮೈಸೂರಿನ ಚೆಲುವಾಂಬ ಆಸ್ಪತ್ರೆ ಆಯ್ಕೆ

ಸಮಗ್ರ ಕರ್ನಾಟಕ ವರದಿ: ಯಾವ ಜಿಲ್ಲೆಯಲ್ಲಿ ಎಷ್ಟು ದಿನ ಲಾಕ್​ಡೌನ್? ಜಿಲ್ಲಾವಾರು ನಿಯಮಗಳು ಹೇಗಿವೆ? ಇಲ್ಲಿದೆ ಸಂಪೂರ್ಣ ಮಾಹಿತಿ

(Chikkamagaluru coovid Hospital is in mess and People have expressed outrage over staff neglect)

Published On - 9:18 am, Mon, 31 May 21

‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
‘ಬಿಗ್ ಬಾಸ್​’ಗೆ ಫಿನಾಲೆ ಟಿಕೆಟ್ ಕೊಡೋಕೆ ಬಂದ ಸೆಲೆಬ್ರಿಟಿಗಳು ಯಾರು?
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
Daily Devotional: ವೈಕುಂಠ ಏಕಾದಶಿಯ ಮಹತ್ವ ಮತ್ತು ಆಚರಣೆ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ವೈಕುಂಠ ಏಕಾದಶಿ ಈ ದಿನದ ರಾಶಿ ಫಲ, ಗ್ರಹಗಳ ಸಂಚಾರ ತಿಳಿಯಿರಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ತಿರುಪತಿಯಲ್ಲಿ ಕಾಲ್ತುಳಿತದಿಂದ 6 ಭಕ್ತರ ಸಾವು: ಡಿಕೆಶಿ ಏನಂದ್ರು ನೋಡಿ
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
’ಬಿಜೆಪಿ ನಾಯಕರದ್ದು ಲಂಚ್, ಕಾಂಗ್ರೆಸ್ ನಾಯಕರು ಮಾಡ್ತಿರೋದು ಡಿನ್ನರ್!’
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?