ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ವೃದ್ಧನ ಸಾವು
ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕಳ್ಳಬಟ್ಟಿ ಕುಡಿದು 60 ವರ್ಷದ ಸೀನಾ ಎಂಬುವರು ಸಾವಿಗೀಡಾಗಿದ್ದಾರೆ. ಸ್ಥಳಕ್ಕೆ ಆಲ್ದೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳಬಟ್ಟಿ ದಂಧೆ ಆಲ್ದೂರು ಸುತ್ತಮುತ್ತ ಎಗ್ಗಿಲ್ಲದೆ ನಡೀತಿದೆ. ಸ್ಥಳೀಯರು ಮಾಹಿತಿ ನೀಡಿದ್ರೂ ಕ್ರಮ ಕೈಕೊಂಡಿಲ್ಲ ಎಂದು ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಚಿಕ್ಕಮಗಳೂರು: ತಾಲೂಕಿನ ಇಳೇಖಾನ್ ಗ್ರಾಮದಲ್ಲಿ ಕಳ್ಳಬಟ್ಟಿ ಕುಡಿದು ಒಬ್ಬ ವ್ಯಕ್ತಿ ಸಾವನ್ನಪ್ಪಿದ್ದಾನೆ. ಕಳ್ಳಬಟ್ಟಿ ಕುಡಿದು 60 ವರ್ಷದ ಸೀನಾ ಎಂಬುವರು ಸಾವಿಗೀಡಾಗಿದ್ದಾರೆ.
ಸ್ಥಳಕ್ಕೆ ಆಲ್ದೂರು ಠಾಣೆ ಪೊಲೀಸರು ಭೇಟಿ, ಪರಿಶೀಲನೆ ನಡೆಸಿದ್ದಾರೆ. ಕಳ್ಳಬಟ್ಟಿ ದಂಧೆ ಆಲ್ದೂರು ಸುತ್ತಮುತ್ತ ಎಗ್ಗಿಲ್ಲದೆ ನಡೀತಿದೆ. ಸ್ಥಳೀಯರು ಮಾಹಿತಿ ನೀಡಿದ್ರೂ ಕ್ರಮ ಕೈಕೊಂಡಿಲ್ಲ ಎಂದು ಇಲಾಖೆ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ.