ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ. ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

ಲಕ್ಷ್ಮೀಶನಗರ ಪಾರ್ಕ್​ನಲ್ಲಿ ನವಜಾತ ಶಿಶು ಪತ್ತೆ, ರಕ್ಷಣೆ
Follow us
ಸಾಧು ಶ್ರೀನಾಥ್​
|

Updated on:Jan 06, 2020 | 11:47 AM

ಚಿಕ್ಕಮಗಳೂರು: ಪಾರ್ಕ್‌ನಲ್ಲಿ ಬಿಸಾಡಿದ್ದ ನವಜಾತ ಹೆಣ್ಣು ಶಿಶುವಿನ ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಲಕ್ಷ್ಮೀಶ ನಗರದ ಪಾರ್ಕ್​ನಲ್ಲಿ ಒಂದು ದಿನದ ಹಸುಗೂಸನ್ನು ಹೆಣ್ಣು ಮಗು ಅನ್ನೋ ಕಾರಣಕ್ಕೆ ಪಾಪಿಗಳು ಪಾರ್ಕ್​ನಲ್ಲೇ ಬಿಟ್ಟು ಹೋಗಿದ್ದಾರೆ.

ಸದ್ಯ ನವಜಾತ ಶಿಶು ಪತ್ತೆಯಾಗಿದ್ದು, ಎಸ್‌ಐ ತೇಜಸ್ವಿ, ನಗರ ಠಾಣೆ ಸಿಬ್ಬಂದಿಯಿಂದ ಮಗುವನ್ನು ರಕ್ಷಣೆ ಮಾಡಲಾಗಿದೆ. ಚಿಕ್ಕಮಗಳೂರಿನ ಹೆರಿಗೆ ಆಸ್ಪತ್ರೆಯಲ್ಲಿ ಮಗುವಿಗೆ ಚಿಕಿತ್ಸೆ ಕೊಡಿಸಲಾಗುತ್ತಿದೆ.

Published On - 9:14 am, Mon, 6 January 20

ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ಸರ್ಕಾರದಿಂದ ಪುನರ್ವಸತಿ ಮತ್ತು ತಲಾ 3 ಲಕ್ಷ ರೂ. ನೀಡುವ ಪ್ರಕಟಣೆ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಾರಾಣಸಿಯಲ್ಲಿ 70 ವರ್ಷಗಳ ಬಳಿಕ ತೆರೆದ ಸಿದ್ಧೇಶ್ವರ ಮಹಾದೇವ ದೇಗುಲ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM